ಮಂಗಳೂರು: ಶ್ರೀ ಪಾವಂಜೆ ಮೇಳದ ಯಕ್ಷಗುರು ರಾಕೇಶ್ ರೈ ಅಡ್ಕ ಅವರಿಗೆ ಕದ್ರಿ ಯಕ್ಷ ಬಳಗದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ತೆಂಕುತಿಟ್ಟಿನ ತುಳು ಕನ್ನಡ ಪ್ರಸಂಗಗಳಲ್ಲಿ ಕುಣಿತ, ಮಾತು, ಅಭಿನಯಗಳಿಂದ ಜನಪ್ರಿಯತೆ ಗಳಿಸಿರುವ ರಾಕೇಶ್ ರೈ...
ಮಂಗಳೂರು: ಮಹಿಳೆಯೊಬ್ಬರಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಅತ್ತೆ, ಮಾವ ಸೇರಿದಂತೆ ನಾಲ್ವರನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಡೆದಿದೆ. ಆರೋಪಿಗಳಾದ ಮುಹಮ್ಮದ್...
ಮಂಗಳೂರು: ರಾಜ್ಯ ಸರಕಾರ ಮತಾಂತರ ಕಾನೂನು ಜಾರಿಗೆ ತರಬಾರದು ಎಂದು ಮಂಗಳೂರು ಧರ್ಮಪ್ರಾಂತ್ಯದ ಕಥೊಲಿಕ್ ಸಭಾ ಮಂಗಳೂರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಈ ಮೇಲಿನ ಎಲ್ಲಾ ಕಾರಣಗಳಿಂದ ಸರ್ಕಾರದ ಹಿಂದುಳಿದ ವರ್ಗಗಳ ಇಲಾಖೆಯ...
ಮಂಗಳೂರು: ಗೋವಾದಲ್ಲಿ ನಿನ್ನೆ ನಡೆದ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ವೈಟ್ ಲಿಫ್ಟಿಂಗ್ನಲ್ಲಿ ಕಿನ್ನಿಗೋಳಿ ವೀರ ಮಾರುತಿ ವ್ಯಾಯಾಮ ಶಾಲೆಯ ದಿಶಾ ಕುಕ್ಯಾನ್ ಬಂಗಾರದ ಪದಕ ಪಡೆದಿದ್ದಾಳೆ.
ಮಂಗಳೂರು: ಕಾಂಗ್ರೆಸ್ಗೆ ವಿಧಾನ ಪರಿಷತ್ತಿನ ಸ್ಥಾನ ಎಂಬುವುದು ಪೇಮೆಂಟ್ ಸೀಟ್ ಅಥವಾ, ರೀ ಹ್ಯಾಬಿಲಿಟೇಶನ್ ಸೀಟ್ ಆಗಿತ್ತು ಎಂದು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ವಾಗ್ದಾಳಿ ನಡೆಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿರುವ ಜನಸ್ವರಾಜ್...
ಮಂಗಳೂರು: ಉಡುಪಿ ಜಿಲ್ಲೆಗೆ ಪ್ರತ್ಯೇಕ ಜಿಲ್ಲಾ ಸಹಕಾರಿ (ಡಿಸಿಸಿ) ಬ್ಯಾಂಕ್ ಮಾಡುತ್ತೇವೆ ಎಂದು ಸಹಕಾರಿ ಸಚಿವ ಎಸ್ಟಿ ಸೋಮಶೇಖರ್ ಘೋಷಿಸಿದ್ದಾರೆ. ನಗರ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ನಡೆದ ಬಿಜೆಪಿ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಸಚಿವರು,...
ಮಂಗಳೂರು: ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಂದು ಹೇಳಿ ಸುಳ್ಳು ಹೇಳಿದ ತಂಡವೊಂದು ಮಹಿಳೆಯೊಬ್ಬರು ವಾಸ್ತವ್ಯವಿದ್ದ ಮನೆ ಪ್ರವೇಶಿಸಿ ಚಿನ್ನಾಭರಣ, ನಗದನ್ನು ಲೂಟಿ ಮಾಡಿ ಪರಾರಿಯಾದ ಘಟನೆ ಉರ್ವಾದಲ್ಲಿ ನಡೆದಿದೆ. ಮಂಗಳೂರು ದಡ್ಡಲ್ಕಾಡ್ ನಿವಾಸಿ...
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ನ. 19 ರ ಶುಕ್ರವಾರ ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್...
ಮಂಗಳೂರು: ಅಮಾನ್ಯಗೊಂಡ 1.92 ಕೋಟಿ ರೂಪಾಯಿ ಮೌಲ್ಯದ ನೋಟುಗಳ ಸಹಿತ ಮೂವರನ್ನ ಮಂಗಳೂರು ಪೊಲೀಸರು ನಿನ್ನೆ ಸಂಜೆ ಬಂಧಿಸಿದ್ದಾರೆ. 1000 ಮುಖಬೆಲೆಯ 500 ರೂ ಮುಖಬೆಲೆಯ 1 ಕೋಟಿ 92 ಲಕ್ಷದ 50 ಸಾವಿರ ಮೌಲ್ಯದ...
ಮಂಗಳೂರು: ವಿವಾದಿತ ಕೃಷಿ ಕಾಯದೆಯನ್ನು ಹಿಂದಕ್ಕೆ ಪಡೆದ ಕೇಂದ್ರದ ನೀತಿಯ ವಿರುದ್ಧ ಇಂದು ಮಂಗಳೂರಿನ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ನಡೆಯಿತು. ಇದು ಕೃಷಿಕರ ಹೋರಾಟಕ್ಕೆ ಸಂದ...