ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಿಂದ ಪ್ರತೀ ವರ್ಷ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ...
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದ ಹನುಮಾನ್ ನಗರದಲ್ಲಿ ಸೋಮವಾರ(ಏ. 29) ಮುಂಜಾನೆ ನಡೆದಿದೆ. 44 ವರ್ಷ ಯೋಗೀಶ್ ಆತ್ಮಹ*ತ್ಯೆಗೈದ ವ್ಯಕ್ತಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್...
ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ. ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ. ಪವಾಡ ತೋರಿದ್ದ ಕಲ್ಲುರ್ಟಿ : ಈಗಾಗಲೇ...
ಮಂಗಳೂರು : ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಎ.30ರ ಬೆಳಗ್ಗೆ 6 ಗಂಟೆಯಿಂದ ಮೇ 1ರ ಬೆಳಗ್ಗೆ 6 ಗಂಟೆಯವರೆಗೆ ನೀರು ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ. ಮಹಾ ನಗರ...
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ. ಮುಂದೆ...
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ....
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ...
ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ...
ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ‘ಗಬ್ಬರ್ ಸಿಂಗ್’ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಇದೀಗ ಈ ಸಿನೆಮಾದ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು, ಜಸ್ಟ್...
ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ...