ಮಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ನಗರದ ಮಂಗಳಾದೇವಿ ಸಮೀಪ ನಡೆದಿದೆ. ಕೊಲ್ಯ ಕಣೀರುತೋಟ ನಿವಾಸಿ ಆಕಾಶ್(34) ಮೃತ ದುರ್ದೈವಿ. ನಿನ್ನೆ ಸಂಜೆ ನಗರದ ಮಂಗಳಾದೇವಿಯ ಸಮೀಪ ಕಟ್ಟಡಕ್ಕೆ ಬಣ್ಣ ಬಳಿಯುತ್ತಿದ್ದ ವೇಳೆ...
ಮಂಗಳೂರು: ಮಂಗಳೂರು ನಗರದಲ್ಲಿ ಹೀನಾಯ ಕೃತ್ಯ ನಡೆದಿದೆ. ನಗರದ ಶಿವಭಾಗ್ ಬಳಿ ಒಳ ರಸ್ತೆಯಲ್ಲಿ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ‘ಜನಸಾಮಾನ್ಯರ ಮುಗ್ದತೆ ಮತ್ತು ಮೌನವೇ ಈವತ್ತು ಬಿಜೆಪಿ ಸರ್ಕಾರದ ದಬ್ಬಾಳಿಕೆಗೆ ಕಾರಣ’ ಎಂದು ಮಾಜಿ ಸಚಿವ ಯು.ಟಿ ಖಾದರ್ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ...
ಮಂಗಳೂರು: ಇವತ್ತು ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ನಾಳೆ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅಂಗಡಿಮುಂಗಟ್ಟು, ಹಾಲು ದಿನಸಿ ಸೇರಿದಂತೆ ಅಗತ್ಯ ಸೇವೆಗಳಿಗೆ ಅವಕಾಶ ನೀಡಿದೆ. ಸ್ವತಂತ್ರ ಮದ್ಯದಂಗಡಿಗಳು...
ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಅವಕಾಶ ಕೊಡಿ, ನನ್ನ ಕ್ಷೇತ್ರದಲ್ಲಿ ಯುವಕರಿಗೆ ಅವಕಾಶ ಕೊಟ್ಟು ಗೆಲ್ಲಿಸಿ ತೋರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಮಾತನಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಖ್ಯಾತ ಅಥ್ಲೆಟ್...
ಮಂಗಳೂರು: ಕೇಂದ್ರದ ಆಯುಷ್ ಸಚಿವಾಲಯವು 26 ಸಾಂಪ್ರದಾಯಿಕ ಪಾಕವಿಧಾನಗಳಲ್ಲಿ ಕರಾವಳಿ ‘ಪತ್ರೋಡೆ’ಯೂ ಸ್ಥಾನ ಪಡೆದಿದೆ. ಕೆಸು ಮಳೆಗಾಲದಲ್ಲಿ ಮಾತ್ರ ಕಾಣಸಿಗುವ ಸಣ್ಣ ಸಸ್ಯವಾಗಿದೆ. ಇದರಲ್ಲಿ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ತಯಾರಿಸಲಾಗುತ್ತದೆ. ಇವುಗಳಲ್ಲಿ ‘ಪತ್ರೋಡೆ’ ಬಹಳ...
ಮಂಗಳೂರು: ರಸ್ತೆ ಬದಿ ನಿಲ್ಲಿಸಲಾಗಿದ್ದ ಅಂಬುಲೆನ್ಸ್ನ ಎಂಫ್ಲಿಫೈಯರ್, ವೆಂಟಿಲೇಟರ್ ಸಾಧನ, ಸ್ಟೀರಿಯೋ ಕಳುವು ನಡೆಸಿದ ಘಟನೆ ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಶ್ರೀ ಗಣೇಶ್ ಎಂಬ ಹೆಸರಿನ ಅಂಬುಲೆನ್ಸ್ ಅನ್ನು ಚಾಲಕ ರಹೀಂ ಎನ್ನುವವರು...
ಮಂಗಳೂರು: ದುಬೈನಿಂದ ಆಗಮಿಸಿದ ಪ್ರಯಾಣಿಕನೋರ್ವನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 20.89 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ IX 248 ವಿಮಾನದಲ್ಲಿ ಮಂಗಳೂರು...
ಮಂಗಳೂರು : ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ...
ಮಂಗಳೂರು: ನ್ಯಾಪ್ಟಾಲ್ ಸಂಸ್ಥೆಯ ಹೆಸರಿನಲ್ಲಿ 12 ಲಕ್ಷ ರೂ. ಬಹುಮಾನ ಬಂದಿದೆ ಎಂದು ವ್ಯಕ್ತಿಯಬ್ಬರಿಗೆ 7.85 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ವ್ಯಕ್ತಿಗೆ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ನ್ಯಾಪ್ಟಾಲ್ ಸಂಸ್ಥೆಯ ಹೆಸರಿನಲ್ಲಿ ರಿಜಿಸ್ಟರ್...