ಮಂಗಳೂರು : ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ...
ಮಂಗಳೂರು : ಡಿಸೆಂಬರ್ 19,2019 ರಂದು ಮಂಗಳೂರಿನಲ್ಲಿ ಸಿಎಎ , ಎನ್ಆರ್ ಸಿ ವಿರುಧ್ದ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ನಡೆಸಿ ಎರಡು ಜೀವಗಳನ್ನು ಬಲಿ ತೆಗೆದ ಪೋಲಿಸ್ ಕ್ರೌರ್ಯತೆಗೆ ಎರಡು ವರ್ಷಗಳಾಗಿವೆ....
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಂದು ಕೋರ್ಟ್ಗೆ ಶರಣಾದ ಕೆ.ಎಸ್.ಎನ್ ರಾಜೇಶ್ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮಾನ್ಯ ನ್ಯಾಯಧೀಶರು ಆದೇಶ ಹೊರಡಿಸಿದ್ದು, ನಾಳೆ ಅರ್ಜಿ ವಿಚಾರಣೆ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕೆ.ಎಸ್.ಎನ್ ರಾಜೇಶ್ ಕೊನೆಗೂ ಇಂದು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನಗರ 3ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಶರಣಾಗಿದ್ದು, ಜಾಮೀನು ಸಿಗುವಂತೆ ಮಾಡಿದ ಪ್ರಯತ್ನ...
ಮಂಗಳೂರು: ಸ್ವಂತ ಲಾಭ ನೋಡದೇ ಯಾವುದೇ ಕೆಲಸಕ್ಕಿಳಿದರೂ ಜಯ ಖಂಡಿತ. ಅದರಲ್ಲೇನೂ ಸಂಶಯವಿಲ್ಲ ಎಂದು ಕುಲಶೇಖರ ಹೋಲಿ ಕ್ರಾಸ್ ಚರ್ಚ್ ನ ಧರ್ಮಗುರು ಫಾದರ್ ಕ್ಲಿಫರ್ಡ್ ಫೆರ್ನಾಂಡಿಸ್ ಕ್ರಿಸ್ಮಸ್ ಹಬ್ಬದ ಶುಭ ಸಂದೇಶ ನೀಡಿದರು. ಮಂಗಳೂರಿನ...
ಮಂಗಳೂರು: ಕಳೆದ ತಿಂಗಳು ತುಳು ಶಿಕ್ಷಕರಿಗೆ ಗೌರವ ಧನ ನೀಡದೇ ಸುದ್ದಿಯಾಗಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಇದೀಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ಕಳೆದ ಎರಡೂವರೆ ವರ್ಷದಲ್ಲಿ ಪ್ರಕಟವಾಗಿದ್ದು ಕೇವಲ ಒಂದೇ ಕೃತಿ. ಕರ್ನಾಟಕ ತುಳು...
ಹಾಸನ: ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅವಳಿ ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ನಗರದ ಹೊರವಲಯದಲ್ಲಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಂದಮ್ಮಗಳ ದೇಹಗಳು ಛಿದ್ರ ಛಿದ್ರಗೊಂಡಿದ್ದು, ತಂದೆ-ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಣತಿ...
ಉಡುಪಿ: ಇಲ್ಲಿನ 82 ವರ್ಷ ಪ್ರಾಯದ ಪುರುಷ ಹಾಗೂ 73 ವರ್ಷದ ಮಹಿಳೆ ಮತ್ತು ಮಂಗಳೂರಿನ ಓರ್ವ ಯುವತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ತಿಳಿಸಿದ್ದಾರೆ. ಪತ್ತೆಯಾದ ಇಬ್ಬರು...
ಮಂಗಳೂರು: ಎಂಬಿಬಿಎಸ್ ಇಂಟರ್ನ್ ಶಿಪ್ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈಶಾಲಿ ಗಾಯಕ್ ವಾಡ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೀದರ್ ಮೂಲದವಳು. ಈಕೆ ತನ್ನ ಸಹಪಾಠಿ...
ಮಂಗಳೂರು: ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರಕಾರವು ಘೋಷಣೆ ಮಾಡಿರುವ 1 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ಕನ್ನು ಇಂದು ಮೊದಲ ಹಂತದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ 26 ಕುಟುಂಬಗಳಿಗೆ ಶಾಸಕ...