ಮುಲ್ಕಿ(ಮಂಗಳೂರು ) : ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮಿಪದ ಕ್ಷೀರಸಾಗರದ ಬಳಿ ಯಲ್ಲಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದರೆ ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಯುವಕನನ್ನು ಪಕ್ಷಿಕೆರೆ ಪಂಜ...
ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಕಾರಿ ಕಾರ್ಯಕ್ರಮವಾದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಯೇ ತನ್ನ ಮಗುವನ್ನು ಕುರ್ಚಿ ನೀಡಿ ವೇದಿಕೆಯಲ್ಲಿ ಕುಳ್ಳಿರಿಸಿ ಸಭೆಗೆ ಅಗೌರವ ತೋರಿರುವ ಫೋಟೋವೊಂದು ವೈರಲ್ ಆಗಿದೆ. ಕೋಟೆಕಾರು...
ಮಂಗಳೂರು: ಜನರು ಪ್ರತಿನಿತ್ಯ ತಮ್ಮ ಕಷ್ಟ ಹೇಳಿಕೊಳ್ಳಲು ಆಯಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬರುತ್ತಾರೆ. ಆದರೆ ಇದೀಗ ದ.ಕ. ಜಿಲ್ಲೆಯ ಇಲ್ಲಿನ ಉಸ್ತುವಾರಿ ಸಚಿವ ಎಸ್.ಅಂಗಾರ ಅವರಿಗೆ ಜಿಲ್ಲಾ ಕೇಂದ್ರದಲ್ಲಿ ಕಚೇರಿಯೇ ಇಲ್ಲ. ಹಿಂದಿನ...
ಮಂಗಳೂರು: ಮಂಗಳೂರು ನಗರದಲ್ಲಿ ಅತ್ಯಂತ ಅಧಿಕ ಪ್ರಮಾಣದಲ್ಲಿ ವಾಹನಗಳ ಓಡಾಟ ಇರುವುದರಿಂದ ಸಾರ್ವಜನಿಕರ ಮೂಲಕ ಸಂಚಾರ ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಒಂದು ವಾರಗಳ ಕಾಲ ವಿಶೇಷ ಟ್ರಾಫಿಕ್ ಡ್ರೈವ್ ಮಾಡಲು ನಿರ್ಧರಿಸಿದ್ದೇವೆ ಎಂದು ಮಂಗಳೂರು ನಗರ...
ಮಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಾರ್ಮಿಕ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರಿನಲ್ಲಿಯೂ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಯಿತು. ನಗರದ ಬಂದರು ಪ್ರದೇಶದಲ್ಲಿ ಬಂದರು ಶ್ರಮಿಕರ ಸಂಘದ ಕಾರ್ಮಿಕರು ಸೇರಿ...
ಬೆಂಗಳೂರು: ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ (44) ಅವರು ಅನಾರೋಗ್ಯದಿಂದಾಗಿ ನಗರದ ಎಚ್ಸಿಜಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಕೋಲಾರದ ಜಗದೀಶ್, ಎಂಬಿಬಿಎಸ್ ಪದವೀಧರರು. 2005ರಲ್ಲಿ ಕರ್ನಾಟಕ...
ಮಂಗಳೂರು: ಕೇಂದ್ರದ ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಇದ್ದರೂ ಉಡುಪಿ ಜಿಲ್ಲೆಯಲ್ಲಿ ಎಲ್ಲೂ ಕೂಡಾ ಬಂದ್ನ ಛಾಯೆ ಕಂಡು ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ...
ಮಂಗಳೂರು: ಜನಸಂಘದ ಸಹಸ್ಥಾಪಕರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 105 ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ವತಿಯಿಂದ ಕುಂಜತ್ತ್ ಬೈಲ್ ದಕ್ಷಿಣ ವಾರ್ಡ್ ನ ಬೂತ್ ನಂಬರ್ 79...
ಮಂಗಳೂರು: ಮಂಗಳೂರು ವಕೀಲರ ಸಂಘದ ಹಿರಿಯ ಸದಸ್ಯರಾದ ಜೋಡುಮಠ ರಾಮಚಂದ್ರ ಭಟ್ ಇವರು ಇಂದು ಭಗವಂತನ ಪಾದವನ್ನು ಸೇರಿದ್ದಾರೆ. ಶ್ರೀ ಜೆ. ಆರ್. ಭಟ್ ಸರ್ ಇವರು ನಮ್ಮ ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿದ್ದು ಸರಕಾರಿ...
ಉಳ್ಳಾಲ: ಮನೆಗಳ ಗೇಟ್ ಮತ್ತು ಕಂಪೌಂಡ್ ಗಳಲ್ಲಿ ಕ್ರೈಸ್ತ ಸಮುದಾಯದವರು ಪುಸ್ತಕ ಮತ್ತು ಬಿತ್ತಿ ಪತ್ರಗಳನ್ನು ಹಿಂದೂ ಸಮಾಜದ ಬಾಂಧವರನ್ನು ಮತಾಂತರ ಮಾಡಲು ಇಟ್ಟಿದ್ದಾರೆ ಎಂದು ವದಂತಿ ಹರಡಿದ ಹಿನ್ನೆಲೆಯಲ್ಲಿ ಉಳ್ಳಾಲ ಅರಕ್ಷಕರ ಠಾಣಾ ವೃತ್ತ...