ಬೀದಿ ನಾಯಿಗಳಿಗೆ ಆಹಾರ ನೀಡುವ ಮೂಲಕ ಕೇವಲ ನಾಯಿಗಳಷ್ಟೇ ಅಲ್ಲದೇ ಬೆಕ್ಕು ಸಹಿತ ಇತರ ಪ್ರಾಣಿಗಳ ಮೇಲೆ ಅಪಾರ ಪ್ರೀತಿ ಹೊಂದಿರುವ ರಜನಿ ಶೆಟ್ಟಿ ಇದೀಗ ಅಪಾಯಕಾರಿ ಸ್ಥಿತಿಯಲ್ಲಿದ್ದ ಬೆಕ್ಕೊಂದನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ....
ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಬಗ್ಗೆ ಯಾವುದೇ ಆದೇಶ ಹೊರಡಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ...
ಮಂಗಳೂರು: ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಹಾಗೂ ವರ್ಗದ...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಸಮರ್ಪಕ ಅನುಷ್ಠಾನ ಹಾಗೂ ಅವುಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ತುರ್ತಾಗಿ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ...
ಮಂಗಳೂರು: 110/11 ಕೆವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮೂಡಬಿದ್ರೆ, ಕೋಟೆಬಾಗಿಲು, ಗಂಟಾಲ್ ಕಟ್ಟೆ, ಗಾಂಧಿನಗರ, ತಾಕೊಡೆ, ಇರುವೈಲು, ಪುಚ್ಚೆಮೊಗರು, ಕಡಂದಲೆ, ಹೌದಾಲು, ತೋಡಾರು, ನಿಡ್ಡೋಡಿ, ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು...
ಮಂಗಳೂರು: ಇತ್ತೀಚೆಗೆ ವಿಧಿವಶರಾದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ಇವರಿಗೆ ನಾಳೆ ಮಂಗಳೂರಿನ ಸಾರ್ವಜನಿಕರಿಂದ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ ಸಂಜೆ ಮೂರು ಗಂಟೆಗೆ ಮಂಗಳೂರಿನ ಶ್ರೀ...
ಮಂಗಳೂರು: ಪ್ರವಾದಿ ಪೈಗಂಬರ್ ವಿರುದ್ಧ ನಿಂದನಾತ್ಮಕ ಹೇಳಿಕೆ, ಹಿಜಾಬ್, ಆಝಾನ್ ಸೇರಿ ಸಾಲು ಸಾಲು ವಿವಾದದ ಹಿನ್ನೆಲೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ 50 ಕ್ಕೂ ಮಸೀದಿ ಹಾಗೂ ಧಾರ್ಮಿಕ ಸ್ಥಳಗಳ ಮುಖಂಡರ ಜೊತೆ ಶಾಂತಿ ಸುವ್ಯವಸ್ಥೆ...
ಮಂಗಳೂರು: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಸಮಾಜದ 18 ವಟುಗಳಿಗೆ ”ಸಾಮೂಹಿಕ ಬ್ರಹ್ಮೋಪದೇಶ ” ಕಾಶೀ ಮಠಾಧೀಶ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು....
ಮಂಗಳೂರು: ಬಂಟ್ವಾಳ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮ ಒಂದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅನಗತ್ಯವಾಗಿ ಬಾಲಬಿಚ್ಚಿದರೆ ಮಂಗಳೂರಿಗೂ ಬುಲ್ಡೋಝರ್ ಮಾಡೆಲ್ ಬರುತ್ತೆ ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಎಸ್ಡಿಪಿಐ ದ.ಕ ಜಿಲ್ಲಾ...
ಮಂಗಳೂರು: ಸ್ಕೂಟರ್ಗೆ-ಟೆಂಪೊ ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ನಡೆದಿದೆ. ಸ್ಕೂಟರ್ ಸವಾರನನ್ನು ಹಳೆಯಂಗಡಿ ಕೊಳುವೈಲು ನಿವಾಸಿ ಬಾಲಕೃಷ್ಣ ಎಂದು ಗುರುತಿಸಲಾಗಿದೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ...