ಮಂಗಳೂರು: ಕಾನೂನು ಯಾರೇ ಕೈಗೆತ್ತಿಕೊಂಡರೂ ನಾವು ಸಹಿಸೋದಿಲ್ಲ ಅಂತಹವರ ವಿರುದ್ಧ ನಿರ್ಧ್ಯಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪಣಂಬೂರಿನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು...
ಮೂಡಬಿದಿರೆ: ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯ ಹಲವು ಕಡೆ ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಜಪೆ ಹಾಗೂ ಮೂಡಬಿದ್ರೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಹಂಝಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ನಗರ ಪೊಲೀಸರು ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಫೆ.9ರಂದು ನಾಶ ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ ಮುಕ್ತ ಜಿಲ್ಲೆಯ ಅಭಿಯಾನ ಆರಂಭಗೊಂಡ ಬಳಿಕ ನಗರ ಹಾಗೂ...
ಮಂಗಳೂರು: ಗುರುಪುರ ಬಂಟರ ಮಾತೃ ಸಂಘದ ಯುವ ವಿಭಾಗದ ವತಿಯಿಂದ ಎಜೆ ಆಸ್ಪತ್ರೆ ಆಂಡ್ ರಿಸರ್ಚ್ ಸೆಂಟರ್ ಮಂಗಳೂರು ಇದರ ಸಹಯೋಗದೊಂದಿಗೆ ಗುರುಪುರ ಕುಕ್ಕುದಕಟ್ಟೆ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ...
ಉಳ್ಳಾಲ: ಕಳೆದೆರಡು ಹಿಂದೆ ಕಲ್ಲುರ್ಟಿ ಕಲ್ಕುಡ ದೈವಗಳಿಗೆ ಹರಕೆ ಕೋಲ ಸಮರ್ಪಿಸಿದ ಸ್ಪೀಕರ್ ಯುಟಿ ಖಾದರ್ ಅವರಿಗೆ ಸ್ವಧರ್ಮೀಯ ಧಾರ್ಮಿಕ ಮುಖಂಡರಿಂದ ತೀವ್ರ ಟೀಕೆಗಳು ಬಂದಿತ್ತು. ಆದರೆ ಸದಾ ಎಲ್ಲರನ್ನು ಗೌರವಿಸುವ ನಾಯಕ ಎಂದೇ ಬಿಂಬಿತರಾಗಿರೋ...
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್ಎಸ್ಯುಐ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. 15 ನೇ ಹಣಕಾಸು ಆಯೋಗವು ರಾಜ್ಯಕ್ಕೆ ನೀಡಬೇಕಾದ ತೆರಿಗೆ ಹಣದಲ್ಲಿ ಕಡಿತ ಮಾಡಿರುವುದನ್ನು ಖಂಡಿಸಿ ಈ ಮುತ್ತಿಗೆ...
ಮಂಗಳೂರು: ರಾತ್ರಿ ಊಟ ಸೇವಿಸಿದ ನೂರಾರು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಖಾಸಗಿ ಕಾಲೇಜೊಂದರ...
ಮಂಗಳೂರು: ಷೇರು ಹೂಡಿಕೆ ಹೆಸರಿನಲ್ಲಿ ನಾಲ್ವರು ವ್ಯಕ್ತಿಗಳಿಗೆ ವಂಚನೆ ಮಾಡಿ ಅವರಿಂದ 57.46 ಲಕ್ಷ ರೂ. ಪಡೆದಿದ್ದು, ಈ ಬಗ್ಗೆ ಮಂಗಳೂರು ನಗರದ ಸೈಬರ್, ನಾರ್ಕೊಟಿಕ್ ಮತ್ತು ಆರ್ಥಿಕ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್ ಮುಕ್ಕದ ಬಳಿ ಇಂದು ಸಂಜೆ ಭೀಕರ ರಸ್ತೆ ದುರಂತ ನಡೆದಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು ಮಾನ್ವಿ ಎಂದು ಗುರುತಿಸಲಾಗಿದೆ. ಸುರತ್ಕಲ್ನ ಚರ್ಚ್ ಶಾಲೆಯಲ್ಲಿ ಕಲಿಯುತ್ತಿದ್ದ...
ಮಂಗಳೂರು: ಮೂವತ್ತು ವರ್ಷಗಳ ಹಿಂದೆ ನಾಲ್ವರು ಸಂಬಂಧಿಕರನ್ನು ಬರ್ಬರವಾಗಿ ಕೊಲೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿಯನ್ನು ನಡುಗಿಸಿದ್ದ ಪ್ರವೀಣ್ ಕುಮಾರ್ ಇದೀಗ ಮತ್ತೆ ಆತ ಕುಟುಂಬದವರಿಗೆ ಕಂಟಕವಾಗಿ ಪರಿಣಮಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹಂತಕ...