ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ ಮೂಲಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಉದಯವಾಣಿ...
ಮಂಗಳೂರು: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಪುತ್ತಿಲ ಪರಿವಾರ ಘೋಷಣೆ ಮಾಡಿರುವುದು ಅವರ ವೈಯಕ್ತಿಕ ವಿಚಾರ ಅಂತ ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪುತ್ತಿಲ ಪರಿವಾರದ...
ಮಂಗಳೂರು : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಂಸದ ನಳಿನ್...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜನರ ಸಮಸ್ಯೆ ಆಲಿಸಲು ಮೇಯರ್ ಇಂದು ಫೋನ್ ಇನ್ ಕಾರ್ಯಕ್ರಮ ನಡೆಸಿದ್ದಾರೆ. ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರು ಪ್ರತಿ ತಿಂಗಳು ಈ...
ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು...
ಉಳ್ಳಾಲ: ತೊಕ್ಕೊಟ್ಟಿನಲ್ಲಿ ನಡೆದ ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾವೇಶಕ್ಕೆ ಅತಿಥಿಯಾಗಿ ಆಗಮಿಸಿದ ಬಹುಬಾಷಾ ನಟ ಪ್ರಕಾಶ್ ರಾಜ್ ಭಾಷಣದ ಉದ್ದಕ್ಕೂ ಪ್ರಧಾನಿ ಮೋದಿಯವರನ್ನು ಏಕವಚನದಲ್ಲೇ ಸಂಭೋದಿಸಿ ಟೀಕೆ ಮಾಡಿದ್ದಾರೆ. ಅಲ್ಲದೇ ಬಹುಮತ ಎಲ್ಲ...
ಮುಲ್ಕಿ: ಸುರತ್ಕಲ್ ವಿದ್ಯಾದಾಯಿನಿ ಪ್ರೌಢ ಶಾಲೆಯ ನಾಲ್ವರು ಮಕ್ಕಳು ಫೆ.27ರಂದು ನಾಪತ್ತೆಯಾಗಿದ್ದು, ಇದೀಗ ಆ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ಈ...
ಮಂಗಳೂರು : ಪೈಂಟ್ ಮಾಡುವ ವೇಳೆ ಕಟ್ಟಡವೊಂದರ ಎರಡನೇ ಮಹಡಿಯಿಂದ ಬಿದ್ದ ಯುವಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ. ಏಣಿಯನ್ನು ಬಳಸಿ ಪೈಂಟಿಂಗ್ ಮಾಡುತ್ತಿದ್ದ 26 ವರ್ಷ ಪ್ರಾಯದ ಮೋಹಿತ್ ಪೂಜಾರಿ ಮೃತ...
ಕಡಬ: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮರೈ ಇವರು 1 ಗಂಟೆಯಲ್ಲಿ 81 ಬಾರಿ ನಿರಂತರವಾಗಿ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿದ್ದಾರೆ. ಶಾಸ್ತ್ರೀಯ ಸಂಗೀತವನ್ನು...
ಪುತ್ತೂರು: ಉಳ್ಳಾಲ ಕೋಟೆಕಾರ್ ಬಳಿಯ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಫೆ.25ರಂದು ಸುರತ್ಕಲ್ ಬಳಿ ಪತ್ತೆಯಾಗಿದ್ದು, ಆದರೆ ಚೈತ್ರಾ ಇನ್ನೂ ಪತ್ತೆಯಾಗಿಲ್ಲ. ಮಾಡೂರಿನ ಪಿಜಿ ಯಿಂದ ಫೆ.17 ರಂದು...