ಮಂಗಳೂರು: ನಗರ ಹೊರವಲಯದ ಪಣಂಬೂರಿನಲ್ಲಿರುವ MCF ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರವೂರಿನ ಅಣೆಕಟ್ಟು ಬಳಿ ಆತನ ಸ್ಕೂಟರ್ ಪತ್ತೆಯಾಗಿದೆ. ನಾಪತ್ತೆಯಾದವನನ್ನು ಆದಿತ್ಯ ವಿ ಅಲಗೂರು(27)...
ಮಂಗಳೂರು: ಈಗಿನ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿನ ಜ್ಞಾನವನ್ನು ಹೊಂದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಎನ್.ಟಿ. ಗುರುವಪ್ಪ ಬಾಳೆಪುಣಿ ಹೇಳಿದರು. ಶನಿವಾರ ರಥಬೀದಿಯ...
ಮಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ಶುದ್ಧ ಸುಳ್ಳು. ನಾನು ನಕಲಿ ದಾಖಲೆ ಸೃಷ್ಟಿಸಲು ಸಾಧ್ಯವಿಲ್ಲ. ಎಲ್ಲಾ ಕಂಬಳದಲ್ಲಿ ಲೈವ್ ಮಾಡಲಾಗುತ್ತಿದ್ದು, ಪಾರದರ್ಶಕತೆ ಇರುತ್ತದೆ. ಅಲ್ಲದೆ ಟೈಮಿಂಗ್ಸ್ ತೋರಿಸುವ ಪರದೆಯೂ ಇರುತ್ತದೆ. ಹೀಗಿರುವಾಗ ನಾನು ದಾಖಲೆಗಳನ್ನು...
ಮಂಗಳೂರು: ಪ್ರಯಾಣಿಕರ ದಟ್ಟಣೆ ನಿರ್ವಹಿಸಲು ಅನುಕೂಲವಾಗುವಂತೆ ಮಂಗಳೂರು ಸೆಂಟ್ರಲ್ ಮತ್ತು ಬೆಂಗಳೂರು ಸಿಟಿ ಜಂಕ್ಷನ್ ನಡುವೆ ಸುಂದರ ನಗರಿ ಮೈಸೂರು ಮಾರ್ಗದ ಮೂಲಕ ಜುಲೈ 26ರಿಂದ ಆಗಸ್ಟ್ 31ರ ತನಕ ವಾರದಲ್ಲಿ ಮೂರು ದಿನ...
ಮಂಗಳೂರು: ‘ಸುಳ್ಯದಲ್ಲಿ ಕೊಲೆಯಾದ ಮಸೂದ್ ಕುಟುಂಬಕ್ಕೆ ಹರ್ಷನ ಕುಟುಂಬಕ್ಕೆ ನೀಡಿದಂತೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಬಿಜೆಪಿ ಕೊಲೆಗಡುಕರ ಪಕ್ಷ. ಕಾಂಗ್ರೆಸ್ ಯಾವತ್ತೂ ಹೀಗೆ ಹಿಂಸೆಯನ್ನು ಪ್ರಚೋದಿಸಿಲ್ಲ. ಯುವಕನ ಸಾವಿನ ಬಗ್ಗೆ ಸೂಕ್ತ ತನಿಖೆ...
ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ನಡೆದ ಲಿಪ್ಲಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದವನ ಸಮೇತ ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು,...
ಮಂಗಳೂರು: ಗೂಡ್ಸ್ ರೈಲೊಂದು ಟ್ರ್ಯಾಕ್ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆ ಘಟನೆ ನಿನ್ನೆ ಮಧ್ಯರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ...
ಮಂಗಳೂರು: ಲಯನ್ಸ್ ಕ್ಲಬ್ ಕೊಡಿಯಾಲ್ ಬೈಲ್ ನ 29 ನೇ ವರ್ಷದ ಪದಗ್ರಹಣ ಸಮಾರಂಭವು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಜಿಲ್ಲಾ GLT ಸಂಯೋಜಕ ಕುಡ್ಪಿ ಅರವಿಂದ ಶೆಣೈ ಅವರು ಲೋಹಿತ್ ಶೆಟ್ಟಿ ಅಧ್ಯಕ್ಷತೆಯ ತಂಡದ...
ಮಂಗಳೂರು: ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿಶ್ವಭವನ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ಕೆ.ಎಸ್. ರಾವ್ ರೋಡ್,...
ಮಂಗಳೂರು: ಮಂಗಳೂರು ನಗರ ಹೊರವಲಯದ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ. ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ...