ಮಂಗಳೂರು: ಕಾಂಗ್ರೆಸ್ ಮತ್ತು ಮಾಜಿ ಶಾಸಕ ಜೆ ಆರ್ ಲೋಬೋ ಅವರು ಗೊಂದಲ ಸೃಷ್ಟಿಸಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಕ್ರೋಶ...
ಮಂಗಳೂರು:ಬಹುನಿರೀಕ್ಷಿತ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರತೀ ಬಾರಿಯೂ ಜಿಲ್ಲಾವಾರು ಫಲಿತಾಂಶದಲ್ಲಿ ಮೊದಲ ಸ್ಥಾನಕ್ಕಾಗಿ ನೇರಾ-ನೇರಾ ಪೈಪೋಟಿ ನಡೆಸುತ್ತಿದ್ದ ದಕ್ಷಿಣ ಕನ್ನಡ 20ನೇ ಸ್ಥಾನಕ್ಕೆ ಕುಸಿದರೆ ಉಡುಪಿ ಜಿಲ್ಲೆ 13ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಗುಣಾತ್ಮಕ ಫಲಿತಾಂಶದಲ್ಲಿ ಬೆಂಗಳೂರು...
ಮಂಗಳೂರು: ಇಂದು ಮಂಗಳೂರಿನವರಾ, ಉಡುಪಿಯವರು ಅಂದಾಕ್ಷಣ ನಿಮ್ಮ ಊರಲ್ಲಿ ಲವ್ ಜಿಹಾದ್, ಹಿಜಾಬ್, ಹಲಾಲ್, ಜಡ್ಕಾ, ಛೀ …ಥೂ ಹೇಳ್ತಾರೆ. ನಮಗೆ ನೋವಾಗುತ್ತದೆ ಎಂದು ಹಿರಿಯ ಪತ್ರಕರ್ತ, ಅಂಕಣಕಾರ ದಿನೇಶ್ ಅಮೀನ್ ಮಟ್ಟು ಖೇದ ವ್ಯಕ್ತಪಡಿಸಿದರು....
ಮಂಗಳೂರು: ಎರಡು ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮಂಗಳೂರು ಕುಲಶೇಖರ ಕಲ್ಪನೆ ಬಳಿ ಬೃಹತ್ ಮರವೊಂದು ಧರಾಶಾಹಿಯಾಗಿದೆ. ರಸ್ತೆ ಬದಿಯಲ್ಲಿದ್ದ ಮರವು ಬುಡಸಮೇತ ಕಿತ್ತು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ...
ಮಂಗಳೂರು: ಪಠ್ಯಪುಸ್ತಕ ಮರು ಪರಿಷ್ಕರಣೆ ವೇಳೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರು ಕೈ ಬಿಟ್ಟಿರುವುದು ಕೇವಲ ಹಿಂದುಳಿದ ವರ್ಗಕ್ಕೆ ಮಾತ್ರ ನೋವಾಗಿಲ್ಲ. ಸಮಸ್ತ ಮಾನವ ಸಮಾಜಕ್ಕೆ ನೋವು ತರುವಂತಹ ವಿಚಾರ ಎಂದು ಮಾಜಿ ಸಚಿವ ರಮಾನಾಥ ರೈ...
ಮಂಗಳೂರು: ವಾರಾಣಾಸಿಯಲ್ಲಿ ಶಿವಲಿಂಗ ಕಂಡುಬಂದಿದ್ದು, ಸಂತಸದ ವಿಚಾರ. ಸದ್ಯ ಆ ವಿಚಾರ ಕೋರ್ಟ್ನಲ್ಲಿರುವುದರಿಂದ ಸಂಘರ್ಷಕ್ಕೆ ಯಾರೂ ಇಳಿಯಬಾರದು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಅವರು ಮನವಿ ಮಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಮತ್ಸ್ಯಸಂಪದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ...
ಮುಲ್ಕಿ: ಇಲ್ಲಿನ ಬಳ್ಕುಂಜೆಯ ಕೋಟ್ನಾಯಗುತ್ತು ಗುಡ್ಡೆಯಲ್ಲಿ ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಕಾರ್ಕಳದ ಕಲ್ಯಾ ನಿವಾಸಿ ಮೂಡಬಿದ್ರೆ ಒಂಟಿಕಟ್ಟೆ ಬಳಿ ವಾಸ್ತವ್ಯವಿದ್ದ ರಾಕೇಶ್ ಪೂಜಾರಿ (26) ಎಂದು ಗುರುತಿಸಲಾಗಿದೆ. ಮೃತ...
ಮಂಗಳೂರು: ಬೆತ್ತಲೆ ಜಗತ್ತಿನಲ್ಲಿ ಸುಳ್ಳುಗಳನ್ನು ಪೋಣಿಸಿ ಬರೆದು ಇಸ್ಲಾಮೂ ಫೋಬಿಯಾದ ಮೂಲಕ ಈ ರಾಜ್ಯದ ಹಿಂದುಳಿದ, ದಲಿತರ, ಪರಿಶಿಷ್ಟರ ಮತ್ತು ಬುಡಕಟ್ಟು ಜನಾಂಗದ ದೃಷ್ಟಿಯಲ್ಲಿ ಈ ದೇಶದ ಮುಸ್ಲಿಮರ ಬಗ್ಗೆ ವೈರತ್ವವನ್ನು ಸೃಷ್ಟಿಸಿ,ಕೇಶವ ಕೃಪಾದಿಗಳಿಂದ ಮೆಚ್ಚಿಸಿಕೊಂಡು,...
ಮಂಗಳೂರು: ವಿವಾಹಿತ ಮಹಿಳೆಯೊಬ್ಬರಿಗೆ ಸಹಾಯದ ನೆಪದಲ್ಲಿ ಬಲೆಗೆ ಬೀಳಿಸಿ ನಿರಂತರ ಅತ್ಯಾಚಾರಗೈದು 1.50 ಕೋಟಿ ವಂಚನೆಗೈದ ಪ್ರಕರಣದಲ್ಲಿ ಮಂಗಳೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಫಯಾಝ್ (30) ಬಂಧಿತ ಆರೋಪಿ. ಈತ ಮೂಲತಃ ವಿಟ್ಲದ...
ಉಳ್ಳಾಲ: ಮನೆಯೊಳಕ್ಕೆ ನುಗ್ಗಿ ಚಿನ್ನಾಭರಣಗಳನ್ನು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಕಬೀರ್ ತಸ್ಲಿಂ ಯಾನೆ ತಚ್ಚಿ (25) ಬಂಧಿತ ಆರೋಪಿ. ಘಟನೆ ವಿವರ ಮೇ.15 ರಂದು ಮುನ್ನೂರು...