ಮಂಗಳೂರು: ಮಂಗಳೂರಿನ ಕಡಲತೀರದಲ್ಲಿ ಮೊದಲಬಾರಿಗೆ ಆಲಿವ್ ರಿಡ್ಲೆ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿವೆ. ಸುರತ್ಕಲ್ ಆಸುಪಾಸಿನ ಕಡಲತೀರದ ಬಳಿಯ ಮೂರು ಕಡೆಗಳಲ್ಲಿ ಆಲಿವ್ ರಿಡ್ಲೆ ಆಮೆಗಳು ಬಂದು ಮೊಟ್ಟೆ ಇರಿಸಿ ಹೋಗಿರುವುದನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ...
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ...
ಪುತ್ತೂರು: ಮಂಗಳೂರಿನ ಚಿನ್ನದ ಮಳಿಗೆಯಲ್ಲಿ ಚಿನ್ನ ಖರೀದಿಸಿ ಊರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಚಿನ್ನವನ್ನು ಬಸ್ ನಲ್ಲಿ ಲಪಟಾಯಿಸಿದ ಘಟನೆ ನಡೆದಿದೆ. ಇಂದು ಮಂಗಳೂರಿನಲ್ಲಿ ಚಿನ್ನ ಖರೀದಿಸಿ ಬಿಜೈ ಬಸ್ ನಿಲ್ದಾಣದಿಂದ ಪುತ್ತೂರಿಗೆ ಪ್ರಯಾಣಿಸುತ್ತಿದ್ದ ಜಯರಾಮ ಭಟ್...
ಮಂಗಳೂರು: ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶ ಪಡಿಸಿಕೊಂಡಿದ್ದಾರೆ. ಬಜಾಲ್ನ ತೌಸೀಫ್ ಯಾನೆ...
ಮೂಡುಬಿದಿರೆ: ಲೀಫ್ ಆರ್ಟ್ ಮೂಲಕ ರಾಜ್ಯಮಟ್ಟದಲ್ಲಿ ಗಮನಸೆಳೆದ ಮೂಡುಬಿದಿರೆಯ ಚಿತ್ರಕಲಾವಿದ ತಿಲಕ್ ಕುಲಾಲ್ ವಿಭಿನ್ನ ರೀತಿಯ ಚಿತ್ರ ಬಿಡಿಸುವಲ್ಲಿ ನಿರತರಾಗಿದ್ದು, ಮನೆ ಮಾತಾಗಿದ್ದಾರೆ. ಇದೀಗ ಜ. 22ರಂದು ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಟೇ ಹಿನ್ನೆಲೆ ಶ್ರೀರಾಮನ...
ಮಂಗಳೂರು: ದೇರಳಕಟ್ಟೆಯಿಂದ ಮಂಗಳೂರಿನ ಕದ್ರಿ ಪಾರ್ಕ್ಗೆ ಬಂದಿದ್ದ ಜೋಡಿಯೊಂದರ ಮೇಲೆ ಯುವಕರ ತಂಡ ಹಲ್ಲೆಗೆ ಮುಂದಾಗಿದ್ದ ಘಟನೆ ಜ.19ರಂದು ನಡೆದಿದೆ. ಶುಕ್ರವಾರ ದೇರಳಕಟ್ಟೆಯಿಂದ ಜ್ಯೋತಿ ವೃತ್ತಕ್ಕೆ ಬಸ್ನಲ್ಲಿ ಬಂದಿಳಿದಿದ್ದ ಭಿನ್ನ ಕೋಮಿನ ಜೋಡಿಯನ್ನು ದೇರಳಕಟ್ಟೆಯಿಂದಲೇ ಯುವಕರು...
ಮಂಗಳೂರು: ಮಕ್ಕಳ ಜೊತೆಗಿನ ಅಸಮದಾನದಿಂದ ಮನೆ ಬಿಟ್ಟು ಬಂದಿದ್ದ 89 ವರ್ಷದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ತಂದೆ ಮೃತ ಪಟ್ಟ ವಿಚಾರವನ್ನು ಪೊಲೀಸರ ಮೂಲಕ ಮಕ್ಕಳಿಗೆ...
ಮಂಗಳೂರು: ಮೇಲಧಿಕಾರಿಗಳ ಜೊತೆಗೆ ಅನುಚಿತವಾಗಿ ವರ್ತನೆ, ಮರಳು ಮಾಫಿಯಾಗಳೊಂದಿಗೆ ಶಾಮೀಲು ಮತ್ತು ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯದ ಕಾರಣ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಕಂಕನಾಡಿ ನಗರ ಠಾಣೆಯ ಇನ್ಸ್ಪೆಕ್ಟರ್ ಎಸ್ ಎಚ್ ಭಜಂತ್ರಿ...
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಎಸಿಪಿ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿ ಹಾಗೂ ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದೆ. ಅಬ್ದುಲ್ ಅಲ್ತಾಫ್ (49) ಬಂಧಿತ ಆರೋಪಿ. ಮಂಗಳೂರು ದಕ್ಷಿಣ...
ಮಂಗಳೂರು: ಅಯೋಧ್ಯೆಯಲ್ಲಿ ಜ.22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠೆ ಹಿನ್ನೆಲೆ ರಜೆ ನೀಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಅವಕಾಶ ಕಲ್ಪಿಸಲು ರಜೆ...