ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕೈದು ದಿನಗಳ ಬಿಡುವಿನ ಬಳಿಕ ಶನಿವಾರ ಮುಂಜಾನೆ ದಿಢೀರನೆ ಧಾರಾಕಾರ ಮಳೆ ಸುರಿದಿದ್ದು, ಇದರ ಪರಿಣಾಮವಾಗಿ ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ನೆರೆ ನೀರು ತುಂಬಿ ಮನೆ, ಕಟ್ಟಡಗಳು ಜಲಾವೃತಗೊಂಡಿವೆ....
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಯುವಕನ ಕೊಲೆ ಪ್ರಕರಣಕ್ಕೆ ತನಿಖೆ ಪ್ರತಿಯಲ್ಲಿದ್ದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ನೇತೃತ್ವ ವಹಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21ಕ್ಕೂ ಅಧಿಕ...
Breaking News *†******* ದ.ಕ.: ಇಂದು ಶಾಲೆಗಳಿಗೆ ರಜೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ....
ಮಂಗಳೂರು : ಕರಾವಳಿಯ ನಿಗಿನಿಗಿ ಕೋಮು ಗಲಭೆಯ ಮಧ್ಯೆ ಮಹಾಮಾರಿ ಕೊರೊನಾನೂ ಎದ್ದು ನಿಂತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಶುಕ್ರವಾರ 20 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾಮಾರಿ ಕೊರೊನಾಕ್ಕೆ ಒಂದು ಜೀವ ಬಲಿಯಾಗಿದೆ. ಇದುವರೆಗೆ...
ಪುತ್ತೂರು: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಓರ್ವ ಆರೋಪಿಗೆ ಪಿಎಫ್ಐ ಜೊತೆ ನಂಟು ಇರುವ ಬಗ್ಗೆ ಮಾಹಿತಿ ದೊರೆತಿದೆ. ಈ ಕೃತ್ಯದಲ್ಲಿ ಇನ್ನೂ 3-4 ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ...
ಮಂಗಳೂರು: ಕೊಲೆಯಾದ ಮಸೂದ್ ತಾಯಿಯ ಕಣ್ಣೀರಿಗೆ ಬೆಲೆ ಇಲ್ಲ. ಅದೇ ಪ್ರವೀಣ್ ತಾಯಿಯ, ಪತ್ನಿಯ ಕಣ್ಣೀರಿಗೆ ಬೆಲೆ ಇದೆ. ಇದು ಮಾಧ್ಯಮಗಳ ಪಕ್ಷಪಾತ ಧೋರಣೆ ಎಂದು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಆರೋಪಿಸಿದ್ದಾರೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ...
ಮಂಗಳೂರು: ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಯಾದ ಫಾಝಿಲ್ ಹುಟ್ಟುಹಬ್ಬದಂದೇ ಮಣ್ಣಾಗಿದ್ದು ದುರಂತ. ಫಾಝಿಲ್ ತಂದೆ ಫಾರೂಕ್ ಡ್ರೈವರ್ ಕೆಲಸ ನಿರ್ವಹಿಸುತ್ತಿದ್ದರು. ಅವರ ಮೂವರು ಗಂಡು ಮಕ್ಕಳಲ್ಲಿ ಫಾಝಿಲ್ ಎರಡನೆಯವನಾಗಿದ್ದ, ಫಾಝಿಲ್ ಕಳೆದ ಎರಡು ಮೂರು ವರ್ಷಗಳಿಂದ ಎಚ್ಪಿ...
ಮಂಗಳೂರು: ಬೆಳ್ಳಾರೆಯಲ್ಲಿ ಎರಡು ಕೊಲೆಗಳ ನಡೆದ ಬೆನ್ನಿಗೆ ಸುರತ್ಕಲ್ ನಲ್ಲಿ ಅಮಾಯಕ ಯುವಕ ಮುಹಮ್ಮದ್ ಫಾಝಿಲ್ ಕೊಲೆ ನಡೆದಿರುವುದು ನಾಡಿನ ಕೋಮು ಸೌಹಾರ್ದಕ್ಕೆ ದೊಡ್ಡ ಬೆದರಿಕೆ ಒಡ್ಡಿದೆ. ಇಂತಹ ಆತಂಕಕಾರಿ ಬೆಳವಣಿಗೆಗಳಿಗೆ ಬಿಜೆಪಿ ಸರಕಾರ ನೇರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆಗಸ್ಟ್ 6ರ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ...