ಮಂಗಳೂರು: ಇಂದು (ಡಿ.31)ರಂದು ರಾತ್ರಿ 7 ಗಂಟೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು...
ಮಂಗಳೂರು: ಮಂಗಳೂರು ನಗರದ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಲ್ಲಿ ಹಲವು ಪ್ರಕರನಗಳು ನಡೆದಿದ್ದು, ಅದರಲ್ಲಿ ಬಹುತೇಕ ಪ್ರಕರಣಗಳನ್ನು ಪೊಲೀಸ್ ಇಲಾಖೆ ಬೇಧಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ...
ಸಿದ್ದಾಪುರ: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ಚಾಲಕನಿಗೆ ತೀವ್ರ ಗಾಯವಾಗಿದೆ. ಪಿಎಸ್ಐ ಪ್ರಾಣಾಪಾಯದಿಂದ ಪಾರಾಗಿದ ಘಟನೆ ತಾಲೂಕಿನ ನಿಡಗೋಡ ಬಳಿ ನಡೆದಿದೆ. ಶಿರಸಿಯಲ್ಲಿ ನಡೆಯುತ್ತಿದ್ದ ಪೊಲೀಸ್ ದೈಹಿಕ ಪರೀಕ್ಷೆಗೆ ಜೀಪ್ನಲ್ಲಿ ಪಿಎಸ್ಐ ಮಹಾಂತೇಶಗೆವ...
ಮಂಗಳೂರು: ವೃಂದಾವನಸ್ಥ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಸಂಸ್ಮರಣಾರ್ಥ ಶಿವಳ್ಳಿ ಸ್ಪಂದನ ಮಂಗಳೂರು ಇದರ ದೇರೆಬೈಲು ವಲಯದ ಸಹಭಾಗಿತ್ವದಲ್ಲಿ ಜ.2ರಂದು ನಗರದ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನ ಶಿಬಿರವನ್ನು ಬೆಳಿಗ್ಗೆ...
ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದು ಸಿಕ್ಕಿಬಿದ್ದು ಸುದ್ದಿಯಾಗುತ್ತಿದ್ದಂತೆ ಆರೋಪಿ ದೇವದಾಸ್ ದೇಸಾಯಿ ಕೋಟೆಕಾರಿನ ಮನೆಗೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕೊರಗಜ್ಜ ದೈವಕ್ಕೆ ನಿರಂತರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎರಡೂ ಪಟ್ಟಣ ಪಂಚಾಯತ್ ಗಳ ಫಲಿತಾಂಶ ಪ್ರಕಟವಾಗಿದ್ದು, ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ಮತ ಎಣಿಕೆ ಪೂರ್ಣಗೊಂಡಿದೆ. ಈ ಎರಡೂ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ಗೆಲುವನ್ನು ದಾಖಲಿಸಿದೆ....
ಬೆಂಗಳೂರು: ರಾಜ್ಯದ 5 ನಗರ ಸಭೆಗಳು ಸೇರಿ ಅವಧಿಪೂರ್ಣಗೊಂಡಿರುವ 58 ನಗರ ಸ್ಥಳೀಯ ಸಂಸ್ಥೆಗಳು ಮತ್ತು 59 ಗ್ರಾಮ ಪಂಚಾಯಿತ್ ಗಳಿಗೆ ಸೋಮವಾರ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ದ.ಕ ಜಿಲ್ಲೆಯಲ್ಲಿ ಕೋಟೆಕಾರು...
ಮಂಗಳೂರು: ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆ ಇಂದು ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್ನ...
ಮಂಗಳೂರು: ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಬಂಧಿತನಾದ ಆರೋಪಿ ದೇವದಾಸ್ ದೇಸಾಯಿಯ ವಿಚಾರಣೆ ವೇಳೆ ಹಲವು ಸ್ಪೋಟಕ ಸಂಗತಿಗಳನ್ನು ಹೇಳಿದ್ದಾನೆ. ಈತ ಮೂಲತಃ ಹುಬ್ಬಳ್ಳಿಯವನು. 1997ರಿಂದ ಮಂಗಳೂರಿಗೆ ಬಂದಾತ ಬಂದರಿನ ವಿ.ಆರ್.ಎಲ್. ಟ್ರಾನ್ಸ್ ಪೋರ್ಟ್ ಕಛೇರಿಯಲ್ಲಿ...
ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮನಪಾ ಅಧಿಕಾರಿಗಳು ಮಣಿದಿದ್ದು, ಗೂಡಂಗಡಿ ತೆರವು ಕಾರ್ಯಾಚರಣೆಯನ್ನು ಮುಂದಿನ ತೀರ್ಮಾನದವರೆಗೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ. ಕೆಲವು ದಿನಗಳಿಂದ ಮನಪಾ ವತಿಯಿಂದ ಬೀದಿಬದಿ ವ್ಯಾಪರಸ್ಥರನ್ನು ಏಕಾಏಕಿ ತೆರವುಗೊಳಿದರ...