ಮಂಗಳೂರು: ಆರ್ಥಿಕ ಮುಗ್ಗಟ್ಟಿನಿಂದ ಶಾಲೆಯನ್ನು ಮುಚ್ಚುತ್ತೇವೆ ಎಂಬ ಹೇಳಿಕೆಯಿಂದ ಗೊಂದಲಗೊಂಡು ವಿದ್ಯಾರ್ಥಿಗಳ ಪೋಷಕರು ಗಲಾಟೆ ನಡೆಸಿದ ಘಟನೆ ನಗರದ ಬೊಳೂರಿನಲ್ಲಿ ನಡೆದಿದೆ. ನಗರದ ಬೊಳೂರಿನಲ್ಲಿ ಇನ್ಫೆಂಟ್ ಜೀಸಸ್ ಜೋಯ್ಲ್ಯಾಂಡ್ ಶಾಲೆಯನ್ನು ಮುಚ್ಚಲಾಗುತ್ತಿದೆ ಎಂದು ಶಾಲೆಯ ಮುಖ್ಯಸ್ಥೆ...
ಪುತ್ತೂರು : ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 16 ವರೆಗೆ ಆರೆಂಜ್ ಅಲರ್ಟ್ ಘೋಷಿಸಿಲಾಗಿದೆ....
ಬೆಂಗಳೂರು : ದೇಶದಲ್ಲಿ ಕೋವಿಡ್ 3 ನೇ ಅಲೆ ಈಗಾಗಲೇ ಆರಂಭವಾಗಿದೆ ಜೊತೆಗೆ ಝೀಕಾ ವೈರಸ್ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಈಗಾಗಲೇ ಈಗಾಗಲೇ ತಂಡಗಳನ್ನು...
ಮಂಗಳೂರು: ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಕಾಲೇಜಿನ ಹೆಸರಿನಲ್ಲಿ ಫೋನ್ ಕರೆ ಮಾಡಿದ ಮಹಿಳೆವೋರ್ವಳು ಬರೋಬ್ಬರಿ 2.34 ಲಕ್ಷ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಕಾಲೇಜಿನ ಮೂರನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗೆ...
ಮಂಗಳೂರು: ಮಂಗಳೂರಿನ ಕಾಂಗ್ರೆಸ್ ನಾಯಕರಿಗೆ ಮಾಜಿ ಕಾಂಗ್ರೆಸ್ಸಿಗ, ಸದ್ಯ ಬಿಜೆಪಿಯ ಹಿರಿಯ ನಾಯಕ ಎಸ್.ಎಂ ಕೃಷ್ಣ ಮೇಲೆ ಪ್ರೀತಿಯೋ ದ್ವೇಷವೋ ಗೊತ್ತಿಲ್ಲ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿರುವ ಎಸ್.ಎಂ ಕೃಷ್ಣ ಅವರ ಭಾವಚಿತ್ರ ಹರಿದ ಸ್ಥಿತಿಯಲ್ಲಿ ಮತ್ತೊಮ್ಮೆ...
ಮಂಗಳೂರು : ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ಸುರಿದ ಭಾರೀ ಮಳೆಗೆ ಕೆಎಸ್ ರಾವ್ ನಗರ ಲಿಂಗಪ್ಪಯ್ಯ ಕಾಡು ಕೈಗಾರಿಕಾ ಪ್ರದೇಶದ ಜಂಕ್ಷನ್ ಬಳಿ ಆವರಣಗೋಡೆ ಕುಸಿದು 4 ಬೈಕುಗಳಿಗೆ ಹಾನಿಯಾಗಿ ಭಾರೀ ನಷ್ಟ...
ಚಿಕ್ಕಮಗಳೂರು: ಆರು ವರ್ಷದ ಹಿಂದೆ ಶೃಂಗೇರಿ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಯುವತಿಯ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ನಾಲ್ವರು ಆರೋಪಿಗಳ ಮೇಲಿದ್ದ ಆರೋಪ ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಜು.15ರಂದು ಶಿಕ್ಷೆಯ ಪ್ರಮಾಣ ತೀರ್ಪು ಹೊರಬೀಳಲಿದೆ....
ಮಂಗಳೂರು: “ಕೇರಳದಿಂದ ಪ್ರತಿದಿನ ಮಂಗಳೂರಿಗೆ ಪ್ರಯಾಣಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಇತರರು 14 ದಿನಗಳಿಗೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು, ಇದನ್ನೇ ಪಾಸ್ಗಳೆಂದು ಪರಿಗಣಿಸಲಾಗುವುದು ಎಂದು ಮಂಗಳೂರು ಡಿಸಿಪಿ ಹರಿರಾಂ ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಂಗಳೂರು: ಜಿಲ್ಲೆಯದ್ಯಾಂತ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೆಳಗ್ಗಿನಿಂದಲೇ ನಿರಂತರವಾಗಿ ಸುರಿದ ಮಳೆಗೆ ಅಲ್ಲಲ್ಲಿ ನೀರು ತುಂಬಿಕೊಂಡಿದ್ದು, ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಮಂಗಳೂರು ನಗರದ ಹಲವು ಕಡೆಗಳಲ್ಲಿ ಜಲಾವೃತವಾಗಿರುವ ಸನ್ನಿವೇಶ ಸೃಷ್ಟಿಯಾಗಿದೆ. ಕಳೆದೆರಡು ದಿನಗಳಿಂದ...
ಮಂಗಳೂರು: ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತ ಮುಹಮ್ಮದ್ ನಲಪಾಡ್ ಬಾಯಿ ತಪ್ಪಿ ಹೇಳಿರಬಹುದು ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಲಪಾಡ್ ಮಧ್ಯೆ...