ಮಂಗಳೂರು: ಮಂಗಳೂರು ನಗರ ಹೊರವಲಯದ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ. ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ...
ಉಡುಪಿ: ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಅದೇ ದಾರಿಯಲ್ಲಿ ತೆರಳುತ್ತಿದ್ದ ಮಾಜಿ ಸಚಿವ ಹಾಗೂ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ತೆರಳಿ ಮಾನವೀಯತೆ ಮೆರೆದಿದ್ದಾರೆ. ಕಾರ್ಯಕ್ರಮದ ನಿಮಿತ್ತ ಮಂಗಳೂರಿನಿಂದ ಉಡುಪಿಯ ತೆರಳುವ...
ಉಳ್ಳಾಲ: ರೈಲ್ವೆ ಇಲಾಖೆ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿ ಕಳವು ನಡೆಸಿ ಪರಾರಿಯಾಗುತ್ತಿದ್ದ ಟೆಂಪೋ, ತೊಕ್ಕೊಟ್ಟು ಮೇಲ್ಸೇತುವೆ ಬಳಿ ಉರುಳಿಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರು ಮಹಿಳೆಯರೂ ಇದ್ದರು. ಸದ್ಯ ಆರೋಪಿಗಳನ್ನು ಉಳ್ಳಾಲ ಪೊಲೀಸರು...
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಆ.1ಕ್ಕೆ ತೀರ್ಪು ಕಾಯ್ದಿರಿಸಿದೆ. ಸಿವಿಲ್ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್ ಕುಮಾರ್ ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್...
ಮಂಗಳೂರು: ಕಂಬಳ ಓಟಗಾರ ಶ್ರೀನಿವಾಸ ಗೌಡ ಮತ್ತು ನನ್ನ ವಿರುದ್ಧ ಆರೋಪ ಮಾಡಿರುವ ಲೋಕೇಶ್ ಶೆಟ್ಟಿ ವಿರುದ್ಧ ಮಾನ ನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ ಎಂದು ಕಂಬಳ ಅಕಾಡೆಮಿಯ ಸದಸ್ಯ ಗುಣಪಾಲ ಕಡಂಬ...
ಮಂಗಳೂರು: ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು...
ಮಂಗಳೂರು: ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ, ರತ್ನಾಕರ ರಾವ್ ಕಾವೂರುರವರು(81) ಇಂದು ಬೆಳಗ್ಗೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ಹೀಗೆ ಐದು ಬಗೆಯ ನಾಟಕ...
ಮಂಗಳೂರು: ಮಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸರು ದುಡ್ಡು ವಸೂಲಿಗೆಂದೇ ನಿಲ್ತಾರೆ. ಅವರಿಗೆ ಕಿಂಚಿತ್ತೂ ದಯೆ ಕರುಣೆ ಅನ್ನೋದು ಇಲ್ಲ ಎಂಬ ಅಪಾದನೆ ಪ್ರತಿನಿತ್ಯ ಕೇಳಿ ಬರುತ್ತದೆ. ಆದ್ರೇ ಯುನಿಫರ್ಮ್ ಹಾಕಿದ ಪೊಲೀಸರ ಒಳಗೂ ಒಂದು ಕಾಳಜಿಯ...
ಮಂಗಳೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಲಿಪ್ಲಾಕ್ ಪ್ರಕರಣದಲ್ಲಿ 8 ಮಂದಿಯ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಟ್ರುತ್ ಆ್ಯಂಡ್...
ಮಂಗಳೂರು: ಭಾರತದ 15ನೇ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ವಿಜಯೋತ್ಸವ ನಡೆಸಿ, ಸಿಹಿತಿಂಡಿ ತಿನ್ನಿಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಂಗಳೂರು ದಕ್ಷಿಣ...