ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನಿಂದ 18 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಕೊಂಡ ಘಟನೆ ಮಾ.30ರಂದು ನಡೆದಿದೆ. ಮಾ.30ರಂದು ದುಬೈನಿಂದ ಸ್ಪೈಸ್ ಜೆಟ್ ಮೂಲಕ ಬಂದಿಳಿದ ಮಂಗಳೂರು ಮೂಲದ...
ಮಂಗಳೂರು: ನಗರದ ಹೊರವಲಯದ ನೀರುಮಾರ್ಗದಲ್ಲಿ ಬಸ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಪ್ರಕರಣ ಮಂಗಳೂರಿನ ಏಳನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಾಬೀತಾಗಿದೆ. ನ್ಯಾಯಾಲಯ ಅಪರಾಧಿ ಬಸ್ ಚಾಲಕನಿಗೆ 1 ವರ್ಷ 6 ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದೆ....
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 30,000 ರು. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಸೆಷನ್ಸ್...
ಮಂಗಳೂರು: ಇಂದು ದೇಶಾದ್ಯಂತ ಟೋಲ್ಪ್ಲಾಝಾಗಳಲ್ಲಿ ವಾಹನಗಳ ಸುಂಕ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊಡಿಸಿದೆ. ಇದೇ ವೇಳೆ ಇಂದಿನಿಂದ (ಏ.1) ಕರಾವಳಿಯಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ಸುಂಕ ಹೆಚ್ಚಳವಾಗಿದೆ. ಇದರ ಜೊತೆ ಕರಾವಳಿಯ ಎಲ್ಲಾ...
ಮಂಗಳೂರು: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ 250 ರೂ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದೆ. ಮಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರ 19 ಕೆಜಿಗೆ...
ಮಂಗಳೂರು: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕ ಅವರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಸನ್ಮಾನ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಮೈಸೂರು ಪೇಟ ತೊಡಿಸಿ...
ಮಂಗಳೂರು: ನಯಾರಾ ಪೆಟ್ರೋಲಿಯಂ ಕಂಪನಿಯವರು ರಾಜ್ಯದಲ್ಲಿ ತಮ್ಮ ಅಧೀನದ ಪೆಟ್ರೋಲ್ ಬಂಕ್ಗಳಿಗೆ ಕಳೆದ 15 ದಿನಗಳಿಂದ ಪೆಟ್ರೋಲ್ ಡೀಸೆಲ್ ಪೂರೈಕೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ನೂರಾರು ಖಾಸಗಿ ಪೆಟ್ರೋಲ್ ಬಂಕ್ ಮಾಲೀಕರು ಮಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು....
ಮಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ದಕ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ವತಿಯಿಂದ ಮಂಗಳೂರಿನ ಲಾಲ್ಭಾಗ್ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಗ್ಯಾಸ್ ಸಿಲಿಂಡರ್ಗೆ...
ಮಂಗಳೂರು: ನಗರದ ಹೊರವಲಯದ ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್, ದೊಂಬೇಲ್ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ...
ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು 6 ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಸಂಚಾರಿ ಎಸಿಪಿ ನಟರಾಜ್, ಸಿಸಿಆರ್ಬಿ ವಿಭಾಗದ ಪೊಲೀಸ್ ಸಬ್ಇನ್ಸ್ಪೆಕ್ಟರ್...