ಮಂಗಳೂರು: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಸಾವಿನ ವಿಚಾರದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗುರುವಾರ ದಕ ಜಿಲ್ಲೆಯಲ್ಲಿ 10 ಸಾವು ಸಂಭವಿಸಿದೆ. ಇದರಲ್ಲಿ ಮಂಗಳೂರು ಮೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಪುತ್ತೂರು ತಲಾ ಒಂದು,...
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನ ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಟಿಪ್ಪರ್ ಹಿಂದೆ ಟ್ಯಾಂಕರ್ ಏಕಾಏಕಿ ನಿಲ್ಲಿಸಿದ ಪರಿಣಾಮ ಹಿಂಬಂದಿಯಿಂದ ಬಂದ ಕಾರೊಂದು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಡಿಕ್ಕಿ...
ಮಂಗಳೂರು: ನಗರದ ಕಾವೂರು ಜಂಕ್ಷನ್ ಬಳಿ ಎರಡು ಭಿನ್ನ ಕೋಮಿನ ತಂಡಗಳ ನಡುವೆ ನಡು ರಸ್ತೆಯಲ್ಲಿಯೇ ಜಗಳ ನಡೆದಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಗುರುವಾರ...
ಮಂಗಳೂರು :ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ...
ಮಂಗಳೂರು : ಅತ್ಯಂತ ಅಪರೂಪದ ಜೀವ ಉಳಿಸುವ ಪ್ರಕ್ರಿಯೆಯೊಂದರಲ್ಲಿ, ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ನ ಖ್ಯಾತ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಎಂ. ಕೆ. ಮೂಸಾ ಕುನ್ಹಿ ಮತ್ತು ಅವರ ವೈದ್ಯಕೀಯ ತಂಡವು ಹಿರಿವಯಸ್ಸಿನ...
ಮಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ನೇತೃತ್ವದಲ್ಲಿ ಮಂಗಳೂರು...
ಮಂಗಳೂರು: ಕರ್ನಾಟಕ ತುಳುಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಿ.ಎಂ.ಕುಲಾಲ್ ಅವರು ಇಂದು ನಿಧನರಾಗಿದ್ದಾರೆ. ಸುದೀರ್ಘ ಕಾಲದ ಅಸೌಖ್ಯದಿಂದ ಬಂಟ್ವಾಳ ಬಿ.ಸಿ.ರೋಡಿನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮದ್ಯಾಹ್ನ ದೈವಾಧೀನರಾಗಿದ್ದಾರೆ . ಸರಳ- ಸಜ್ಜನಿಕೆ ಮತ್ತು ಮಿತಭಾಷಿ,...
ಮಂಗಳೂರು : ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ 7 ಮಂದಿಯನ್ನು ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ. ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ...
ಉಳ್ಳಾಲ: ಊರಿನ ನಾಗರಿಕರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಪರಿತಪಿಸುತ್ತಿದ್ದಾಗ ಆರಂಭಗೊಂಡ ಮೊಂಟೆಪದವು ಗ್ರಾಮಸ್ಥರ ಹೋರಾಟಕ್ಕೆ ಕೊನೆಗೂ ಜಯ ದೊರೆತ್ತಿದೆ. ಮಂಗಳೂರಿನಿಂದ ನಾಟೆಕಲ್ -ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಒದಗಿಸುವಂತೆ ಕಳೆದ 10ವರ್ಷಗಳಿಂದ ಈ...
ಮಂಗಳೂರು: ವೈದ್ಯಕೀಯ ರಂಗದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿರುವ ಗಣ್ಯರಿಗೆ ಕೊಡಮಾಡಲಾಗುವ ಸಿ ಎಂ ಇ ಎಕ್ಸಲೆನ್ಸ್ ದ್ರೋಣಾಚಾರ್ಯ ಪ್ರಶಸ್ತಿಯನ್ನು ಈ ಬಾರಿ ಮಂಗಳೂರಿನ ಹಿರಿಯ ವೈದ್ಯ ಡಾ.ಶಾಂತಾರಾಮ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಮಂಗಳೂರಿನ ಹಿರಿಯ...