ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ ಕೇಸ್ಗಳು ಜಾಸ್ತಿಯಾಗುತ್ತಿದ್ದು, ಇಂದು ದಾಖಲೆ ಪ್ರಮಾಣದಲ್ಲಿ ಪಾಸಿಟಿವಿಟಿ ರೇಟ್ ಕಂಡುಬಂದಿದೆ. ಇಂದು ಜಿಲ್ಲೆಯಲ್ಲಿ 583 ಕೇಸ್ ಕಂಡುಬಂದಿದೆ. ಈವರೆಗೆ 25,31,153 ಸ್ಯಾಂಪಲ್ಗಳ ಟೆಸ್ಟ್ ನಡೆದಿದೆ. ಈವರೆಗೆ 1,18,400 ಪಾಸಿಟಿವ್ ಕೇಸ್...
ಮಂಗಳೂರು: ಮಹಮ್ಮದ್ ಪೈಗಂಬರ್ನ ಹೆಸರು ಬರೆದು ಕುತ್ತಿಗೆಯಲ್ಲಿ ಹಾಕಿ ಡ್ಯಾನ್ಸ್ ಮಾಡಿದರೆ ಅವರು ಬಿಡ್ತಾರಾ? ಬೆಂಕಿ ಹಚ್ಚುತ್ತಿದ್ದರು ಎಂದು ವಿಹೆಚ್ಪಿ ಜಿಲ್ಲಾ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ. ನಗರದ ವಿಹೆಚ್ಪಿ ಕಾರ್ಯಾಲಯದಲ್ಲಿ ನಡೆದ...
ಮೂಡುಬಿದಿರೆ: ಇಲ್ಲಿನ ಪ್ರಭು ಹಾಸ್ಪಿಟಲ್ ಸ್ಥಾಪಕ, ಸಿಇಒ ಡಾ. ಕೃಷ್ಣ ಮೋಹನ ಪ್ರಭು ಅವರು ಎಲುಬು ಕ್ಯಾನ್ಸರ್ ನಿಂದ ಇಂದು ನಿಧನರಾಗಿದ್ದಾರೆ. ಕ್ಯಾಮರ, ಫೋಟೋಗ್ರಾಫಿ, ವನ್ಯಜೀವಿ ಸಹಿತ ಹಲವು ವಿಷಯಗಳ ಬಗ್ಗೆ ಅಗಾಧ ಜ್ಞಾನ ಹೊಂದಿದ್ದ...
ಮಂಗಳೂರು: ನಗರ ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಅನಿಲವೊಂದು ಸೋರಿಕೆಯಾಗಿ 20 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಎವರೆಸ್ಟ್ ಸೀ ಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆಯಾಗಿದೆ. ಈ ಫ್ಯಾಕ್ಟರಿಯಲ್ಲಿ...
ಮಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಅಲ್ಲ ಮೇಕೆಕ್ರಾನ್ ಇದೆ ಎಂದು ನನ್ನ ಸ್ನೇಹಿತರೊಬ್ಬರು ಹೇಳುತ್ತಿದ್ದರು ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಹೇಳಿದ್ದಾರೆ. ಈ ಬಗ್ಗೆ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವ್ಯಾಕ್ಸಿನ್ ಕೊಡುವುದು...
ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಪೂರ್ವ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಬಗ್ಗೆ ನಳಿನ್ ಕುಮಾರ್...
ಮಂಗಳೂರು : ಗಂಡ ಮತ್ತು ಆತನ ಕುಟುಂಬಸ್ಥರು ತನಗೆ ವರದಕ್ಷಿಣೆ ವಿಚಾರದಲ್ಲಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಂಗಳೂರು ಹೊರ ವಲಯದ ಪೊಳಲಿ ಅಡೂರು...
ಮಂಗಳೂರು: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ರವರನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು ವಿಧಾನಸಭಾ...
ಮಂಗಳೂರು: ದ.ಕ. ಜಿಲ್ಲೆಯ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವಭದ್ರತೆ(ಸೇವಾ ವಿಲೀನತೆ) ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ `ದೇವರ ಮೊರೆ’ ಹೋದರು....
ಕಟೀಲು: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಗ್ ಬಾಸ್ ಸ್ಪರ್ಧಿ, ನಟಿ ಶುಭಾಪೂಂಜಾ ಇಂದು ಭೇಟಿ ನೀಡಿದರು. ಮದುವೆ ಆದ ಬಳಿಕ ಪ್ರಥಮ ಬಾರಿಗೆ ದೇವಾಲಯಕ್ಕೆ ಇವರು ಪತಿಯ...