ಮಂಗಳೂರು: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಂಗಳೂರು ನಗರ ಹೊರವಲಯದ ತಲಪಾಡಿಯ ರೆಮೋಲಾ ಸಿಕ್ವೇರಾ (24) ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ತಲಪಾಡಿಯ ಮರಿಯಾಶ್ರಮ್ ಚರ್ಚ್ನ ಮರಿಯಕೃಪಾ ವಾಳೆಯ ರೆಮೋಲಾ ಸಿಕ್ವೇರಾ ಮಂಗಳೂರು ನಗರದ ಕಂಪನಿಯೊಂದರಲ್ಲಿ...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಭಿಕ್ಷಾಟನೆ ಮಾಡಬಾರದು ಎನ್ನುವ ಸರಕಾರದ ಆದೇಶವನ್ನು ಮೀರಿ ನಗರದ ಪಿವಿಎಸ್ ಸರ್ಕಲ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಮಂಗಳಮುಖಿಯರನ್ನು ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಪಚ್ಚನಾಡಿಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ದಾಖಲಿಸಿದ್ದರು....
ಮಂಗಳೂರು: ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ದ.ಕ ಜಿಲ್ಲಾ ಕಂಬಳ ಸಮಿತಿ ರಚನೆಯಾಗಿದೆ.ಯಾವುದೇ ನಿರ್ಧಾರವನ್ನ ಜಿಲ್ಲಾ ಕಂಬಳ ಸಮಿತಿಯೇ ತೆಗೆದುಕೊಳ್ಳುತ್ತದೆ, ಆದರೆ ಗುಣಪಾಲ ಕಡಂಬ ಕಂಬಳ ಅಕಾಡೆಮಿ ಮೂಲಕ ಮಾಡ್ತಾ ಇದ್ದಾರೆ. ಕಂಬಳ ಸಮಿತಿ ನಿಯಮದ ಪ್ರಕಾರ...
ಮಂಗಳೂರು,ಜು.20: 110/33/11ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ದತ್ತನಗರ ಫೀಡರ್ ಮತ್ತು 11ಕೆ.ವಿ ಇಂಡಸ್ಟ್ರಿಯಲ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಜು.21ರ ಬೆಳಿಗ್ಗೆ 10 ರಿಂದ ಸಂಜೆ...
ಮಂಗಳೂರು: ಜಲ್ಲಿ ತುಂಬಿಸಿಕೊಂಡು ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ತಾಂತ್ರಿಕ ವೈಫಲ್ಯಕ್ಕೀಡಾಗಿ ಅಡ್ಡವಾಗಿ ನಿಂತು ಹೋದ ಕಾರಣ ಸಂಚಾರಕ್ಕೆ ಸಂಕಷ್ಟ ಉಂಟಾದ ಘಟನೆ ಮಂಗಳೂರಿನ ಕುಲಶೇಖರ ಚರ್ಚಿನ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 169ನಲ್ಲಿ ನಡೆದಿದೆ. ಲಾರಿ...
ಮಂಗಳೂರು: ‘ರಾಜ್ಯ ಸರಕಾರವು ದಿವ್ಯಾಂಗರಿಗಾಗಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು’ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ...
ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದು ಬಿರುದು ಪಡೆದುಕೊಂಡಿದ್ದ ಶ್ರೀನಿವಾಸ್ ಗೌಡ ಸುಳ್ಳು ದಾಖಲೆ ಸೃಷ್ಟಿಸಿ, ಕಂಬಳ ಉದ್ದಾರ ಮಾಡಿದ್ದೇವೆ ಎಂದು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ಅಕ್ರಮ ಎಸಗಿದ್ದಾರೆ ಎಂದು ದೂರು ದಾಖಲಾದ ಹಿನ್ನೆಲೆಯಲ್ಲಿ...
ಮಂಗಳೂರು: ಇತ್ತೀಚೆಗೆ ಜನರಲ್ಲಿ ಹರಡುತ್ತಿರುವ ಮಂಕಿಪಾಕ್ಸ್ ರೋಗವನ್ನು ನಿಯಂತ್ರಿಸಲು ಏರ್ಲೈನ್ಸ್ ಸಿಬ್ಬಂದಿ ವಿಮಾನ ಲ್ಯಾಂಡಿಂಗ್ ಆಗುವ ಮೊದಲೇ ವಿಮಾನದಲ್ಲಿ ಜ್ವರ ಹಾಗೂ ಚರ್ಮದ ಗುಳ್ಳೆಗಳು ಇರುವವರನ್ನು ಪತ್ತೆ ಹಚ್ಚಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...
ಮಂಗಳೂರು: ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಭರು ಕುಖ್ಯಾತ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ. ಎಕ್ಕೂರು ಗಾಣದ ಕೊಟ್ಯ ನಾಗನ ಕಟ್ಟೆ ಬಳಿಯ ನಿವಾಸಿ ಧೀರಜ್ ಕುಮಾರ್ ಯಾನೆ ಧೀರಜ್...
ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ದ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ...