ಮಂಗಳೂರು: ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಅದ್ಯಕ್ಷ ದಯಾನಂದ ಕತ್ತಲ್ ಸಾರ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ ಜಗದೀಶ್ ಪೈ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಅವರು ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಿಯೂ ಪ್ರಯಾಣಿಸದೆ...
ಮಂಗಳೂರು: ಕಾಸರಗೋಡು ಭಾಗದಲ್ಲಿ ಕೊರೊನಾ ಸೋಂಕು ಅತೀ ಹೆಚ್ಚು ಇದೆ. ರಾಜ್ಯ ಸರ್ಕಾರದ ಸೂಚನೆಯಂತೆ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶ ಇಲ್ಲ. ಕೇವಲ ತುರ್ತು ಭೇಟಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೇರಳ ಭಾಗದ ವಿದ್ಯಾರ್ಥಿಗಳು...
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಇಂದು ಕೊರೋನಾ ಲಸಿಕೆ ಎರಡನೇ ಡೋಸ್ಗಾಗಿ ಬೆಳಿಗ್ಗೆ ನೂಕು ನುಗ್ಗಲು ಉಂಟಾದ ಘಟನೆ ನಡೆದಿದೆ. ಜಿಲ್ಲಾಡಳಿತದ ವತಿಯಿಂದ ಇಂದು ವೆನ್ಲಾಕ್ ಆಸ್ಪತ್ರೆಯ ಆಯುಷ್ ಕೇಂದ್ರದಲ್ಲಿ ಉಚಿತ ಕೊರೋನಾ...
ಮಂಗಳೂರು: ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ಮಂಗಳೂರಿನ ತಲಪಾಡಿ ಚೆಕ್ಪೋಸ್ಟ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ತಪಾಸಣೆ ನೀಡಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಅನುಸರಿಸಲು ಆರಂಭಿಸಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ , ಕೇರಳ ಮತ್ತು ತಮಿಳು...
ಮಂಗಳೂರು: ಸಂತ ಅಲೋಷಿಯಸ್ ಕಾಲೇಜಿನಲ್ಲಿ ‘ಸಮೋಸ, ಶೇಂಗಾ, ಚಿಕ್ಕಿ ಮಾರುತ್ತಿದ್ದ ‘ಸಮೋಸ ಅಜ್ಜ’ ಇನ್ನಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹರಿದಾಡುತ್ತಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಕಾಲೇಜಿನ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. ಇಂದು...
ಮಂಗಳೂರು: ಕೇರಳದಲ್ಲಿ ಕೊರೋನಾ ಮಹಾಮಾರಿ ಹೆಚ್ಚಾದ ಹಿನ್ನೆಲೆಯಲ್ಲಿ ಗಡಿ ಪ್ರದೇಶವಾದ ತಲಪಾಡಿ ಚೆಕ್ಪೋಸ್ಟ್ನಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಮತ್ತೆ ಹಿಂದಕ್ಕೆ ಕಳುಹಿಸಲಾಯಿತು. ಇಂದು ಬೆಳಗ್ಗೆಯಿಂದಲೇ ಗಡಿಯಲ್ಲಿ ಬಸ್ ಇಳಿದು ಗಡಿ ದಾಟುವವರಿಗೆ...
ಮಂಗಳೂರು: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ (ಐಎಂಎ) ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ಡಾಕ್ಟರ್ಸ್ ಡೇ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಜುಲೈ 19 ರಂದು ಮಂಗಳೂರಿನ ಐಎಂಎ ಭವನದಲ್ಲಿ...
ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ. ಜಿಲ್ಲೆ ಅನ್ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ. ಈ ಮೂಲಕ...
ಮಂಗಳೂರು: ಕರ್ನಾಟಕದಲ್ಲಿರುವ ಸರಕಾರ ನಿರ್ಜೀವ ಸರಕಾರ. ಕೊರೊನಾ ಮೂರನೇ ಅಲೆಗೆ ಕಾಲಿಟ್ಟರೂ 1 ಮತ್ತು 2 ಅಲೆಯಲ್ಲಿ ನಾವು ಏನು ಸುಧಾರಿಸಿಲ್ಲ. ಬಹಳ ವೈದ್ಯಕೀಯ ಸೌಲಭ್ಯವುಳ್ಳ ದ.ಕ ಜಿಲ್ಲೆಯಲ್ಲೇ ಹೆಚ್ಚು ಕೊರೊನಾ ಉಲ್ಬಣಗೊಂಡಿದೆ ಎಂದು ದಕ್ಷಿಣ...