ಮಂಗಳೂರು: ಫೆ.9ರಂದು ಮುಂಬೈನಲ್ಲಿ ನಡೆದ 19ನೇ ಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ ‘ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್’ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತ್ ಬ್ಯಾಂಕ್...
ಮಂಗಳೂರು: ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಎನ್ಎಸ್ಯುಐನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಕಾಂಗ್ರೆಸ್ ಸಮಾವೇಶಕ್ಕೆ ಶುಭಕೋರಿ ಹಾಕಿದ್ದ ಬ್ಯಾನರನ್ನು ಕಿಡಿಗೇಡಿಗಳು...
ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ ( 68) ಅವರು ಹೃದಯಾಘಾತದಿಂದ ಫೆ.13ರಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ ಬರುತ್ತಿದ್ದಾಗ...
ಮಂಗಳೂರು : ಪಾಠದ ವೇಳೆ ಧರ್ಮ ನಿಂದನೆ ಮಾಡಿದ ವಿಚಾರದಲ್ಲಿ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಶಾಲೆಯೊಂದರಲ್ಲಿ ವರ್ಕ್ ಈಸ್ ವರ್ಶಿಪ್ ಎಂಬ ಪಠ್ಯದ ವೇಳೆ ವಿವರಿಸಿದ ಶಿಕ್ಷಕಿ...
ಪುತ್ತೂರು: ಪುತ್ತೂರಿನ ನೆಹರೂನಗರದ ಹೊಟೇಲ್ ಒಂದರಲ್ಲಿ ಸಪ್ರೈಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾತ ಕ್ಯಾಶಿಯರ್ನ ಬೆಲೆಬಾಳುವ ಮೊಬೈಲ್ ನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಸಪ್ಲೆಯರ್ ಗಣೇಶ್ ಎಂಬಾತ 69 ಸಾವಿರ ರೂ. ಮೌಲ್ಯದ ಮೊಬೈಲ್ ನೊಂದಿಗೆ ಪರಾರಿಯಾದಾಗಿದ್ದಾನೆ....
ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಫೆ.10ರ ತಡರಾತ್ರಿ ವೇಳೆ ಸಂಭವಿಸಿದೆ. ಉಚ್ಚಿಲ ರೈಲ್ವೇ ಗೇಟ್ ಸಮೀಪದ...
ಮಂಗಳೂರು: ಮನುಷ್ಯರು, ಪ್ರಾಣಿಗಳು, ನೀರಿನಲ್ಲಿ ಜೀವಿಸೋ ಜೀವಿಗಳು ಹೀಗೆ ಎಲ್ಲವೂ ನಿನ್ನೆಯಿಂದ ಮಂಗಳೂರಿನ ತಣ್ಣೀರುಬಾವಿ ಆಕಾಶದಲ್ಲಿ ಹಾರಾಡ್ತಾ ಇದೆ. ಹೀಗೇ ಹಾರಾಡ್ತಾ ಇರೋ ಎಲ್ಲರನ್ನೂ ನೋಡೊದಿಕ್ಕೆ ಅಂತ ಸಾವಿರಾರು ಜನ ತಣ್ಣೀರು ಬಾವಿ ಬೀಚ್ಗೆ ಆಗಮಿಸಿದ್ದಾರೆ....
ಮಂಗಳೂರು: ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರ ಅವಹೇಳನ ಮಾಡಲಾಗಿದೆ ಎಂಬ ಆರೋಪದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪೋಷಕರು ಶಾಲೆಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಶಾಲಾ ಶಿಕ್ಷಕಿ ಓರ್ವರು ಏಳನೇ ತರಗತಿ...
ಮಂಗಳೂರಿನ ಖ್ಯಾತ ಹವ್ಯಾಸಿ ಯಕ್ಷಗಾನ ಅರ್ಥಧಾರಿ, ಭಾಗವತ, ಹಿಮ್ಮೇಳ ವಾದಕ, ಸಂಘಟಕ ಮುಂಡ್ಕೂರು ನಾಗೇಶ್ ಪ್ರಭುಗಳು ಫೆ.9 ರಂದು ಮಂಗಳೂರಿನ ಕೊಡಿಯಾಲ ಬೈಲ್ ಸ್ವಗೃಹದಲ್ಲಿ ನಿಧನರಾದರು. 86 ವರ್ಷ ಸಾರ್ಥಕ ಜೀವನ ನಡೆಸಿದ್ದ ಪ್ರಭುಗಳು ಶ್ರೀ...
ಮಂಗಳೂರು: ಇತ್ತೀಚೀನ ದಿನಗಳಲ್ಲಿ ತುಳುನಾಡಿನ ಜನರು ನಂಬುವಂತಹ ದೈವರಾಧನೆ ಸಿನಿಮಾಗಳಲ್ಲಿ ಬರುತ್ತಿದ್ದು, ಇದೀಗ ಕನ್ನಡ ಸೀರಿಯಲ್ ನಲ್ಲೂ ಬಂದಿರುವ ಕಾರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ಖಾಸಗಿ ವಾಹಿನಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುವ ‘ಕಾವೇರಿ ಕನ್ನಡ...