ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ಏ.9ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಗಾಯಾಳು ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈಕೆಯ ಅಂಗಾಂಗ ದಾನ ಮಾಡಲು ಮನೆ ಮಂದಿ ನಿರ್ಧರಿಸಿದ್ದಾರೆ. ಗಾಯಾಳು...
ಮಂಗಳೂರು: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ 14 ವರ್ಷಗಳ ಕಾಲ ಬಯೋಕೆಮಿಸ್ಸಿಯಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿ, ಬೋಧನಾ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸುಮಾರು 30 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಶಿವಾನಂದ ನಾಯಕ್ ಬಿ...
ಮಂಗಳೂರು: ಗುರುಪುರ ಹೋಬ್ಲಿ, ತೆಂಕ ಉಳೆಪ್ಪಾಡಿ ಗ್ರಾಮದ ಮಳಲಿಯ ಶೃದ್ದಾ ಕೇಂದ್ರದ ನವೀಕರಣ ಸಂದರ್ಭ ರಚನೆಯ ವಾಸ್ತು ಶಿಲ್ಪ ನೋಡಿ, ಅದು ಪ್ರಾಚೀನ ಅನ್ಯ ಕೋಮಿನ ಶೃದ್ಧಾ ಕೇಂದ್ರವೆಂದು ರದ್ದಾಂತ ಎಬ್ಬಿಸುವ ಮತೀಯ ಮನಸ್ಥಿತಿ ಇನ್ನಾದರೂ...
ಮುಲ್ಕಿ: ದೈವಸ್ಥಾನದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ನಡೆದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ ಕಳ್ಳರು ದೈವದ...
ಮಂಗಳೂರು: ಇಂದಿನಿಂದ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು ಹಿಜಾಬ್ ವಿವಾದ ಹುಟ್ಟಿಕೊಂಡಿದ್ದ ಕರಾವಳಿಯಲ್ಲೂ ಯಾವುದೇ ರೀತಿಯಲ್ಲಿ ಗೊಂದಲಗಳು ಆಗದಂತೆ ಶಿಕ್ಷಣ ಇಲಾಖೆ ಬಿಗು ಮುನ್ನೆಚ್ಚರಿಕೆ ವಹಿಸಿಕೊಂಡು ಪರೀಕ್ಷೆಗೆ ಸಿದ್ದತೆ ಮಾಡಿದೆ. ಇಂದಿನಿಂದ ಮೇ 18ರವರೆಗೆ ಬೆಳಗ್ಗೆ 10:15ರಿಂದ...
ಮಂಗಳೂರು: ನಗರದ ಕಾಲೇಜಿನ ಪ್ರಾಧ್ಯಾಪಕಿಯ ಅವಾಚ್ಯ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತ ಇಬ್ಬರು ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ 2 ದಿನಗಳ ಕಾಲ...
ಮಂಗಳೂರು: ನಗರದ ದಕ್ಷಿಣ ದಕ್ಕೆಯಲ್ಲಿ ಏ.20 ರಂದು ಅಪರಿಚಿತ ವ್ಯಕ್ತಿ (35-40 ವರ್ಷ) ಮಲಗಿದ್ದ ಸ್ಥಿತಿಯಲ್ಲಿ ಬಿದ್ದಿದ್ದಾಗ, ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿರುತ್ತಾರೆ. ...
ಮಂಗಳೂರು: ಮಾರುತಿ ಓಮ್ನಿ ಕಾರೊಂದು ಎಕ್ಸ್ ಪ್ರೆಸ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಪಾವಂಜೆಯ ಮುಕ್ಕ...
ಮಂಗಳೂರು : ಮಂಗಳೂರು ಹೊರವಲಯದ ಗುರುಪುರ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಇತಿಹಾಸ ಪ್ರಸಿದ್ಧ ದರ್ಗಾ ಮತ್ತು ಮಸೀದಿಯ ಪಕ್ಕ ನಿಗೂಢವಾಗಿ ಉಳಿದಿದ್ದ ದೇವಸ್ಥಾನದ ಗುಡಿ ಪತ್ತೆಯಾಗಿದೆ. ಇತ್ತೀಚೆಗೆ ಮಳಲಿ ದರ್ಗಾದ ನವೀಕರಣದ ಸಲಯವಾಗಿ ಅದನ್ನು...
ಹೆಜಮಾಡಿ: ನಿಂತಿದ್ದ ಬುಲೆಟ್ ಟ್ಯಾಂಕರ್ಗೆ ಸ್ಕೂಟಿ ಸವಾರ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟ ಘಟನೆ ಹೆಜಮಾಡಿ ಟೋಲ್ ಗೇಟ್ ಬಳಿಯ ಮಹಾಲಿಂಗೇಶ್ವರ ದೇಗುಲದ ದ್ವಾರದ ಎದುರು ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ...