ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ ದಿನ...
ಮಂಗಳೂರು: ನಗರ ಹೊರವಲಯದ ಉಳ್ಳಾಲ ಬಬ್ಬುಕಟ್ಟೆಯ ಹೀರಾ ಪಿಯು ಕಾಲೇಜಿನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ. ಬಬ್ಬುಕಟ್ಟೆ ಹೀರಾ ಖಾಸಗಿ ಶಾಲೆಯ ಲ್ಯಾಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ 200 ಕ್ಕೂ ಹೆಚ್ಚು ಮಕ್ಕಳು ಪರೀಕ್ಷೆ...
ಮಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಸ್ಸಿನಲ್ಲಿ ಸಂಚರಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ಸು ಪ್ರಯಾಣಕ್ಕೆ ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟ ಮತ್ತು ಕರಾವಳಿ ವಲಯ ಬಸ್ಸು ಮಾಲಕರ ಒಕ್ಕೂಟ ವ್ಯವಸ್ಥೆ ಮಾಡಿದ್ದು, ವಿದ್ಯಾರ್ಥಿಗಳು ಪ್ರವೇಶಪತ್ರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಲಿಫ್ಟ್ ಇಂದು ಬೆಳಿಗ್ಗೆ ಏಕಾಏಕಿ ಜಾಂ ಆಗಿ ಸ್ವೀಪರ್ವೊಬ್ಬರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಹಿಳೆಯು ಲಿಫ್ಟ್ ಬಳಸುವಾಗ ದಿಢೀರ್ನೇ ಸ್ಥಗಿತಗೊಂಡಿದೆ. ಕೂಡಲೇ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ...
ಮಂಗಳೂರು: ಮೆದುಳು ನಿಷ್ಕ್ರಿಯಗೊಂಡ ಮಹಿಳೆ ತನ್ನ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರಕ್ತದೊತ್ತಡ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಿನ್ನಿಗೋಳಿಯ...
ಮಂಗಳೂರು : ಕರಾವಳಿಯಾದ್ಯಂತ ಭಾನುವಾರ ಕೂಡಾ ಭಾರೀ ಮಳೆ ಮುಂದುವರಿದಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ...
ಮಂಗಳೂರು : ವಿಪರೀತ ಮಳೆಯಿಂದಾಗಿ ಕುಲಶೇಖರ ಕೊಂಗುರು ಮಠ ರಸ್ತೆಯ ಬಳಿ ರೈಲ್ವೇ ಹಳಿಯ ಮೇಲೆ ಗುಡ್ಡ ಕುಸಿದು ಬಿದ್ದ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು....
ಮಂಗಳೂರು: 6 ತಿಂಗಳ ಮಗುವಿಗೆ ನೆಗೆಟಿವ್ ಸರ್ಟಿಫಿಕೆಟ್ ಇಲ್ಲದ ಕಾರಣಕ್ಕೆ ಕೊನೇ ಕ್ಷಣದಲ್ಲಿ ಕುವೈಟ್ ವಿಮಾನ ನಿಲ್ದಾಣದಲ್ಲಿ ತಡೆಹಿಡಿದಾಗ ಕೇಂದ್ರ ಸಚಿವೆ ಹಾಗೂ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸಮಯಪ್ರಜ್ಞೆಯಿಂದ ಭಾರತೀಯ ವಿದೇಶಾಂಗ ಸಚಿವಾಲಯ ಮಂಗಳೂರಿಗೆ...
ಮಂಗಳೂರು: ಆಟವಾಡುತ್ತಿದ್ದ ವೇಳೆ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್ ಒಳಗಡೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ನಡೆದಿದೆ ಎನ್ನಲಾಗಿದೆ. ಕಾಟಿಪಳ್ಳ ನಿವಾಸಿ ನಝೀರ್ ಎಂಬವರ ಒಂದೂವರೆ...