ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿನ್ನೆ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಕರ್ಕಶ ಹಾರ್ನ್ ತೆರವು ನಡೆಸಿ 77 ಸಾವಿರ ರೂ. ದಂಡ ವಿಧಿಸಿದ್ದಾರೆ. ಆಯುಕ್ತ ಎನ್. ಶಶಿಕುಮಾರ್ರ ಸೂಚನೆಯ ಮೇರೆಗೆ ಸಂಚಾರ...
ಉಳ್ಳಾಲ: ಮನೆ ಅಂಗಳದಲ್ಲಿ ಒಣಗಿಸಿಟ್ಟ ಸಾವಿರಾರು ಬೆಲೆಯ ಅಡಿಕೆಯನ್ನು ಕಳ್ಳರು ಕಳವು ನಡೆಸಿರುವ ಘಟನೆ ಕೊಣಾಜೆ ಗ್ರಾಮದ ನಾಟೆಕಲ್ಸೈಟ್ ಎಂಬಲ್ಲಿ ನಡೆದಿದೆ. ನಾಟೆಕಲ್ ಸೈಟ್ ನಿವಾಸಿ ಮಹಮ್ಮದ್ ಎ.ಎಸ್ ಎಂಬವರ ಮನೆಯಿಂದ 60 kg ಅಡಿಕೆ...
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಳಿ ರೀಗಲ್ ಪ್ಯಾಲೇಸ್ ಲಾಡ್ಚ್ನಿಂದ ಪ್ರೇಮಾ (19 ವರ್ಷ) ಎಂಬವರು ಮಾ.04 ರಂದು ಕಾಣೆಯಾಗಿರುವ ಬಗ್ಗೆ ನಗರದ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು 4.5 ಅಡಿ ಎತ್ತರ,...
ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಶೀಲತಾ ಸಹಾಯಧನ ಯೋಜನೆಯಲ್ಲಿ ಮಂಜೂರಾದ ವಾಹನವನ್ನು ಫಲಾನುಭವಿಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ವಿತರಿಸಿದರು. ಈ ವೇಳೆ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್, ಎ.ಕೆ ಅಶ್ರಫ್,...
ಮಂಗಳೂರು: ವಿದ್ಯುತ್ ದರ ವಿಪರೀತ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುದ್ದ ಹಾಗೂ ಏರಿಕೆ ಮಾಡಿದ ದರ ವಾಪಸಾತಿಗೆ ಒತ್ತಾಯಿಸಿ ಡಿವೈಎಫ್ಐ, ಎಸ್ಎಫ್ಐ, ಜೆಎಂಎಸ್ ದ.ಕ ಜಿಲ್ಲಾ ಸಮಿತಿಯು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು...
ಮಂಗಳೂರು: ನಾಟಕಗಾರ, ಹವ್ಯಾಸಿ ಯಕ್ಷಗಾನ ಕಲಾವಿದ, ನಿರೂಪಕ, ಸಂಘಟಕ ಕದ್ರಿ ನವನೀತ ಶೆಟ್ಟಿಯವರಿಗೆ ಸೀತಾರಾಮ ಕುಲಾಲ್ ಪ್ರತಿಷ್ಠಾನ ,ಕಡಲನಾಡ ಕಲಾವಿದರ ಟ್ರಸ್ಟ್ ವತಿಯಿಂದ ಮಂಗಳೂರಿನ ಶ್ರೀ ಶರವು ಕ್ಷೇತ್ರದಲ್ಲಿ ” ರಂಗ ಕಲಾ ಬಂಧು ”...
ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಮೂರು ದಾರಿದೀಪಕ್ಕೆ ಬಡಿದು ಮುಂಭಾಗದಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ದೇರಳಕಟ್ಟೆ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ....
ಮಂಗಳೂರು: ಪಡಿತರ ಅಕ್ಕಿ ಸಂಗ್ರಹ ಮಾಡಿ ಮೈಸೂರು ಕಡೆ ಅಕ್ರಮವಾಗಿ ರವಾನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಇಬ್ಬರನ್ನು ಬಂಧಿಸಿದೆ. ಮೂಡುಬಿದಿರೆ ನಿವಾಸಿ ಮುಸ್ತಫಾ (40)...
ಮಂಗಳೂರು: ಕರ್ನಾಟಕ ರಾಜ್ಯ ಪಾನೀಯ ನಿಗಮ ಮಂಡಳಿಯು ರಾಜ್ಯದ ಸನ್ನದುದಾರರಿಗೆ ಮದ್ಯ ಖರೀದಿ ಬಗ್ಗೆ ಯಾವುದೇ ಪೂರ್ವ ತಯಾರಿ ನಿರ್ದೇಶನಗಳನ್ನು ಸೂಚಿಸದೆ ಏಕಾಏಕಿ ಅಸಮರ್ಪಕವಾಗಿ web-indent ಪದ್ದತಿಯನ್ನು ಜಾರಿ ಗೊಳಿಸಿದ ಪ್ರಯುಕ್ತ ತಂತ್ರಾಶದಲ್ಲಿನ ಲೋಪದೋಷಗಳಿಂದ ಮದ್ಯ...
ಮಂಗಳೂರು: ಜಮಾಅತ್ ಇಸ್ಲಾಮೀ ಹಿಂದ್ನ ಮೂಡುಬಿದಿರೆ ಮುತ್ತಫಿಕ್ ವರ್ತುಲದ ಕಾರ್ಯದರ್ಶಿಯಾಗಿದ್ದ ಇವರು ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದ ಉದ್ಯಮಿ ಮುಹಮ್ಮದ್ ಹನೀಫ್ (54) ಇಂದು ನಿಧನರಾದರು. ಮೂಡುಬಿದಿರೆ ಸಮೀಪದ ಸಚ್ಚರಿಪೇಟೆ ನಿವಾಸಿಯಾಗಿರುವ ಇವರು ಇಂದು ಮಧ್ಯಾಹ್ನ ನಗರದ...