ಮಂಗಳೂರು: ಭಾರತದ 15ನೇ ರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ವಿಜಯೋತ್ಸವ ನಡೆಸಿ, ಸಿಹಿತಿಂಡಿ ತಿನ್ನಿಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಂಗಳೂರು ದಕ್ಷಿಣ...
ಮಂಗಳೂರು: ಪ್ರೇಮಕಾಂತಿ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕಿ ಅತ್ತೂರು ನಿವಾಸಿ ಪ್ರೊ. ಪ್ರೇಮಲತಾ ಶೆಟ್ಟಿ (91) ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸರಕಾರಿ ಕಾಲೇಜಿನ ಪ್ರಾಂಶುಪಾಲರಾಗಿ ಸುಮಾರು 40...
ಮಂಗಳೂರು: ನಗರ ಹೊರವಲಯದ ಸುರತ್ಕಲ್ನ ಫ್ಲೈಓವರ್ ಬಳಿ ಇಂದು ಸಂಜೆ 7.30ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ 33 ವರ್ಷದ...
ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಸೂದ್ ಕುಟುಂಬಕ್ಕೆ ನ್ಯಾಯ ಒದಗಿಸದೇ ಮಸೂದ್ ಮೃತದೇಹ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ನಗರದ ಪಡೀಲ್ನಲ್ಲಿರುವ ಖಾಸಗಿ ಆಸ್ಪತ್ರೆ ಬಳಿ ನೂರಕ್ಕೂ ಹೆಚ್ಚು...
ಮಂಗಳೂರು: ಸ್ನೇಹಿತರ ಮದುವೆಗೆ ಹೋಗಿಬರುತ್ತೇನೆಂದು ಹೇಳಿ ಹೋದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ರಾಬಿಯಾ ಪರ್ವೀನ್ (22) ಎಂದು ಗುರುತಿಸಲಾಗಿದೆ. ದೂರಿನ ವಿವರ ರಾಬಿಯಾ...
ಮಂಗಳೂರು: ಮಂಗಳೂರು ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಗಿದ್ದು ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ...
ಮಂಗಳೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಈ ಮಧ್ಯೆ ಕಾಮದಾಟದ ಮತ್ತೊಂದು ವೀಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ವೀಡಿಯೋವನ್ನು ಷೇರ್...
ಮಂಗಳೂರು: ತುಳು ರಂಗಭೂಮಿ ನಟ ಕೃಷ್ಣಪ್ಪ ಉಪ್ಪೂರು, ತುಳು ಜಾನಪದ ಕ್ಷೇತ್ರದ ಸಂಜೀವ ಬಂಗೇರ ಮತ್ತು ತುಳು ಸಾಹಿತ್ಯ ಕ್ಷೇತ್ರದ ಉಲ್ಲಾಸ ಕೃಷ್ಣ ಪೈ ಪುತ್ತೂರು ಸಹಿತ ಮೂವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021...
ಮಂಗಳೂರು: ದೇಶ ಅದೆಷ್ಟೇ ಮುಂದುವರೆದರೂ ಕೂಡಾ ರಸ್ತೆ ಬದಿಯಲ್ಲಿ ಅಲೆದಾಡುವ, ಕೊಳಚೆ ಪ್ರದೇಶದಲ್ಲಿ ಬಿದ್ದು ಹೊರಳಾಡುವ ಅದೆಷ್ಟೋ ಮಂದಿ ನಿರಾಶ್ರಿತರನ್ನು ಕಾಣುತ್ತಲೇ ಇದ್ದೇವೆ. ಇದೀಗ ಅದಕ್ಕೆ ಮುಕ್ತಿ ನೀಡುವಂತೆ ಅಂಥವರಿಗಾಗಿಯೇ, ನಿರಾಶ್ರಿತರನ್ನು ಸಲಹಲೆಂದೇ ಕರ್ನಾಟಕ ಸರಕಾರವು...
ಮಂಗಳೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ. ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ...