ಮಂಗಳೂರು: ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ ಯುವಕನಲ್ಲಿ ಮಂಕಿಪಾಕ್ಸ್ ಸೋಂಕು ಧೃಡವಾಗಿದೆ. ಈ ಬಗ್ಗೆ ಸ್ವತಃ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.ಈ...
ಮಂಗಳೂರು: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಕಿರೀಟವನ್ನು ಮುಡಿಗೇರಿಸಿಕೊಂಡ ಕರಾವಳಿ ಮೂಲದ ಬೆಡಗಿ, ಸಿನಿ ಶೆಟ್ಟಿ ಅವರು ಇಂದು ಮಂಗಳೂರು ನಗರಕ್ಕೆ ಆಗಮಿಸಿದರು. ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂಬ ಸದಸ್ಯರು, ಅಪಾರ ಅಭಿಮಾನಿಗಳು...
ಮಂಗಳೂರು: ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಮಿಸ್ಚೀಫ್ ಮಾಲ್ನ ಪಾರ್ಕಿಂಗ್ ಸ್ಥಳದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಮಿಸ್ಚೀಫ್ ಮಾಲ್ ಕಟ್ಟಡದ ರಾಯಲ್ ಗಝೇಬೋ ಎಂಬ ಹೆಸರಿನ ರೆಸ್ಟೋರೆಂಟ್ನ ಅಡುಗೆಮನೆಯ ಚಿಮಿಣಿಯ ಹೊಗೆ...
ಮಂಗಳೂರು: ಕೇರಳ ರಾಜ್ಯದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೆನ್ಲಾಕ್ ಅಸ್ಪತ್ರೆಯಲ್ಲಿ ಮಂಕಿ ಪಾಕ್ಸ್ ಸೋಂಕಿತರ ಚಿಕಿತ್ಸೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ನ್ನು ಕಾದಿರಿಸಲಾಗಿದೆ....
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರದ ಮಹಿಳಾ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ. ಆರೋಪಿಯು ಕಾವೂರು ಪೊಲೀಸ್ ಠಾಣಾ...
ಮಂಗಳೂರು: 33/11 ಕೆ.ವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಎಂ.ಪಿ.ಟಿ ಫೀಡರ್ ಮತ್ತು 11ಕೆ.ವಿ ಬಿ.ಇ.ಎಂ. ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.18 ರಂದು ಬೆಳಿಗ್ಗೆ...
ಬೈಂದೂರು: ಮಣಿಪಾಲದಿಂದ ಮುರ್ಡೇಶ್ವರಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಂಬದಕೋಣೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶದ ಕಲ್ಲೂರು ತರುಣ್ ಕುಮಾರ್ ರೆಡ್ಡಿ (19)...
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಮಂಗಳೂರು ನಗರದ ಪುರಭವನದಲ್ಲಿ ಏರ್ಪಡಿಸಿದ್ದ ‘ಗರ್ಲ್ಸ್ ಕಾನ್ಫರೆನ್ಸ್’ ಸಮಾವೇಶದ ಹಿನ್ನೆಲೆ ಮೆರವಣಿಗೆಯನ್ನು ಪೊಲೀಸರು ತಡೆದ ಘಟನೆ ಶನಿವಾರ ನಡೆದಿದೆ. ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಮೆರವಣಿಗೆ ಹಮ್ಮಿಕೊಳ್ಳಲು...
ಮಂಗಳೂರು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗುಂಡೇಟು ತಿಂದ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದ್ದು, 15 ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದವು. ಹಲವು ವರ್ಷಗಳಿಂದ ಪೊಲೀಸರ...
ಹಾಸನ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿ ರಸ್ತೆ ಕುಸಿತದಿಂದ ಸರಕು ಸಾಗಾಟ ವಾಹನಗಳು ಹಾಸನದಲ್ಲಿ ಸಾಲುಗಟ್ಟಿ ನಿಂತಿದೆ. ಮಂಗಳೂರಿನ ಎನ್ಎಂಪಿಟಿ, ಎಂಆರ್ಪಿಎಲ್, ಬಂದರು ಸೇರಿದಂತೆ ಹಲವೆಡೆ ಸರಕು ಸಾಗಾಟ ಮಾಡುತ್ತಿದ್ದ ಘನ ವಾಹನಗಳು ಹಾಸನ ನಗರದ...