ಮಂಗಳೂರು: ಜಿಲ್ಲೆಯಲ್ಲಿ ಸರಣಿ ಕೊಲೆ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಸುಳ್ಳು ಸುದ್ದಿಗಳು ವೈರಲ್ ಆಗುತ್ತಿದೆ. ಈ ಮಧ್ಯೆ ಆಗಾಗ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದರೂ ಕೆಲವರು ಸುಳ್ಳು ಸುದ್ದಿ ವೈರಲ್ ಮಾಡುತ್ತಿದ್ದಾರೆ. ಈ ಬಗ್ಗೆ...
ಮಂಗಳೂರು: ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ನೀಡಿದಾಗ ಶಾಂತಿ ಸಭೆಗೆ ಕರೆಯಬಹುದಿತ್ತು. ಶಾಂತಿ ಸಭೆ ಕರೆಯಬೇಕು ಎಂದು ಹೇಳುವ ಸರ್ಕಾರದ ಸಚಿವ, ಶಾಸಕ, ಸಂಸದರು ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ. ಕೇವಲ ಪ್ರವೀಣ್ ಮಾತ್ರವಲ್ಲ ಮತ್ತೆರಡು ಕೊಲೆಗಳನ್ನು ಎನ್ಐಗೆ...
ಮಂಗಳೂರು: ವಿವಾದಿತ ಮಳಲಿ ಮಸೀದಿ ಪ್ರಕರಣದ ನ್ಯಾಯಧೀಶರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ತೀರ್ಪನ್ನು ಅಗಸ್ಟ್ 10 ನೇ ತಾರೀಕಿಗೆ ಮುಂದೂಡಿ ನ್ಯಾಯಾಲಯವು ಆದೇಶಿಸಿದೆ. ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ವಾದವಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಈ...
ಮಂಗಳೂರು: ಮಂಗಳೂರು ನಗರ ಹೊರವಲಯ ಸುರತ್ಕಲ್ ಎನ್ಐಟಿಕೆಯಲ್ಲಿ ಗೆಳೆಯನ ಜೊತೆ ವಿಹಾರಕ್ಕೆ ಬಂದಿದ್ದ ಯುವತಿ ಮೇಲೆ ಮೀನು ಸಾಗಣೆಯ ಲಾರಿಯ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಅದನ್ನು ವೀಡಿಯೋ ಮಾಡಿ ಬೆದರಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ್ ಕಮಿಷನರೇಟ್ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್,...
ಮಂಗಳೂರು: ಮುಂದಿನ ನಾಲ್ಕೈದು ದಿನ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಮುಂದಿನ ನಾಲ್ಕು ದಿನಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ವೇಗವು ಘಂಟೆಗೆ 40-50...
ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಕಾರ್ಯಕರ್ತರ ಗಲಾಟೆಯಲ್ಲಿ ಸ್ಥಳದಲ್ಲಿ ಉಸ್ತುವಾರಿ ಸಚಿವ ಸುನೀಲ್, ಅಂಗಾರ ಇದ್ದರೂ ಟಾರ್ಗೆಟ್ ಮಾಡಿದ್ದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರನ್ನು ಮಾತ್ರ. ಅವರ ಜೀವನದ ತ್ಯಾಗವನ್ನು ನೋಡಿದ ಯಾವ ಕಾರ್ಯಕರ್ತನು ಈ ರೀತಿ...
ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್ಸ್ಟ್ಯಾಂಡ್ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ. ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂ ಧಾರ್ಮಿಕ...
ಮಂಗಳೂರು/ಉಡುಪಿ : ಮೀನಿನ ಸಂತಾನೋತ್ಪತ್ತಿ ಹಿನ್ನೆಲೆಯಲ್ಲಿ ಮಳೆಗಾಲದ ಎರಡು ತಿಂಗಳ ನಿಷೇಧದ ಬಳಿಕ ರಾಜ್ಯದ ಕರಾವಳಿಯಲ್ಲಿ ಮೀನುಗಾರಿಕೆ ಋತು ಇಂದಿನಿಂದ ( ಆ.1) ಆರಂಭಗೊಂಡಿತು. ಲಂಗರು ಹಾಕಿ ದಡ ಸೇರಿದ್ದ ಆಳಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ಗಳು...
ಮಂಗಳೂರು: ಮಂಗಳೂರು ನಗರದಲ್ಲಿ ಅಹಿತಕ ಘಟನೆಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆಯನ್ನಯ ಬಿಗಿಗೊಳಿಸಿದ್ದು, ಮುಂಜಾಗೃತಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಜೊತೆಗೆ ಅಂಗಡಿ – ಮುಂಗಟ್ಟುಗಳನ್ನು ಸಂಜೆ ಆರು ಗಂಟೆಗೆ ಬಂದ್ ಮಾಡಲು ಜಿಲ್ಲಾಧಿಕಾರಿ...