ಮಂಗಳೂರು: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ 250 ರೂ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದಿನಿಂದ ಜಾರಿಗೆ ಬರಲಿದೆ. ಮಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರ 19 ಕೆಜಿಗೆ...
ಮಂಗಳೂರು: ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕ ಅವರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಸನ್ಮಾನ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಮೈಸೂರು ಪೇಟ ತೊಡಿಸಿ...
ಮಂಗಳೂರು: ನಯಾರಾ ಪೆಟ್ರೋಲಿಯಂ ಕಂಪನಿಯವರು ರಾಜ್ಯದಲ್ಲಿ ತಮ್ಮ ಅಧೀನದ ಪೆಟ್ರೋಲ್ ಬಂಕ್ಗಳಿಗೆ ಕಳೆದ 15 ದಿನಗಳಿಂದ ಪೆಟ್ರೋಲ್ ಡೀಸೆಲ್ ಪೂರೈಕೆ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ನೂರಾರು ಖಾಸಗಿ ಪೆಟ್ರೋಲ್ ಬಂಕ್ ಮಾಲೀಕರು ಮಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು....
ಮಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ದಕ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ವತಿಯಿಂದ ಮಂಗಳೂರಿನ ಲಾಲ್ಭಾಗ್ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು. ಗ್ಯಾಸ್ ಸಿಲಿಂಡರ್ಗೆ...
ಮಂಗಳೂರು: ನಗರದ ಹೊರವಲಯದ ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್, ದೊಂಬೇಲ್ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ...
ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು 6 ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಸಂಚಾರಿ ಎಸಿಪಿ ನಟರಾಜ್, ಸಿಸಿಆರ್ಬಿ ವಿಭಾಗದ ಪೊಲೀಸ್ ಸಬ್ಇನ್ಸ್ಪೆಕ್ಟರ್...
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಂಗಳೂರು ಮೂಲದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಹಸನ್ ಸಾದಿಕ್ ಯಾನೆ ಬ್ಲೇಡ್ ಸಾದಿಕ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಬ್ಬಾಳ ನಾಗೇನಹಳ್ಳಿ...
ಮಂಗಳೂರು: ನಿಮ್ಮ ಪತ್ನಿಗೆ ಬುರ್ಖಾ ಹಾಕಿ ನಿಮಗೆ ಸುನ್ನತ್ ಮಾಡ್ತಾರೆ ಒಪ್ಪಿಗೆಯಾ? ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ. ಮಂಗಳೂರು ವಿವಿಯಲ್ಲಿ ನಡೆದ ಸಮವಸ್ತ್ರ ಸಂಹಿತೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿ...
ಮಂಗಳೂರು: ಹಲಾಲ್ ಎನ್ನುವುದು ಇಸ್ಲಾಂನ ಅವಿಭಾಜ್ಯ ಅಂಗವಾಗಿದೆ. ಅಲ್ಲಾಹನ ಹೆಸರಿನಲ್ಲಿ ಕೊಯ್ಯಲ್ಪಟ್ಟ ಮಾಂಸವನ್ನೆ ಭಕ್ಷನೆ ಮಾಡಬೇಕು ಎನ್ನುವುದು ಜಗತ್ತಿನ ಮುಸಲ್ಮಾನರಿಗೆ ಇರುವ ನಿಯಮವಾಗಿದೆ. ಆದರೆ ಇದು ಯಾವುದೇ ಕಾರಣಕ್ಕೆ ಮುಸ್ಲಿಂಮೇತರರಿಗೆ ಅನ್ವಯವಾಗುವುದಿಲ್ಲ. ಹೀಗಿದ್ದ ಮೇಲೂ ಸತ್ಯವನ್ನು...
ಮಂಗಳೂರು: ಮಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಅತಿಥಿಯಾಗಿ ಆಗಮಿಸುವುದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಇಂದು ವಿವಿಯ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿದೆ. ಇಂದು ಬೆಳಗ್ಗೆ ಮಂಗಳೂರು...