ಮಂಗಳೂರು: ಕರಾವಳಿಯ ಹಿರಿಯ ಕನ್ನಡ ಲೇಖಕಿ ಡಾ.ಸಾರಾ ಅಬೂಬಕ್ಕರ್ (85) ಅವರಿಗೆ ಇಂದು ಅವರ ನಿವಾಸದಲ್ಲಿ ನಾಡೋಜ ಬರಗೂರು ಪ್ರತಿಷ್ಠಾನ ಕೊಡಮಾಡುವ ಬರಗೂರು ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಸಾರಾ ಅಬೂಬಕ್ಕರ್ ಅವರ ಮಂಗಳೂರಿನ ಹ್ಯಾಟ್...
ಮಂಗಳೂರು: ಇತ್ತೀಚೆಗೆ ತೆರೆ ಕಂಡು ಯಶಸ್ವಿಯಾಗಿ ಪ್ರದರ್ಶನ ಕಾಣುವ ಜೊತೆಗೆ ಎಲ್ಲೆಡೆಯಿಂದ ಮೆಚ್ಚುಗೆಗೆ ಪಾತ್ರವಾಗಿರುವ ದಿ ಕಾಶ್ಮೀರಿ ಫೈಲ್ಸ್ ಚಿತ್ರವನ್ನು ಸ್ವಾಮೀಜಿಗಳಿಗೆ ವೀಕ್ಷಣೆ ಮಾಡಲು ವಿಶ್ವ ಹಿಂದೂ ಪರಿಷತ್ ಅವಕಾಶ ಮಾಡಿಕೊಟ್ಟಿದ್ದು ನಗರದ ಸಿನಿ ಪೊಲೀಸ್...
ಮಂಗಳೂರು: ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಮೆರವಣಿಗೆ ಹಾಗೂ ಬೃಹತ್ ಪ್ರತಿಭಟನಾ ಪ್ರದರ್ಶನ ನಿರೀಕ್ಷೆಗೂ ಮೀರಿ...
ಉಳ್ಳಾಲ: ನಿಂತಿದ್ದ ಬಸ್ಸಿನಡಿಗೆ ಬೈಕ್ ಬಿದ್ದು ಅಪ್ಪ ಮಗ ಗಾಯಗೊಂಡ ಘಟನೆ ದೇರಳಕಟ್ಟೆಯಲ್ಲಿ ಇಂದು ನಡೆದಿದೆ. ಹೊರಜಿಲ್ಲೆಯಿಂದ ಆಸ್ಪತ್ರೆಗೆ ರೋಗಿಗಳನ್ನು ಕರೆತರುವ ಖಾಸಗಿ ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕುತ್ತಾರು ಕಡೆಯಿಂದ ಕೊಣಾಜೆಯತ್ತ...
ಸುರತ್ಕಲ್ : ‘ಭಾರತೀಯ ಸಂಸ್ಕೃತಿ ಅಚಾರ ವಿಚಾರಗಳು ಜಗತ್ತಿನಲ್ಲಿಯೆ ಶ್ರೇಷ್ಠವಾದುದು ಅದನ್ನು ಉಳಿಸುವಲ್ಲಿ ಈಗಿನ ಯುವ ಸಮುದಾಯ ಪ್ರಯತ್ನಿಸಬೇಕು’ ಎಂದು ವಿದ್ಯಾವಾಚಸ್ಪತಿ ಬಾರ್ಕೂರು ಸಂಸ್ಥಾನದ ಶ್ರೀ ಡಾ. ಸಂತೋಷ್ ಗುರೂಜಿ ನುಡಿದರು. ಅವರು ಬಂಟರ ಸಂಘ...
ಮಂಗಳೂರು: ನಗರದ ಸುರತ್ಕಲ್ ಹತ್ತಿರದ ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸ್ತವ್ಯ ಹೂಡಿದ್ದ 2 ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. ಭಾರತಿ ಮಾದರ (35 ವರ್ಷ) ಮಕ್ಕಳಾದ ಅಮೃತ (11 ವರ್ಷ) ಮತ್ತು...
ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಅಂಗವಾಗಿ ಸುಸೂತ್ರ ಹಾಗೂ ದೋಷರಹಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಇದೇ ಮಾ.28 ರಿಂದ 2022ರ ಏಪ್ರಿಲ್ 11ರ ವರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್...
ಉಡುಪಿ: ಸ್ಕೂಟರ್ಗೆ ಎಕ್ಸ್ಪ್ರೆಸ್ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಮುಲ್ಕಿ ಬಸ್ಸುನಿಲ್ದಾಣದ ಜಂಕ್ಷನ್ ಬಳಿ ಇಂದು ನಡೆದಿದೆ. ಗಾಯಾಳು ವಿದ್ಯಾರ್ಥಿನಿಯನ್ನು ಪ್ರತಿಕ್ಷಾ (19) ಎಂದು ಗುರುತಿಸಲಾಗಿದೆ. ಪ್ರತಿಕ್ಷ ಸ್ಕೂಟರ್ನಲ್ಲಿ ಮುಲ್ಕಿ...
ಮಂಗಳೂರು: ಬೆಳ್ತಂಗಡಿಯಲ್ಲಿ ಕೊಲೆಯಾದ ದಲಿತ ಯುವಕ ದಿನೇಶ್ ಹತ್ಯೆಯ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಮತ್ತು ಆ ಕುಟುಂಬಕ್ಕೆ ನ್ಯಾಯ ಕೊಡಬೇಕು. ಮತ್ತು ಕೊಲೆಗಾರ ಸಂಘಪರಿವಾರ ನಾಯಕ ಕೃಷ್ಣನ ಬಿಡುಗಡೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಗೆ ‘ಕರ್ನಾಟಕ ಪ್ರೈಡ್ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಪ್ರಖ್ಯಾತ ಏಷಿಯಾ ಟುಡೇ ರೀಸರ್ಚ್ ಮತ್ತು ಮೀಡಿಯಾ ಸಂಸ್ಥೆ ವತಿಯು ಈ ಪ್ರಶಸ್ತಿ ನೀಡಿ ಗೌರವಿಸಿದೆ....