ಬಂಟ್ವಾಳ : ಏಕಾಏಕಿ ಮನೆಯಲ್ಲಿ ಕುಸಿದು ಬಿದ್ದು ಗಂ*ಭೀರ ಸ್ಥಿತಿಯಲ್ಲಿದ್ದ 2ನೇ ತರಗತಿ ಬಾಲಕಿ ಚಿಕಿತ್ಸೆ ಫಲಿಸದೇ ಸಾ*ವನ್ನಪ್ಪಿರುವ ಘಟನೆ ಬಿ ಸಿ ರೋಡು ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ತಲಪಾಡಿ ನಿವಾಸಿ ಸಫೀರ್ ಅಹ್ಮದ್...
ಕೊಟ್ಟಿಗೆಹಾರ : ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಆಡು ಹಾಗೂ ಮರಿಗಳನ್ನು ಕಾರಿನಲ್ಲಿ ಹಾಕಿ ತೆಗೆದುಕೊಂಡು ಹೋದ ಕುಟುಂಬವನ್ನ ಜನರು ಅಡ್ಡಗಟ್ಟಿ ಹ*ಲ್ಲೆ ಮಾಡಿದ ಘಟನೆ ಕೊಟ್ಟಿಗೆಹಾರದ ಸಮೀಪ ನಡೆದಿದೆ. ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ...
ಬೆಂಗಳೂರು : ಖಾಸಗಿ ಬ್ಯಾಂಕ್ ಸಾಲ ವಸೂಲಿ ವಿಚಾರದಲ್ಲಿ ಮೂವರು ತಮ್ಮ ಜೀವಾಂತ್ಯಗೊಳಿಸಿದ್ದಾರೆ. ಖಾಸಗಿ ಬ್ಯಾಂಕ್ನಲ್ಲಿ ಪತಿ ಸಾಲ ಮಾಡಿದ್ದು, ಬಾಕಿ ಕಟ್ಟಲು ಉಳಿದಿತ್ತು. ಆ ಸಾಲದ ವಸೂಲಿಗೆ ಬ್ಯಾಂಕ್ ಸಿಬ್ಬಂದಿಗಳು ಸಾಲಗಾರನ ಮನೆಗೆ ಭೇಟಿ...
ಧಾರವಾಡ: ಸಿಲಿಂಡರ್ನ ಗ್ಯಾಸ್ ಲೀಕ್ ( Cylinder Gas leakage ) ಆಗಿರೋ ವಿಚಾರ ಗೊತ್ತಾಗದೆ ಕಡ್ಡಿ ಗೀರಿ ಮಹಿಳೆಯೊಬ್ಬರು ದಹಿಸಿ ಹೋಗಿ ಮನೆಗೂ ಬೆಂಕಿ ಹತ್ತಿಕೊಂಡ ಘಟನೆ ದಾರವಾಡದಲ್ಲಿ ನಡೆದಿದೆ. ದಾರವಾಡದ ಕಲ್ಲೇ ಗ್ರಾಮದಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದನ್ನ ಹೈ ಕಮಾಂಡ್ ಇನ್ನೂ ಘೋಷಣೆ ಮಾಡಿಲ್ಲ. ಆದ್ರೆ ಲಿಸ್ಟ್ನಲ್ಲಿ ಬಿಲ್ಲವ ಸಮಾಜದ ಪ್ರಭಾವಿ ನಾಯಕ ಪದ್ಮರಾಜ್ ಅವರ ಹೆಸರು ಇರೋದು ಕನ್ಫರ್ಮ್ ಆಗಿದೆ....
ಮುಂಬೈ : ರಿಷಬ್ ಶೆಟ್ಟಿ ( Rishab Shetty ) ನಿರ್ದೇಶನ ಮಾಡಿ ಅಭಿನಯಿಸಿರುವ ‘ಕಾಂತಾರ ಚಾಪ್ಟರ್ 1’ ( Kanthara Chapter 1 ) ಚಿತ್ರೀಕರಣ ಇನ್ನೂ ಆರಂಭವಾಗಿಲ್ಲ. ಆದ್ರೆ ಈ ಸಿನೆಮಾ ಚಿತ್ರೀಕರಣ...
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...
ಕೋಟಾ ಶ್ರೀನಿವಾಸ ಪೂಜಾರಿ ಅವರ ಮನೆಯ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಮನೆಯೊಂದರ ಫೋಟೋ ಹರಿದಾಡುತ್ತಾ ಕೋಟಾ ಅವರ 3 ಕೋಟಿಯ ಐಶಾರಾಮಿ ಬಂಗಲೆ ಇರೋ ಸಾಮಾನ್ಯ ಮನುಷ್ಯ ಅಂತ ಟೀಕೆ...
ತನ್ನ ತಂದೆಯನ್ನು ನೆನಪಿಸಿಕೊಂಡಿರುವ ನಟಿ ಐಶ್ವರ್ಯಾ ರೈ ( Aishwarya Rai ) ತಮ್ಮ ಇನ್ಸಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮಾರ್ಚ್ 18 ರಂದು ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ನಿಧನರಾಗಿ 7 ವರ್ಷಗಳಾಗಿದ್ದು,...
ಉತ್ತರ ಪ್ರದೇಶ : ಹೆಲಿಕಾಪ್ಟರ್ ಒಂದು ರಸ್ತೆಯಲ್ಲಿ ಬಂದಿದ್ದು ಗಮನಿಸಿದ ಪೊಲೀಸರು ತಕ್ಷಣ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಆದ್ರೆ ಪರಿಶೀಲನೆ ನಡೆಸಿದ ಪೊಲೀಸರಿಗೆ ಅದೊಂದು ಕಾರು ಅನ್ನೋದು ಗೊತ್ತಾಗಿದೆ. ಹೀಗಾಗಿ ಕಾರ್ ಹೆಲಿಕಾಪ್ಟರನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು...