ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್...
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ...
ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ...
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು....
ಉಪ್ಪಿನಂಗಡಿ : ಕೋವಿಶೀಲ್ಡ್ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆಯಂತ ಅಡ್ಡ ಪರಿಣಾಮದ ಬಗ್ಗೆ ಒಪ್ಪಿಕೊಂಡಿದ್ದ ಸೀರಂ ಸಂಸ್ಥೆಯಿಂದ ಭಾರತದ ಜನರಲ್ಲಿ ಆತಂಕ ಹೆಚ್ಚಾಗಿದೆ. ಕೋವಿಡ್ ಲಸಿಕೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಆರೋಗ್ಯವಾಗಿದ್ದ ಯುವಕನೊಬ್ಬ ಹೃದಯಾ*ಘಾತಕ್ಕೊಳಗಾಗಿ ಇಹಲೋಕ...
ಬಂಟ್ವಾಳ : ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ...
ಕಡಬ: ಹದಿನೈದು ದಿನಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತ ಸಿಡಿಲು ಬಡಿದು ಸಾವನಪ್ಪಿರುವ ಘಟನೆ ಮೇ.3ರ ಸಂಜೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಇಲ್ಲಿನ ಪರ್ವತಮುಖಿ ನಿವಾಸಿ ಸೋಮಸುಂದರ್(34 ವ)ಮೃತಪಟ್ಟವರು. ಸುಬ್ರಹ್ಮಣ್ಯದಲ್ಲಿ ಮಳೆ ಆರಂಭಕ್ಕೂ...
ಉಳ್ಳಾಲ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃ*ತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃ*ತಪಟ್ಟವರು....
ಮಂಗಳೂರು: ಕರಾವಳಿಗೆ ಬಿರುಬೇಸಿಗೆಯ ಬಿಸಿ ಭಾರೀ ತಟ್ಟಿದ್ದು, ನೀರಿನ ಅಭಾವ ಎದುರಾಗಿದೆ. ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರು ಮೇ 5...
ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ...