ಮಂಗಳೂರು: ನಗರದ ಕುದ್ರೋಳಿಯಲ್ಲಿ ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಮೃತದೇಹ ಮಧ್ಯಾಹ್ನದ ವೇಳೆಗೆ ಹತ್ತಿರದ ಕಾರ್ಖಾನೆ ಬಳಿಯ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುದ್ರೋಳಿ ಹೈದರಾಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11)...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಅಧ್ಯಕ್ಷ, ಸಹಕಾರ ರತ್ನ ಡಾಕ್ಟರ್ ಎಂ .ಎನ್ ರಾಜೇಂದ್ರಕುಮಾರ್ ಇಂಟರ್ ನ್ಯಾಶನಲ್ ಐಕಾನ್ ಅವಾರ್ಡ್ ಗೆ...
ಮಂಗಳೂರು: ನಗರದ ನೆಹರೂ ಮೈದಾನ ಉಪ ಕೇಂದ್ರದಿಂದ ಹೊರಡುವ 11 ಕೆವಿ ಎಂ.ಪಿ.ಟಿ. ಫೀಡರ್ನಲ್ಲಿ ನಾಳೆ(ಅ.25) ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿರುವುದರಿಂದ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಬಂದರ್ ಪೊಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮುಹಮ್ಮದ್,...
ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದೆ ಎ೦ದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ ಟಿಎಸ್ಸಿ-1 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕಿನ ನರಿಯ...
ನವದೆಹಲಿ: ದೇಶಾದ್ಯಂತ ಸತತ 5ನೇ ದಿನವೂ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ಪೆಟ್ರೋಲ್ ಹಾಗೂ ಡಿಸೇಲ್ ಲೀಟರ್ಗೆ 35 ಪೈಸೆ ಹೆಚ್ಚಳವಾಗಿದೆ. ಮಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 110.49 ರೂಪಾಯಿ ಆಗಿದ್ದು, ಡೀಸೆಲ್ 101.42...
ಮಂಗಳೂರು: ನಗರದ ಎಂ.ಜಿ ರಸ್ತೆಯಲ್ಲಿರುವ ಪಬ್ವೊಂದರ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್...
ಮುಲ್ಕಿ: ಚಲಿಸುತ್ತಿದ್ದ ರೈಲಿಗೆ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ರೈಲು ನಿಲ್ದಾಣದ ಬಳಿ ಇಂದು ನಡೆದಿದೆ. ಗಾಯಗೊಂಡವರನ್ನು ಸಕೀನಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ...
ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೈನುಲ್ ಆಬಿದ್ (24), ಶಾಹುಲ್ ಹಮೀದ್ ಸಾನ್ (26) ಬಂಧಿತ ಆರೋಪಿಗಳು. ಘಟನೆ ಹಿನ್ನೆಲೆ...
ಮಂಗಳೂರು: ನಗರ ಹೊರವಲಯದ ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಹಿಂದೂ...
ನವದೆಹಲಿ: ಜಾಗತಿಕ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಆಗುತ್ತಿರುವ ಹೆಚ್ಚಳದ ಪರಿಣಾಮವನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು, ತನ್ನ ಸಂಗ್ರಹಾಗಾರಗಳಲ್ಲಿ ಇರುವ ತೈಲವನ್ನು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳಿಗೆ ಮಾರಲು ಆರಂಭಿಸಿದೆ.‘ನಾವು ತೈಲ ಮಾರಾಟ ಕಂಪನಿಗಳಿಗೆ...