ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಇಂದು ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5ರವರೆಗೆ...
ದೆಹಲಿ: ಗಗನಕ್ಕೆರಿದ ಇಂಧನ ದರದ ಬಗ್ಗೆ ಪ್ರಶ್ನಿಸಿದಾಗ ತಾಲಿಬಾನ್ ಆಡಳಿತ ಇರುವ ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಬಿಜೆಪಿ ನಾಯಕ ಹೇಳಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಧ್ಯಪ್ರದೇಶದ ಬಿಜೆಪಿ ನಾಯಕ ರಾಮ್ರತನ್ ಪಾಯಲ್ಗೆ ಮಾಧ್ಯಮದವರು...
ಮಂಗಳೂರು: ಉಳ್ಳಾಲದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಪುತ್ರ, ಉದ್ಯಮಿ ಬಿ.ಎಂ. ಬಾಷಾ ಅವರ ಮನೆಯ ಮುಂದೆ ಅಕ್ರಮ ಕೂಟ ಸೇರಿಕೊಂಡಿದ್ದಲ್ಲದೆ ಆ ಮನೆಗೆ ಅಕ್ರಮ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿ ವಿಶ್ವಹಿಂದು...
ಮಂಗಳೂರು: ನಗರದ ಉರ್ವಾ ಸ್ಟೋರ್ನಲ್ಲಿರುವ ಅಂಬೇಡ್ಕರ್ ಭವನ ಕಟ್ಟಡಕ್ಕೆ ಮಾಜಿ ಸಚಿವ ಬಿ. ರಮಾನಾಥ್ ರೈ ಹಾಗೂ ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಇಂದು ಭೇಟಿ ನೀಡಿದರು. ಈ...
ಮಂಗಳೂರು: ನಗರದ ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷರನ್ನಾಗಿ ಊರ್ಮಿಳಾ ರಮೇಶ್ ಅವರನ್ನು ಸರ್ವಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಮ್ ಹೆಸರು ಅನುಮೋದಿಸಿದರು. ಈ ಸಂದರ್ಭ ಕಾರ್ಯದರ್ಶಿ ಬಿ.ಮಾಧವ ಸುವರ್ಣ,...
ಮಂಗಳೂರು: ಟಿಕೆಟ್ ದರ ಶೇ.50ರಷ್ಟು ಏರಿಕೆ ಮಾಡುವ ಮೂಲಕ ಜಿಲ್ಲಾಧಿಕಾರಿ ಜನ ಸಾಮಾನ್ಯರ ಪರ ವಹಿಸುವ ಬದಲು ಬಸ್ ಮಾಲಕರ ಪರ ವಹಿಸಿದ್ದಾರೆ ಎಂದು ಸಿಪಿಎಂ ಮುಖಂಡ ವಸಂತ ಆಚಾರಿ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕ್ಲಾಕ್ಟವರ್...
ಮಂಗಳೂರು: ಇಂಟರ್ ನ್ಯಾಷನಲ್ ಕಲ್ಚರಲ್ ಫೆಸ್ಟ್ ಆಫ್ ಇಂಡಿಯಾ ಮತ್ತು ಎಸ್.ಕೆ ಮುನಿಸಿಪಲ್ ಎಂಪ್ಲಾಯಿಸ್ ಯೂನಿಯನ್ (ರಿ) ಮಂಗಳೂರು ಕೊರೋನ ಸಂದರ್ಭದಲ್ಲಿ ಮಿಡಿದವರಿಗೆ ಕೊಡಮಾಡುವ ‘ಅಪ್ರತಿಮ ಭಾರತೀಯ ಪ್ರಶಸ್ತಿ – 2021′( ICONIC INDIAN AWARD)ಗೆ...
ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಕೋರೋನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚಿ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆ ದಕ್ಷಿಣ ಕನ್ನಡ. ಈಗ ಶೇಕಡಾ 2.63 ರಷ್ಟು ಪಾಸಿಟಿವಿಟಿ ಪ್ರಮಾಣವಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ...
ಉಳ್ಳಾಲ: ತಾಲಿಬಾನ್ ಅಘ್ಘಾನ್ನ್ನು ವಶಕ್ಕೆ ಪಡೆದಿದ್ದು, ಈ ಮಧ್ಯೆ ನೂರಾರು ಭಾರತೀಯರು ಅಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಮೊನ್ನೆ ಭಾರತೀಯ ವಾಯುಸೇನೆ ಏರ್ಲಿಫ್ಟ್ ಮಾಡಿದವರಲ್ಲಿ ಉಳ್ಳಾಲ ಉಳಿಯದ ನಿವಾಸಿ ಮೆಲ್ವಿನ್ ಸುರಕ್ಷಿತವಾಗಿ ಮನೆಗೆ...
ಮಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಜಯರಾಜ್ ಕೊಲೆಯಾದ ದುರ್ದೈವಿಯಾಗಿದ್ದು ಮಂಗಳೂರಿನ ಮೂಡುಬಿದಿರೆ ತಾಲೂಕಿನ...