ಮಂಗಳೂರು : ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಪ್ರಾರಂಭಿಕ ಹಂತದಲ್ಲಿ ಸುಮಾರು 200 ಎಕ್ಕರೆ ಹಡಿಲು ಭೂಮಿ ಕೃಷಿ ಮಾಡಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಅವರು ಬಜಪೆ ಸಮೀಪದ ಎಕ್ಕಾರು ವಿಜಯ ಯುವ ಸಂಗಮ...
ಮಂಗಳೂರು: ಲಾಕ್ಡೌನ್ ವೇಳೆ ಹಡಿಲು ಗದ್ದೆಯಲ್ಲಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡ ಸ್ವ ಸಹಾಯ ಸಂಘದ ಸದಸ್ಯರಿಗೆ ಶಾಸಕ ಯ.ಟಿ ಖಾದರ್ ಸಾಥ್ ನೀಡಿ ಸುದ್ದಿಯಾಗಿದ್ದಾರೆ. ಮುಡಿಪುವಿನ ಕೊಣಾಜೆಯಲ್ಲಿ ಸ್ವ ಸಹಾಯ ಸಂಘ ಸದಸ್ಯರ ಕೃಷಿ ನಾಟಿ...
ಮಂಗಳೂರು: ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ನ ಹಿರಿಯ ಮುಂಖಂಡ ಬಿ.ಜನಾರ್ದನ ಪೂಜಾರಿ ಅವರ ಕುರಿತು ಫೇಸ್ ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಕರಾವಳಿ ರಶೀದ್ ಟಿಪ್ಪು ಎಂಬ ವ್ಯಕ್ತಿಯ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ದೂರು...
ಮಂಗಳೂರು: ಮಳೆಗಾಲ ಈಗಷ್ಟೇ ಪ್ರಾರಂಭವಾಗಿದೆ.. ಈ ಮೊದಲ ಮಳೆಗೆ ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಇರುವ ಕೂಡು ರಸ್ತೆಯಲ್ಲಿ ಧಾರಾಕಾರ ಮಳೆ ನೀರು ನಿಂತು ಪಾಲಿಕೆಯ ಬೇಜವಾಬ್ದಾರಿ ಕಾಮಗಾರಿಯ ದರ್ಶನ ಮಾಡಿಸಿದೆ. ಇದು ವರ್ಷದ ಇಳೆಯ...
ಮಂಗಳೂರು: ಅಪರಿಚಿತನೋರ್ವ ಬ್ಯಾಂಕ್ ಸಿಬ್ಬಂದಿ ಎಂದು ಕರೆ ಮಾಡಿದ ಬಳಿಕ ಬ್ಯಾಂಕ್ ಖಾತೆಯಿಂದ 45 ಸಾವಿರ ರೂಪಾಯಿ ಕಟ್ ಆಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೋಸ ಹೋದಾತ ಸದ್ಯ ಮಂಗಳೂರು ಸೈಬರ್ ಕ್ರೈಂ ಠಾಣೆಗೆ...
ಮಂಗಳೂರು: ಅಂತರಾಷ್ಟ್ರೀಯ ಮಾದಕ ವ್ಯಸನ ಹಾಗೂ ಅನಧಿಕೃತ ಕಳ್ಳಸಾಗಣೆ ವಿರೋಧಿ ದಿನಾಚರಣೆ ಇಂದು ಜಿಲ್ಲೆಯಲ್ಲಿ ನಡೆಯುತ್ತಿದ್ದು, ಜಿಲ್ಲೆಯ ಆಯಾ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗಿರುವ ಮಾದಕ ದ್ರವ್ಯವನ್ನು ನಾಶಪಡಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್...
ಮಂಗಳೂರು: ಸದ್ಯ ರಾಜ್ಯದಲ್ಲಿ ಲಾಕ್ಡೌನ್ ಸಡಿಲಗೊಂಡಿದ್ದು, ಮಂಗಳೂರು ನಗರದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತಿವೆ. ಜು.1ರಿಂದ ಖಾಸಗಿ ಬಸ್ ರಸ್ತೆಗಿಳಿಲಿದೆ. ಪ್ರಶ್ನೆ ಏನಪ್ಪಾ ಅಂದರೆ ಸ್ಮಾರ್ಟ್ ಸಿಟಿ ಹೆಸರಲ್ಲಿ ನಗರಾದ್ಯಂತ ರಸ್ತೆಯನ್ನು ಅಗೆದುಹಾಕಿದ್ದಾರೆ. ಈ ಕಾಮಗಾರಿಗಳು ಆಮೆಗತಿಯಲ್ಲಿ...
ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನಾವಶ್ಯಕವಾಗಿ ಹೊರಗೆ ಬಂದವರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಾವಶ್ಯಕವಾಗಿ ಜನರು ಹೊರಬರಬೇಡಿ ಎಂದು ಜಿಲ್ಲಾಧಿಕಾರಿ...
ಮಂಗಳೂರು: ಜಿಲ್ಲೆಯಾದ್ಯಂತ ಇಂದು ಸಂಜೆ 7 ಗಂಟೆಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಪಣಂಬೂರು ಉಪವಿಭಾಗ ಮಟ್ಟದ ಪೊಲೀಸರಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ ಮಾಹಿತಿ ಕಾರ್ಯಕ್ರಮ ಬೈಕಂಪಾಡಿ ಎಪಿಎಂಸಿ ಬಳಿ...
ಮಂಗಳೂರು: ಕಾಂಗ್ರೆಸ್ ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಹಾಗೆ ಕನಸು ಕಾಣುತ್ತಿದೆ. ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯ, ಅವರೇ ಉತ್ತರ ಕೊಡಲಿ. ಬಿಜೆಪಿ ಪಕ್ಷದಲ್ಲಿ ಯಾರೂ ಅವರಿಗೆ ಮೋಸ ಮಾಡಿಲ್ಲ ಎಂದು...