ಮಂಗಳೂರು/ಉಡುಪಿ : ಕರಾವಳಿ ಜಿಲ್ಲೆ ಗಳಲ್ಲಿ ಕೊರೊನಾ ಹಾವು ಏಣಿ ಆಟ ಇಂದು ಕೂಡ ಮುಂದುವೆರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 350 ಹೊಸ ಕೊರೊನಾ ಪ್ರಕಣಗಳು ದಾಖಲಾಗಿವೆ....
ಮಂಗಳೂರು : ಮಹಿಳೆಯೋರ್ವಳ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಕೆ ಎಸ್ ಶ್ರೇಯಸ್ ಬಂಧಿತ ಆರೋಪಿಯಾಗಿದ್ದು, ಆಗಸ್ಟ್ 4 ರಂದು ಸುರತ್ಕಲ್ ವಿದ್ಯಾದಾಯಿನಿ ಫ್ರೌಡ ಶಾಲೆಯ ಶಿಕ್ಷಕಿ ವಿದ್ಯಾ...
ಮಂಗಳೂರು : ರಾಷ್ಟ್ರೀಯ ತನಿಖಾ ದಳ ಎನ್ಐಎ ತಂಡ ಮಂಗಳೂರು ಹೊರವಲಯದ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ ಎಂ ಇದಿನಬ್ಬ ಅವರ ಮಗನ ನಿವಾಸಕ್ಕೆ ದಾಳಿ ನಡೆಸಿ, ಇಡೀ ದಿನದ ವಿಚಾರಣೆ ನಡೆಸಿ ಓರ್ವನನ್ನು...
ಮಂಗಳೂರು:ಕೇರಳದಲ್ಲಿ ಕೊರೋನಾ ತೀವ್ರಗೊಂಡ ಹಿನ್ನೆಲೆ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ರದ್ದುಗೊಳಿಸಿದ ಪರೀಕ್ಷೆಯನ್ನು ನಡೆಸುವಂತೆ ಸಿಂಡಿಕೇಟ್ ಸದಸ್ಯ ರಮೇಶ್ ಕೆ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಕಳೆದ...
ಮಂಗಳೂರು: ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಆರೋಪಿಸಿದ್ದಾರೆ. ಇಂದು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, 60 ವಾರ್ಡ್ಗಳ ಸಮಿತಿಗೆ ಸುಮಾರು 1,278 ಮಂದಿ...
ಮಂಗಳೂರು: ನೂತನ ಸಚಿವ ಸಂಪುಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 3 ಸಚಿವ ಸ್ಥಾನ ಸಿಕ್ಕಿದ್ದು, ಕರಾವಳಿಯಿಂದ ಮೊದಲಿಗೆ ಎಸ್. ಅಂಗಾರ, ಎರಡನೆಯವರಾಗಿ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಉಟ್ಟು ಬಂದಿದ್ದ ಕೋಟಾ ಶ್ರೀನಿವಾಸ...
ಮಂಗಳೂರು: ನೂತನ ಸಚಿವ ಸಂಪುಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 3 ಸಚಿವ ಸ್ಥಾನ ಸಿಕ್ಕಿದೆ. ಸದ್ಯ ಸಿಎಂ ಕಚೇರಿಯಿಂದ ಮೂವರಿಗೂ ದೂರವಾಣಿ ಕರೆ ಹೋಗಿದ್ದು, ಮೂವರೂ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದಾರೆ ಎಂಬ ಮಾಹಿತಿ ಇದೆ....
ಮಂಗಳೂರು: ಐಸಿಸ್ ನಂಟು ಶಂಕೆ ಹಿನ್ನೆಲೆ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳಗ್ಗೆ 25 ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ...
ಮಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣ...
ಮಂಗಳೂರು: ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮದ್ಯದಂಗಡಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದ ಹೆಚ್ಚಿನ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ...