ಸುರತ್ಕಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಘಟನೆ ಮಂಗಳೂರು ನಗರದ ಸುರತ್ಕಲ್ ವಿದ್ಯಾಧಾಯಿನಿ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕುಳಾಯಿ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕರಾವಳಿಯ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ತಿಳಿಸಿದ್ದಾರೆ. ಏ.23ರಂದು ಪದವಿ...
ಮಂಗಳೂರು: ಮಂಗಳೂರು ನಗರದ ಸೂಟರ್ಪೇಟೆಯ ರೇಖಾ.ಕೆ.ಎಸ್ ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ...
ಮಂಗಳೂರು: ಏಕಾಂಗಿಯಾಗಿ ರೈಲು ಪ್ರಯಾಣ ಮಾಡಿರುವ ಬಾಲಕನೋರ್ವನ ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿದ ಅರ್ಧ ಗಂಟೆಯೊಳಗೆ ಸ್ಪಂದಿಸಿದ ರೈಲ್ವೆ ಸಚಿವಾಲಯವು ಪುತ್ರನಿಂದಲೇ ತಂದೆಗೆ ಕರೆ ಮಾಡಿಸಿದೆ. ರೈಲ್ವೆ ಸಚಿವಾಲಯದ...
ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮಸೀದಿ ಎದುರು 2017ರ ಅಕ್ಟೋಬರ್ 4ರಂದು ನಡೆದಿದ್ದ ಮುಕ್ಕಚ್ಚೇರಿಯ ಜುಬೇರ್ ಎಂಬಾತನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶರಾದ...
ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಪುಟ್ಟ ಬಾಲಕನಿಗೆ ಟಿಪ್ಪರ್ ಹೊಡೆದು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಬಜಾಲ್ನ ಕಟ್ಟಪುಣಿ ಎಂಬಲ್ಲಿ ನಡೆದಿದೆ. ಕಟ್ಟಪುಣಿ ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಎಂಬವರ ಮೊಹಮ್ಮದ್ ಜೀಶನ್ (6)...
ಮಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಇದೇ ಏ.22ರ ಶುಕ್ರವಾರ ಸಂಜೆ 4 ರಿಂದ 6 ಗಂಟೆಯ ವರೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ...
ಮಂಗಳೂರು: ನಗರದ 110/11ಕೆ.ವಿ ಮುಲ್ಕಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಯುಕ್ತ ಏ.21 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮುಲ್ಕಿ ನಗರ, ಕೆ.ಎಸ್.ರಾವ್ ನಗರ, ಕೊಲ್ನಾಡು ಇಂಡಸ್ಟ್ರೀಯಲ್ ಏರಿಯಾ,...
ಮಂಗಳೂರು: ನಕಲಿ ಇನ್ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನೋರ್ವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಮುಹಮ್ಮದ್ ಅಝಲ್ (20) ಎಂದು...
ಉಳ್ಳಾಲ: ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಲಾರಿಯ ಹ್ಯಾಂಡ್ ಬ್ರೇಕ್ ಫೇಲ್ ಆಗಿ ಟೋಲ್ಗೇಟ್ಗೆ ಗುದ್ದಿ ಹಾನಿಗೊಳಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದೆ. ದೆಹಲಿಯಿಂದ ಕೊಚ್ಚಿಗೆ ಫ್ರಿಡ್ಜ್ ಸಾಗಾಟ ನಡೆಸುತ್ತಿದ್ದ ಗಣಪತಿ ಲಾಜಿಸ್ಟಿಕ್ಸ್ ಸಂಸ್ಥೆಗೆ...