ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ನಡೆದಿದ್ದ ಕಾರು ಚಾಲಕನ ಬೇಜವಾಬ್ದಾರಿ ಚಾಲನೆಯಿಂದಾಗಿ ಮಹಿಳೆ ಸಾವಿಗೆ ಕಾರಣನಾಗಿದ್ದ ಬಿಎಂಡಬ್ಲ್ಯೂ ಕಾರು ಚಾಲಕ ಶ್ರವಣ ಕುಮಾರ್ ಎಂಬಾತನ ವಿರುದ್ಧ ಇದೀಗ ಕೊಲೆ ಪ್ರಕರಣ ದಾಖಲಾಗಿ ತನಿಖಾ ಹಂತದಲ್ಲಿದೆ ಎಂದು...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಣಾಜೆಯ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ಮೇ 14 ಮತ್ತು 15 ರಂದು ಉದ್ಯೋಗ...
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದ ಕಾಸರಗೋಡು ಘಟಕ ನೀಡುವ ಕೆ.ಆರ್. ಟ್ಯಾಗೋರ್ ದತ್ತಿನಿಧಿ ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಆಯ್ಕೆಗೊಂಡಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಕೆ.ಆರ್.ಟ್ಯಾಗೋರ್ ಸ್ಮರಣಾರ್ಥ ಅವರ...
ಮಂಗಳೂರು: ಇತ್ತೀಚೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದರು. ಈ ವೇಳೆ ಪೊಲೀಸ್ ಕಮೀಷನರ್ ಮುತಾಲಿಕ್ಗೆ ರಾಜಾಥಿತ್ಯ ನೀಡಿದ್ದರು ಎಂದು ಕೆಲವರು ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು...
ಮಂಗಳೂರು: ಏ.28ರಂದು ನಡೆದ ಕುಖ್ಯಾತ ರೌಡಿಶೀಟರ್ ಕಕ್ಕೆ ರಾಹುಲ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಮ್ಮೆಕೆರೆ ನಿವಾಸಿ ಮಹೇಂದ್ರ ಶೆಟ್ಟಿ(27), ಬೋಳಾರದ ಅಕ್ಷಯ್ ಕುಮಾರ್(25), ಎಮ್ಮೆಕೆರೆಯ...
ಮಂಗಳೂರು: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿತು. ಕಾವೂರು ಪೊಲೀಸ್...
ಮಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚವನ್ನು ಕಡಿಮೆ ಮಾಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದೆ. ಪ್ರತಿ ಎಕ್ರೆಗೆ 250 ರೂ.ಗಳಂತೆ ಗರಿಷ್ಠ...
ಮಂಗಳೂರು: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ ಬೆಂಕಿಯು ಕುಕ್ಕುದಕಟ್ಟೆ...
ಉಳ್ಳಾಲ: ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ರಿಝ್ವಾನ್ ಎಂಬವರಿಗೆ ಹಲ್ಲೆ ಮಾಡಿ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ನೇತೃತ್ವದ...
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಲಿರುವ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ,...