ಮಂಗಳೂರು: ಕನ್ನಡ ಚಿತ್ರರಂಗದ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬರ್ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಜಾತ...
ಮಂಗಳೂರು: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವಿರೇಂದ್ರ ಹೆಗ್ಗಡೆಯವರನ್ನು ಮಂಗಳೂರು ಕಥೋಲಿಕ ಕ್ರೈಸ್ತ ಧರ್ಮಕ್ಷೇತ್ರದ ಧರ್ಮಗುರುಗಳು ಹಾಗೂ ಕ್ರೈಸ್ತ ಮುಖಂಡರು ಭೇಟಿ ಮಾಡಿ ಮಂಗಳೂರು ಧರ್ಮಕ್ಷೇತ್ರದ ಪರವಾಗಿ...
ಮಂಗಳೂರು: ತುಂಬೆ ಜಲಾಶಯದಿಂದ ನೀರು ಪೂರೈಸುವ 900 ಮಿ.ಮೀ ವ್ಯಾಸದ ಮುಖ್ಯ ಕೊಳವೆಯನ್ನು ಕೂಳೂರು ಹಾಗೂ ಕೊಟ್ಟಾರಚೌಕಿ ಬಳಿ ದುರಸ್ತಿಪಡಿಸಬೇಕಿರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಭಾನುವಾರ (ಜು. 17) ರಂದು ಬೆಳಿಗ್ಗೆ 6 ಗಂಟೆಯಿಂದ ರಿಂದ...
ಮಂಗಳೂರು: ಬ್ಯಾಂಕಿನ ಗ್ರಾಹಕರಿಗೆ ಯಂತ್ರ ಅಥವಾ ಅದಕ್ಕೆ ಸಂಬಂಧಿಸಿದ ಬಿಡಿಭಾಗಗಳ ಖರೀದಿಗೆ ತ್ವರಿತಗತಿಯಲ್ಲಿ ಸಾಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕರ್ಣಾಟಕ ಬ್ಯಾಂಕ್, ಅರ್ಥ್ ಮೂವಿಂಗ್ ಯಂತ್ರಗಳ ಉತ್ಪಾದಕ ಕಂಪನಿ ಜೆಸಿಬಿ (JCB) ಇಂಡಿಯಾ ಲಿಮಿಟೆಡ್ ಜೊತೆ...
ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿರುದ್ಧ ವಿಚಾರಣೆ ನಡೆಸುತ್ತಿದ್ದ ಮಂಗಳೂರು ಸಿವಿಲ್ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ. ಮಂಗಳೂರಿನ ತೆಂಕಳೈಪಾಡಿ ಗ್ರಾಮದ...
ಮುಲ್ಕಿ: ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲವು ಮಕ್ಕಳು ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕುಬೆವೂರು ಜಂಕ್ಷನ್ನಲ್ಲಿ...
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಅದು ಜುಲೈ 20 ರಂದು ಕರ್ನಾಟಕದ ಗೋಕರ್ಣ ಅಥವಾ ಗೋವಾ ಮತ್ತು ರತ್ನಗಿರಿ ಕರಾವಳಿ ಕಡೆಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತವು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಾಳೆ ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ...
ಮಂಗಳೂರು: ಭಾರತೀಯ ಸಿನಿ ರಂಗದ ಇತ್ತಿಚಿನ ವರ್ಷಗಳನ್ನು ನೋಡಿದ್ರೆ ಕನ್ನಡ ಸಿನಿಮಾಗಳದ್ದೇ ಹವಾ. ಕನ್ನಡ ಮಣ್ಣಿನಲ್ಲಿ ಸಿದ್ದಗೊಂಡ ಅನೇಕ ಸಿನಿಮಾಗಳು ಬಾಕ್ಸ್ ಆಫೀಸ್ ಗಳನ್ನು ಚಿಂದಿ ಮಾಡಿ ದಾಖಲೆ ನಿರ್ಮಿಸಿದೆ. ಇದೀಗ ಇದೇ ಸಾಲಿಗೆ ಸೇರುವ...
ಮಂಗಳೂರು: ಶೈಕ್ಷಣಿಕವಾಗಿ, ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿರುವ ಬುದ್ದಿವಂತರ ಜಿಲ್ಲೆ ಮದ್ಯಪಾನದಲ್ಲೂ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಅಲ್ಲದೆ ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ದ.ಕ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಪ್ರತಿದಿನಕ್ಕೆ ಸುಮಾರು 60 ಲೀಟರ್ನಂತೆ ಪ್ರತಿ...