ಮಂಗಳೂರು: ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಸುದ್ದಿ ವಿಚಾರವಾಗಿ ಮಾದ್ಯಮಗಳ ಜೊತೆ ಮಾತನಾಡಿದ ಸಂಸದ ನಳೀನ್ ಕುಮಾರ್ ಕಟೀಲ್ ಮಾದ್ಯಮಗಳ ಕಾಲೆಳೆದಿದ್ದಾರೆ. ಪಕ್ಷದಲ್ಲಿ ಯಾವುದೇ ಸಂಧರ್ಭದಲ್ಲೂ ಅಪೇಕ್ಷಿತರು ಆಕಾಂಕ್ಷಿಗಳು ಅನ್ನೋ ಪ್ರಶ್ನೆ ಇಲ್ಲ...
ಮಂಗಳೂರು: ಅಲ್ಪ ಕಾಲದ ಕಾಂಗ್ರೆಸ್ ಸಖ್ಯದ ಬಳಿಕ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮರಳಿ ತಮ್ಮ ಮಾತೃ ಪಕ್ಷ ಬಿಜೆಪಿಗೆ ವಾಪಾಸಾಗಿದ್ದಾರೆ. ದೆಹಲಿಯಲ್ಲಿ ಮತ್ತೆ ಬಿಜೆಪಿ ಸೇರಿರುವ ಜಗದೀಶ್ ಶೆಟ್ಟರ್ ಅವರ ಘರ್ವಾಪ್ಸಿ ಬಗ್ಗೆ ದಕ್ಷಿಣ...
ಮಂಗಳೂರು: ನಮ್ಮ ಕುಡ್ಲ 24x 7 ಚಾನೆಲ್ ನಲ್ಲಿ ಪ್ರತಿ ರವಿವಾರ ಪ್ರಸಾರವಾಗುವ ಬ್ಯುಸಿನೆಸ್ ಟಾನಿಕ್ ಕಾರ್ಯಕ್ರಮದ 250 ನೇ ಸಂಚಿಕೆಯ ಸಂಭ್ರಮ ಇಂದು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಫಾ. ಎಲ್. ಎಫ್. ರಸ್ಕಿನ್ಹಾ...
ಕಿನ್ನಿಗೋಳಿ: ತೆಂಕುತಿಟ್ಟು ಯಕ್ಷಗಾನ ರಂಗದ ಹಿರಿಯ ವೇಷಧಾರಿ, ಪಾರಂಪರಿಕ ನಾಟ್ಯ ನಡೆಗಳ ಕೊಂಡಿ ಪೆರುವಾಯಿ ನಾರಾಯಣ ಶೆಟ್ಟಿ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಮಂಗಳವಾರ ತಡರಾತ್ರಿ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಂಚಿನ ಕಂಠ...
ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ಜ.23ರ ತಡರಾತ್ರಿ ವೇಳೆ ಸಂಭವಿಸಿದೆ. ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ...
ಮಂಗಳೂರು: ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನವನ್ನು ಅಸ್ಸಾಂನಲ್ಲಿ ಅಡ್ಡಗಟ್ಟಿದ ವಿಚಾರವಾಗಿ ರಾಜ್ಯದೆಲ್ಲೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮಂಗಳವಾರ ಸಂಜೆ ಮಂಗಳೂರಿನ ಕ್ಲಾಕ್ ಟವರ್ ಬಳಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...
ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ ಮನ್ಮಹಾರಥೋತ್ಸವ ಜ.22ರಂದು ವೈಭವದಿಂದ ಜರಗಿತು. ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದದ ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ...
ಉಳ್ಳಾಲ: ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಧುರ್ಘಟನೆ ಉಳ್ಳಾಲದಲ್ಲಿ ನಡೆದಿದೆ. ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಈ ಧುರ್ಘಟನೆ...
ಮಂಗಳೂರು: ನಿಧಾನಗತಿಯಲ್ಲಿ ಸಾಗುತ್ತಿದ್ದ ಕಾರೊಂದರ ಗ್ಲಾಸ್ ಗೆ ಯುವಕನೊಬ್ಬ ತನ್ನ ಹೆಲ್ಮೆಟ್ ನಿಂದ ಹೊಡೆದು ಹಾನಿ ಮಾಡಿದ ಘಟನೆ ಸೋಮಾವಾರ ಸಂಜೆ ಮಂಗಳೂರಿನ ಪಂಪ್ವೆಲ್ ನಲ್ಲಿ ನಡೆದಿದೆ. ಕಾರು ನಿಧಾನವಾಗಿ ಚಲಾಯಿಸುತ್ತಿದ್ದ ಕಾರಣ ಕಾರನ್ನು ಹಿಂದೆ...
ಕಿನ್ನಿಗೋಳಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ರಂಗೋಲಿಯಲ್ಲಿ ಅಯೋಧ್ಯೆ ಮತ್ತು ಶ್ರೀ ರಾಮನ ಚಿತ್ರವನ್ನು ಬಿಡಿಸಲಾಯಿತು. ಕಾರ್ಕಳದ ಸೂರ್ಯ ಪುರೋಹಿತ್ ಮತ್ತು ಸುಧೀರ್ ಅವರು...