ಮಂಗಳೂರು: ಕೆಯುಡಬ್ಲ್ಯೂಜೆ ಕಾಸರಗೋಡು ಘಟಕದಿಂದ ನೀಡಲಾಗುವ ದತ್ತಿನಿಧಿ ಪ್ರಶಸ್ತಿಯಲ್ಲಿ ಮೊಗದೋಡಿ ಗೋಪಾಲಕೃಷ್ಣ ಮೇಲಾಂಟ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಬ್ಯರೋ ಪ್ರಧಾನ ವರದಿಗಾರ ಮುಹಮ್ಮದ್ ಆರೀಫ್ ಪಡುಬಿದ್ರೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ....
ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದ ಕಾರಣದಿಂದ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ರಿ ಬೊಮ್ಮಗೌಡರಿಗೆ ನಿನ್ನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ದ್ವಾರದ ಮುಂದೆ ಕಲ್ವರ್ಟ್ ಒಳಚರಂಡಿ ಜಾಲದ ವ್ಯವಸ್ಥೆಯನ್ನು ಪುನರುಜ್ಜೀವನ ಮತ್ತು ಪುನರ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ...
ಮಂಗಳೂರು: ನಗರದ 110/33/11ಕೆ.ವಿ. ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ದತ್ತನಗರ ಫೀಡರ್ ಮತ್ತು 11ಕೆ.ವಿ ಇಂಡಸ್ಟ್ರಿಯಲ್ ಫೀಡರ್ ಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಮೇ.9ರಂದು ಬೆಳಿಗ್ಗೆ 10...
ಮಂಗಳೂರು: ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ನಡೆದು ತೀವ್ರ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಗ್ರಾಮಲೆಕ್ಕಾಧಿಕಾರಿ ಹುದ್ದೆ ಕೊಡಿಸುತ್ತೇನೆಂದು 40 ಲಕ್ಷ ರೂಪಾಯಿ ವಂಚಿಸಿ, ನೀವೇನಾದರೂ ಪೊಲೀಸ್ ದೂರು ನೀಡಿದರೆ, ಪೆಟ್ರೋಲ್ ಸುರಿದು ಸುಟ್ಟು ಹಾಕುತ್ತೇವೆ ಎಂದು ಕೊಲೆ...
ಮಂಗಳೂರು: ನಗರದ ಅತ್ತಾವರದಲ್ಲಿ ಕಸ ಹಾಕುವ ವಿಷಯಕ್ಕೆ ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಶ್ವನಾಥ್ ಮತ್ತು ಮಧುಸೂಧನ್ ಬಂಧಿತ ಆರೋಪಿಗಳು. ಮೇ 4 ರಂದು...
ಮಂಗಳೂರು: ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಬಗ್ಗೆ ನಗರದ...
ಕಟೀಲು: ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಹಾಗೂ ಅವರ ಪತ್ನಿ ನಿನ್ನೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕ್ಷೇತ್ರದಲ್ಲಿ ನಿಭಾಯಿಸುವ ಸ್ವಚ್ಛತೆಯ ಬಗ್ಗೆ ಹಾಗೂ ಪ್ರಶಾಂತ ವಾತಾವರಣದ...
ಮಂಗಳೂರು: ಬೆಲೆ ಏರಿಕೆಯಿಂದ ಬಸವಳಿದಿರುವ ಜನತೆಗೆ ಇಂದು ಮತ್ತೊಂದು ಶಾಕ್. ಅಡುಗೆ ಅನಿಲ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದೆ. ಅಡುಗೆಗೆ ಬಳಸುವ 14.2 ಕೆಜಿ ತೂಕದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು ಇಂದು...
ಮಂಗಳೂರು: ನಗರದ ಪಡೀಲ್ ಬಜಾಲ್ ಕ್ರಾಸ್ ಬಳಿಯ ಅಯ್ಯಂಗಾರ್ ಬೇಕರಿಯ ಕಟ್ಟಡದ ಹಿಂದೆ ದುಷ್ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಸಂಶಯದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ನಿನ್ನೆ...