ಮಂಗಳೂರು: ಹಿಜಾಬ್ ವಿವಾದ ಹಾಗೂ ಸಾವರ್ಕರ್ ಫೋಟೋ ಅಳವಡಿಸಿ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು, 3 ಜನ ಗಾಯಗೊಂಡಿದ್ದಾರೆ. ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಮನ್ಸೂರ್, ಮಹಮ್ಮದ್...
ಮಂಗಳೂರು: ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಇದೀಗ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನೆಮಾದಿಂದ ಪ್ರಭಾವಿತರಾಗಿರುವ ಮಂಗಳೂರು ಪೊಲೀಸರು ಇದೀಗ ಶ್ವಾನ ದಳದಲ್ಲಿ ಇರುವ ನಾಯಿ ಮರಿಗೂ ಚಾರ್ಲಿ ಎನ್ನುವ ನಾಮಕರಣವನ್ನು ಮಾಡಿದ್ದು, ಕೇಕ್ ಕತ್ತರಿಸಿ,...
ಮಂಗಳೂರು: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎ.ಜೆ. ಇನ್ಸ್ಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಸಹಯೋಗದೊಂದಿಗೆ ಸೇವ್ ಸಾಯಿಲ್ ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಶಾಂತಿ ಭಂಗ ವಾತಾವರಣಕ್ಕೆ ಕಡಿವಾಣ ಹಾಕಲು ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯುಟಿ ಖಾದರ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ನಿಯೋಗ ಇಂದು ಗೃಹ...
ಮಂಗಳೂರು: ಕಡಬದ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜೂ.14ರ ಬೆಳಿಗ್ಗೆ 11 ರಿಂದ ವೀಡಿಯೋ ಸಂವಾದ ಅಥವಾ ದೂರವಾಣಿ ಕರೆಯ ಮೂಲಕ ಜನ ಸಂಪರ್ಕ ಸಭೆ ನಡೆಯಲಿದೆ. ಇದರಲ್ಲಿ ಮೆಸ್ಕಾಂ ಅಧಿಕಾರಿಗಳು ಭಾಗವಹಿಸುತ್ತಾರೆ. ಸಂಬಂಧಿಸಿದ ಸ್ಥಳಗಳ ಗ್ರಾಹಕರ...
ಮಂಗಳೂರು: ಧಾರವಾಡದಲ್ಲಿರುವ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಸೃಷ್ಟಿಸುವುದಕ್ಕೆ ಅನುಕೂಲವಾಗುವಂತೆ ಹಾಗೂ ಬಾಲವಿಕಾಸ ಅಕಾಡೆಮಿ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಕ್ಕಳ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ...
ಮಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧ ಗೊಳಿಸುವಿಕೆಯ (Pಒಒಇ) ಯೋಜನೆಯಡಿ ಇದೇ ಜೂನ್ 15ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳಿವು: 18 ವರ್ಷ ಮೇಲ್ಪಟ್ಟಿರುವ ಸದಸ್ಯರು ಆಹಾರೋತ್ಪನ್ನಗಳನ್ನು ತಯಾರಿಸುತ್ತಿರಬೇಕು,...
ಮಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ತಾಲೂಕು ಕೃಷಿ ಇಲಾಖೆಯಿಂದ 2022-23ನೇ ಸಾಲಿಗೆ ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಅರಣ್ಯ, ರೇಷ್ಮೆ ಇಲಾಖೆಗಳ ಸಮನ್ವಯದೊಂದಿಗೆ ಇದೇ ಜೂ.13 ರಿಂದ 29ರ ವರೆಗೆ ಕೃಷಿ ಅಭಿಯಾನ ಕಾರ್ಯಕ್ರಮ...
ಉಳ್ಳಾಲ: ಮಲಪ್ಪುರಂನಿಂದ ಸುಮಾರು 8,600ಕ್ಕೂ ಅಧಿಕ ಕಿ.ಮೀ. ದೂರದಲ್ಲಿರುವ ಪವಿತ್ರ ಮಕ್ಕಾವನ್ನು 9 ತಿಂಗಳ ಅವಧಿಯ ಕಾಲ್ನಡಿಗೆಯಲ್ಲೇ ಕ್ರಮಿಸಿ ಪವಿತ್ರ ಹಜ್ ಯಾತ್ರೆಗೆ ಹೊರಡಲು ಸಂಕಲ್ಪ ಮಾಡಿರುವ ಮುಸ್ಲಿಂ ಯುವಕನಿಗೆ ನಿನ್ನೆ ತಲಪಾಡಿಯಲ್ಲಿ ಭವ್ಯ ಸ್ವಾಗತ...
ಮಂಗಳೂರು: ಮಳಲಿ ವಿವಾದಿತ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ಕನೇ ಬಾರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ...