ಮಂಗಳೂರು: ರಾಷ್ಟ್ರಕವಿ ಕುವೆಂಪುರವರನ್ನು ವ್ಯಂಗ್ಯವಾಗಿ ಕಾಣುತ್ತಿರುವ ರೋಹಿತ್ ಚಕ್ರತೀರ್ಥ ಅವರನ್ನು ಮತ್ತೆ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿರುವುದು ದುರಂತ. ಇವರು ತನ್ನ ಫೇಸ್ಬುಕ್ ಪೇಜ್ನಲ್ಲಿ ನಾಡಗೀತೆಯ ಬಗ್ಗೆ ಕೂಡಾ ಅವಮಾನಿಸಿದ್ದಾರೆ. ಏಕೆಂದರೆ ಅದರಲ್ಲಿ ಸರ್ವ ಜನಾಂಗದ...
ಮಂಗಳೂರು: ‘ಆರ್ಯ ಸಂತತಿಯ ಮುತಾಲಿಕ್, ಈಗಾಗಲೇ ಕೃಪಾ ಅಣತಿಯಂತೆ, ಲವ್ ಜಿಹಾದ್, ಹಲಾಲ್, ಆಝಾನ್ ಮೂಲಕ, ಹಿಂದುತ್ವದ ದ್ವೇಷ ಹೇಳಿಕೆಯ ಮೂಲಕ ಈ ರಾಜ್ಯದ ಜನತೆಯನ್ನು ಗಲಭೆಯಲ್ಲಿ ಹುಟ್ಟು ಹಾಕಿ, ಹಿಂದುತ್ವದ ಅಮಲಿನಲ್ಲಿ ಇರಿಸಿ,ಈಗ ಆಝಾನ್...
ಉಳ್ಳಾಲ: ಚಿಟ್ ಫಂಡ್ ವ್ಯವಹಾರದಿಂದ ನಷ್ಟಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ ಸಮೀಪದ ಸೋಮೇಶ್ವರದ ಮಾಡೂರು ನಿವಾಸಿ ಜಯರಾಂ ಶೆಟ್ಟಿ (70) ಆತ್ಮಹತ್ಯೆ ಮಾಡಿಕೊಂಡ...
ಮಂಗಳೂರು: 2021-22ನೇ ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಎನ್.ಎಸ್.ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಎಸ್.ಎಸ್.ಪಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ...
ಮಂಗಳೂರು: ನಗರದ ಪಂಪ್ವೆಲ್ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿ ಇದರ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಲಯ ಉದ್ಘಾಟನೆ ಸಮಾರಂಭ ನಿನ್ನೆ ನಗರದ ಪಂಪ್ ವೆಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶರಣ್ ಪಂಪ್...
ಮಂಗಳೂರು: ಜಿಲ್ಲಾಡಳಿತ, ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ, ಮಂಗಳೂರು ವಿಶ್ವವಿದ್ಯಾಲಯ ಹಾಗೂ ಯೆನಪೋಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಗ್ರೂಪ್ ಹೆಡ್ ಕ್ವಾಟ್ರಸ್ ಮತ್ತು ಮಂಗಳೂರು...
ಮಂಗಳೂರು: ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ. ಈ...
ಮಂಗಳೂರು: ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಹಕ್ಕುಪತ್ರ ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಕಳೆದ 3 ವರ್ಷಗಳಲ್ಲಿ ಅನೇಕ ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನೂ...
ಮಂಗಳೂರು: ಕೋವಿಡ್ನಿಂದ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಗಳೂರು-ದೆಹಲಿ ನೇರ ವಿಮಾನ ಸಂಚಾರ ಜುಲೈ 1ರಿಂದ ಮತ್ತೆ ಆರಂಭವಾಗಲಿದೆ. ಇನ್ನು ಮುಂದೆ ದೆಹಲಿಗೆ ವಾರದಲ್ಲಿ ನಾಲ್ಕು ಬಾರಿ ಇಂಡಿಗೋ ವಾಯುಯಾನ ಕಂಪನಿಯ ತಡೆರಹಿತ ವಿಮಾನವು ಮಂಗಳೂರಿನಿಂದ...
ಉಳ್ಳಾಲ: ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನು ಎಗರಿಸಿದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬುಧವಾರ ಬಂಧಿಸಿ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಸರಗೋಡಿನ ಚೆರ್ಕಳ ನಿವಾಸಿ ಅಬ್ದುಲ್ ರಶೀದ್ (23) ಕುಂಜಾರುಪ್ಪಾರ ನಿವಾಸಿ...