ಮಂಗಳೂರು : ಮಂಗಳೂರು ಹೊರವಲಯದ ಕಟೀಲು -ಕಿನ್ನಿಗೋಳಿ ಸಮೀಪದ ಗುತ್ತಕಾಡುವಿನ ತಾಳಿಪಾಡಿಯಲ್ಲಿ ಗ್ರಾಮಸ್ಥರ ನಿದ್ದೆ ಗೆಡಿಸಿದ ಚಿರತೆ ಕೊನೆಗೂ ಬೋನಿಗೆ ಬಿದ್ದು ಸೆರೆಯಾಗಿದೆ. ಕಿನ್ನಿಗೋಳಿಯ ಅಸುಪಾಸಿನಲ್ಲಿ ಹಾಡು ಹಗಲೇ ಚಿರತೆ ಓಡಾಡುತ್ತಿರುವ ಕುರಿತು ಸ್ಥಳೀಯರು ಅರಣ್ಯ...
ಮಂಗಳೂರು -ಇಂಡಿಗೋ ವಿಮಾನದಲ್ಲಿ ತುಳು ಭಾಷೆಯಲ್ಲಿ ಪ್ರಯಾಣಿಕರನ್ನು ಪೈಲೆಟ್ ಸ್ವಾಗತಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈ ಮಂಗಳೂರು ಪ್ರಯಾಣಿಸುವ ಇಂಡಿಗೋ ಏರ್ ಲೈನ್ ನಲ್ಲಿ ವಿಮಾನದ ಫಸ್ಟ್ ಆಫೀಸರ್ ಪ್ರದೀಪ್ ಪದ್ಮಶಾಲಿ...
ಉಳ್ಳಾಲ : ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಆರೋಪಿಗೆ ಸಾರ್ವಜನಿಕ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ಪರಿಸರದಲ್ಲಿ ನಡೆದಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಎಂದು ಗುರುತಿಸಲಾಗಿದೆ....
ಮಂಗಳೂರು : ಮತಾಂತರ ಕಾಯ್ದೆ ವಿಧಾನ ಸಭೆಯಲ್ಲಿ ಪಾಸ್ ಆಗಿದೆ. ನಾವೆಲ್ಲರೂ ಪಕ್ಷ ಮೀರಿ ಈ ಬಗ್ಗೆ ಯೋಚನೆ ಮಾಡಬೇಕು. ನಾವು ಮತಾಂತರ ಕಾಯ್ದೆ ಏಕೆ ತಂದೆವು ಎಂದು ಯೋಚಿಸಬೇಕು. ನಮ್ಮ ದೇಶದ ಧಾರ್ಮಿಕ, ಚೌಕಟ್ಟು,...
ಮಂಗಳೂರು ಡಿಸೆಂಬರ್ 25: ಕೊರೊನಾದಿಂದಾಗಿ ಎರಡು ವರ್ಷ ಯಾವುದೇ ಸಡಗರ ಇಲ್ಲದೆ ಕ್ರಿಸ್ಮಸ್ ಆಚರಣೆ ನಡೆದಿದ್ದು, ಈ ಬಾರಿ ಓಮಿಕ್ರಾನ್ ಆತಂಕದ ನಡುವೊ ಕರಾವಳಿಯಲ್ಲಿ ಕ್ರಿಸ್ಮಸ್ ಸಂಭ್ರಮ ಮನೆಮಾಡಿದೆ. ಶಾಂತಿ, ಸಹನೆ, ಸಾಮರಸ್ಯ , ದಯೆ...
ಮಂಗಳೂರು : ಕರಾವಳಿಯ ಪ್ರವಾಸದಲ್ಲಿರುವ ಖ್ಯಾತ ನಟಿ ರಚಿತಾ ರಾಮ್ ಇಂದು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭ ಅವರು ಮಂಗಳೂರು ನಗರ ಪೊಲೀಸರ ಜೊತೆ ಒಂದಷ್ಟು ಹೊತ್ತು ಮಾತುಕತೆ ನಡೆಸಿದರು....
ಮಂಗಳೂರು : ಮಂಗಳೂರು ಬೈಕರ್ನಿಯ ಯುವತಿಯರು ಮಂಗಳೂರು ನಗರದಿಂದ ಆರಂಭಿಸಿ 3600 ಕಿಲೋ ಮೀಟರ್ಗೂ ಅಧಿಕ ದೂರದ ಸಂಚಾರ ಬೈಕಿನಲ್ಲಿ ಆರಂಭಿಸಿದ್ದಾರೆ. ಮಂಗಳೂರಿನ ಕದ್ರಿ ಸರ್ಕ್ಯೂಟ್ ಹೌಸ್ನಿಂದ ಈ ಪ್ರಯಾಣಕ್ಕೆ ಇಂದು ಸಂಜೆ ಚಾಲನೆ ನೀಡಲಾಯಿತು. ಮಂಗಳೂರಿನಿಂದ...
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಡಳಿತ ಮಂಡಳಿ ಸದಸ್ಯರ ಸಭೆ ನಗರದ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಅಮೃತೋತ್ಸವ ಕಟ್ವಡದ ಸಭಾಂಗಣದಲ್ಲಿ ಇಂದು ನಡೆಯಿತು. ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ನಡೆದ ಸಭೆಯನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 17,15,000 ಜನಸಂಖ್ಯೆಯಲ್ಲಿ 16,1,000 ಜನರಿಗೆ ಮೊದಲ ಕೋವಿಡ್ ಡೋಸ್ ನೀಡಲಾಗಿದೆ. ಇನ್ನೂ 1,14,000 ಜನ ಕೋವಿಡ್ ಡೋಸ್ ಪಡೆಯಲು ಬಾಕಿ ಇದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು. ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ...