ಮಂಗಳೂರು: ಬೆಲೆ ಏರಿಕೆಯಿಂದ ಬಸವಳಿದಿರುವ ಜನತೆಗೆ ಇಂದು ಮತ್ತೊಂದು ಶಾಕ್. ಅಡುಗೆ ಅನಿಲ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದೆ. ಅಡುಗೆಗೆ ಬಳಸುವ 14.2 ಕೆಜಿ ತೂಕದ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ನ ಬೆಲೆಯನ್ನು ಇಂದು...
ಮಂಗಳೂರು: ನಗರದ ಪಡೀಲ್ ಬಜಾಲ್ ಕ್ರಾಸ್ ಬಳಿಯ ಅಯ್ಯಂಗಾರ್ ಬೇಕರಿಯ ಕಟ್ಟಡದ ಹಿಂದೆ ದುಷ್ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಸಂಶಯದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ನಿನ್ನೆ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಮೌಲ್ಯದ ಆಸ್ತಿ ಕಬಳಿಕೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರು...
ಮಂಗಳೂರು: ಕೇಂದ್ರದ ಮಾಜಿ ಸಚಿವ, ಕರಾವಳಿ ಕುವರ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರನ್ನು ಕದ್ರಿ ಪಾರ್ಕ್ನಿಂದ ಲಾಲ್ ಭಾಗ್ ಸಂಪರ್ಕಿಸುವ ಮುಖ್ಯ ರಸ್ತೆಗೆ ಜಾರ್ಜ್ ಫೆರ್ನಾಂಡಿಸ್ ಹೆಸರು ನಾಮಕರಣ ಮಾಡಬೇಕು ಎಂದು ಕೊಂಕಣಿ ಲೇಖಕರ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫಾಸ್ಟ್ಫುಡ್ ವ್ಯಾಪಾರಸ್ಥರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಸಂಚರಿಸಲು ತೊಂದರೆ ಉಂಟಾಗುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದಿವೆ. ಇದರ ಜೊತೆಗೆ ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ಮತ್ತು...
ಮಂಗಳೂರು: ಎಂ. ಜಿ ರಸ್ತೆಯಲ್ಲಿ ಪಿವಿಎಸ್ ಕಡೆಯಿಂದ ಲಾಲ್ಭಾಗ್ ಕಡೆಗೆ ಒಂದೇ ಬೈಕ್ನಲ್ಲಿ ಐವರು ಪ್ರಯಾಣಿಸುತ್ತಿದ್ದ ಬಗ್ಗೆ ವಿಡಿಯೋವನ್ನು ಶಾಸಕ ವೇದವ್ಯಾಸ್ ಕಾಮತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸಂಬಂಧಪಟ್ಟ ವಾಹನ ಮಾಲೀಕರ...
ಮಂಗಳೂರು: ಇತ್ತೀಚೆಗೆ ಮುಸ್ಲಿಂ ಸಂಘಟನೆಯೊಂದು ಸಾಮಾಜಿಕ ತಾಣಗಳಲ್ಲಿ ನೈತಿಕ ಪೊಲೀಸ್ ಗಿರಿಯ ಬೆದರಿಕೆ ಒಡ್ಡಿದ್ದು ಅಷ್ಟೇ ಅಲ್ಲದೆ ವಾಟ್ಸಾಪ್ ಗ್ರೂಪ್ ಮೇಲೆ ಕಣ್ಣಿಟ್ಟಿದ್ದು ಇದರ ಬಗ್ಗೆ ನಿಖರವಾದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಮಂಗಳೂರು ಪೊಲೀಸ್...
ಉಳ್ಳಾಲ: ಪ್ರತ್ಯೇಕ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೊಹಮ್ಮದ್ ಸಮೀರ್ ಯಾನೆ ಕಡಪರ ಸಮೀರ್ ಎಂಬಾತನನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲಪಾಡಿಯಲ್ಲಿ ಕ್ಯಾಂಟಿನ್ ಮಾಲಕರಿಗೆ ಹಾಗೂ ಸೋಮೇಶ್ವರ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ...
ಮಂಗಳೂರು: ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆಯಾಗಲು ಸಿದ್ಧತೆ ನಡೆಸಿದ್ದ ವರ ಅದೇ ಯುವತಿಯ ಜೊತೆ ಮದುವೆ ಮಂಟಪದಿಂದಲೇ ಪರಾರಿಯಾಗಿರುವ ಆಶ್ಚರ್ಯಕರ ಘಟನೆ ಮಂಗಳೂರಿನ ಮುಲ್ಕಿಯ ಪಡುಪಣಂಬೂರು ಬಳಿ ನಡೆದಿದೆ. ತಾನು ಇಷ್ಟಪಟ್ಟ ಹುಡುಗಿಯ ಜೊತೆಗೆ...
ಮಂಗಳೂರು: ವಿಟ್ಲ ಸಮೀಪದ ಕನ್ಯಾನದ ಪ್ರೌಢಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಮಗ್ರ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಎಸ್ಡಿಪಿಐ ಬಂಟ್ವಾಳ ವಿಧಾನಸಬಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಈ...