ಮಂಗಳೂರು: ಕರ್ಣಾಟಕ ಬ್ಯಾಂಕ್ ಇಂದು ಕೇವಲ ಬ್ಯಾಂಕ್ ಆಗಿ ಉಳಿದಿಲ್ಲ, ಬದಲಾಗಿ ಇದೊಂದು ಸಾಮಾಜಿಕ-ಆರ್ಥಿಕ ಕ್ರಾಂತಿಯ ಚಳುವಳಿ. ಇದೀಗ ಶತಮಾನ ಸಂಭ್ರಮದ ಹೊಸ್ತಿಲಲ್ಲಿರುವ ಕರ್ಣಾಟಕ ಬ್ಯಾಂಕ್ ಸಮಾಜದ ಜೊತೆ ಬೆಸೆಯುವ ಧ್ಯೇಯ ಹೊಂದಿಕೊಂಡಿದೆ ಎಂದು ಕರ್ಣಾಟಕ...
ಮಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರದ ಮಾರನಹಳ್ಳಿಯ ಹಿಲ್ ಟಾಪ್ ಹೋಟೆಲ್ ಗೆ ಗೋ ಮಾಂಸದ ಸುಳ್ಳು ನೆಪವನ್ನು ಹೇಳಿ ದಾಳಿ ನಡೆಸಿ ಹೋಟೆಲ್ ಮಾಲಿಕನ ಮತ್ತು ಕೆಲಸದವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಹಲ್ಲೆಗೊಳಗಾದವರು ಮಂಗಳೂರಿನ...
ಮಂಗಳೂರು : ವಾಹನ ರಿವರ್ಸ್ ತೆಗೆಯುವ ಸಂದರ್ಭ ವಾಹನ ಡಿಕ್ಕಿ ಹೊಡೆದ ಕಾರಣ ವಯೋವೃದ್ದರೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಶಕ್ತಿನಗರದಲ್ಲಿ ಸಂಭವಿಸಿದೆ. ಇಲ್ಲಿನ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯ ಮನೆ ಅಂಗಳದಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಮಂಗಳೂರು: ಮಂಗಳೂರು ವಕೀಲರ ಸಂಘದ ಸದಸ್ಯರು ಹಿರಿಯ ವಕೀಲರು ಹಾಗೂ ನೋಟರಿ, ಎಂ.ಜಗನಾಥ್ (89) ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಕೇಂದ್ರದ ಮಾಜಿ ಸಚಿವ, ವಕೀಲರಾದ ಜನಾರ್ದನ ಪೂಜಾರಿಯವರಿಗೆ ವಕೀಲಿಕೆಯಲ್ಲಿ ಪ್ರಥಮ ಶಿಷ್ಯರಾಗಿದ್ದ ಅವರು ಪೂಜಾರಿಯವರ ಕಚೇರಿಯಲ್ಲಿ...
ಮಂಗಳೂರು: ಮಂಗಳೂರು ನಗರ ಸ್ಮಾರ್ಟ್ ಸಿಟಿ ಹೆಸರಲ್ಲಿ ಸ್ಮಾರ್ಟ್ ಆಗುತ್ತಿದೆ. ಆದರೆ ಅಲ್ಲಲ್ಲಿ ಅಗೆದು ಹಾಕುವ ಕೆಲಸ ಮಾತ್ರ ಮಾಡುತ್ತಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಅದರ ಬಗ್ಗೆ ‘ನಮ್ಮ...
ಮಂಗಳೂರು: ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ನಲ್ಲಿ ನಗರದ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಆಶ್ರಯದಲ್ಲಿ ಚಾಲಕರಿಗೆ ಜಾಗೃತಿ ಶಿಬಿರವು ಜರುಗಿತು. ಕಾರ್ಯಕ್ರಮದಲ್ಲಿ ಟ್ರಾಫಿಕ್ ಎಸಿಪಿ ನಟರಾಜ್...
ಮಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆ ರಾಜ್ಯ ಸರ್ಕಾರ ವಿಧಿಸಿದ್ದ ಎರಡನೇ ವೀಕೆಂಡ್ ಕರ್ಫ್ಯೂ ನಿನ್ನೆ ರಾತ್ರಿಯಿಂದ ಆರಂಭವಾಗಿದ್ದು, ಇಂದು ಮಂಗಳೂರು ನಗರದಲ್ಲಿ ವಾಹನ ಸಂಚಾರ ವಿರಳವಾಗಿದ್ದು, ಜನ ಸಂಚಾರ ಕಡಿಮೆ ಇದೆ. ಇಂದು ಬೇಳಗ್ಗೆಯಿಂದಲೇ ನಗರದಲ್ಲಿ...
ಮಂಗಳೂರು: ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು. ರಾಜ್ಯದ ಅಂಡರ್ವಲ್ಡ್ಗೆ ಆಧುನಿಕ ಟಚ್ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ ಪಾತಕಿಗಳು ಮಂಗಳೂರು ಮಾತ್ರವಲ್ಲ. ಬೆಂಗಳೂರು, ಮುಂಬೈ ಹಾಗೂ ಗಲ್ಫ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಆದರೆ ಬಸ್ಸು ಸಂಚಾರ ಓಡಾಡವಿರಲಿದೆ, ಆತಂಕ ಬೇಡ ಎಂದು ಕೆಎಸ್ಸಾರ್ಟಿಸಿ ಮಾಲಕ ತಿಳಿಸಿದ್ದಾರೆ. ಈ...
ಮಂಗಳೂರು: ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವು ವಿವೇಕ ಸಪ್ತಾಹದ ಪ್ರಯುಕ್ತ ಇಂದು ಕಾಲೇಜಿನ ಸಭಾಂಗಣದಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್...