ಮಂಗಳೂರು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗುಂಡೇಟು ತಿಂದ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದ್ದು, 15 ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದವು. ಹಲವು ವರ್ಷಗಳಿಂದ ಪೊಲೀಸರ...
ಹಾಸನ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿ ರಸ್ತೆ ಕುಸಿತದಿಂದ ಸರಕು ಸಾಗಾಟ ವಾಹನಗಳು ಹಾಸನದಲ್ಲಿ ಸಾಲುಗಟ್ಟಿ ನಿಂತಿದೆ. ಮಂಗಳೂರಿನ ಎನ್ಎಂಪಿಟಿ, ಎಂಆರ್ಪಿಎಲ್, ಬಂದರು ಸೇರಿದಂತೆ ಹಲವೆಡೆ ಸರಕು ಸಾಗಾಟ ಮಾಡುತ್ತಿದ್ದ ಘನ ವಾಹನಗಳು ಹಾಸನ ನಗರದ...
ಉಳ್ಳಾಲ: ಪ್ರಕರಣವೊಂದರ ಮಹಜರಿಗೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ಪೊಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಇಂದು ಮುಂಜಾನೆ ನಡೆದಿದೆ. ರೌಡಿಶೀಟರ್ ಮುಕ್ತಾರ್ ಘಟನೆಯಲ್ಲಿ ಪೊಲೀಸ್...
ಮಂಗಳೂರು: ಮಾರಕಾಯುಧಗಳೊಂದಿಗೆ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಗ್ಯಾಂಗ್ವೊಂದನ್ನು ಮಂಗಳೂರು ನಗರ ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಶ್ ಅಶ್ರಫ್(24), ಶೇಖ್ ಮಹಮ್ಮದ್ ಹಾರಿಸ್(32), ಮಹಮ್ಮದ್ ಕೈಸ್(26), ಮೊಹಮ್ಮದ್ ಕಾಮಿಲ್ (33) ಎಂದು ಗುರುತಿಸಲಾಗಿದೆ. ಅಬ್ದುಲ್...
ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿ ಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಮಟ್ಟದ ವಾಲಿಬಾಲ್ ಪಟುವಾಗಿರುವ ಪ್ರಕಾಶ್ ಅವರು ಪ್ರಶಸ್ತಿ ವಿಜೇತ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಕ್ರೀಡಾ ಸಾಧನೆಯಿಂದಲೇ ರೈಲ್ವೆ...
ಕಾಸರಗೋಡು: ಬಲವಾಗಿ ಬೀಸಿದ ಬಿರುಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕನೊಬ್ಬ ಮೃತ ಪಟ್ಟ ಹೃದಯ ವಿದ್ರಾವಕ ಘಟನೆ ಕಾಸರಗೋಡಿನ ಕಯ್ಯಾರಿನಲ್ಲಿ ಶನಿವಾರ ಸಂಭವಿಸಿದೆ. ಕಾಸರಗೋಡು ಜಿಲ್ಲೆ ಕಯ್ಶಾರಿನ ಕೊಂದಲಕಾಡು ನಿವಾಸಿ, ಪತ್ರಕರ್ತ...
ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ಕುಖ್ಯಾತ ಆರೋಪಿ ವಿಖ್ಯಾತ್ (28) ಯಾನೆ ವಿಕ್ಕಿ ಬಪ್ಪಾಲ್ ಮತ್ತು ಆತನ ಪತ್ನಿ ಅಂಜನಾ(21)...
ಮಂಗಳೂರು: ಕನ್ನಡ ಚಿತ್ರರಂಗದ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬರ್ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಜಾತ...
ಮಂಗಳೂರು: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವಿರೇಂದ್ರ ಹೆಗ್ಗಡೆಯವರನ್ನು ಮಂಗಳೂರು ಕಥೋಲಿಕ ಕ್ರೈಸ್ತ ಧರ್ಮಕ್ಷೇತ್ರದ ಧರ್ಮಗುರುಗಳು ಹಾಗೂ ಕ್ರೈಸ್ತ ಮುಖಂಡರು ಭೇಟಿ ಮಾಡಿ ಮಂಗಳೂರು ಧರ್ಮಕ್ಷೇತ್ರದ ಪರವಾಗಿ...
ಮಂಗಳೂರು: ತುಂಬೆ ಜಲಾಶಯದಿಂದ ನೀರು ಪೂರೈಸುವ 900 ಮಿ.ಮೀ ವ್ಯಾಸದ ಮುಖ್ಯ ಕೊಳವೆಯನ್ನು ಕೂಳೂರು ಹಾಗೂ ಕೊಟ್ಟಾರಚೌಕಿ ಬಳಿ ದುರಸ್ತಿಪಡಿಸಬೇಕಿರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಭಾನುವಾರ (ಜು. 17) ರಂದು ಬೆಳಿಗ್ಗೆ 6 ಗಂಟೆಯಿಂದ ರಿಂದ...