ಪುತ್ತೂರು: ಕಬಕದಲ್ಲಿ ನಡೆದ ಸ್ವಾತಂತ್ರ್ತರಥಕ್ಕೆ ಅಡ್ಡಿ ಪ್ರಕರಣ ಖಂಡನೀಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಡೆದ ಹಲವು ಘಟನೆಗಳಿಂದ ಇಲ್ಲಿ ಭಯೋತ್ಪಾದನಾ ಕೃತ್ಯಗಳು ನಡೆದಿರುವುದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕರು ಇಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಸಾಮರಸ್ಯ...
ಮಂಗಳೂರು: ನಗರದ ಬಲ್ಮಠದ ಶಾಂತಿನಿಕೇತನ ಪರಿಸರದಲ್ಲಿ ರಾಶಿ ರಾಶಿ ಆಫ್ರಿಕನ್ ಬಸವನ ಹುಳುಗಳು ಪತ್ತೆಯಾಗಿದ್ದು, ಪರಿಸರದ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಇದು ಸರಿಸುಮಾರು 3 ರಿಂದ 4 ಎಕರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿದೆ. ಮಹಾನಗರಪಾಲಿಕೆಯ ಆರೋಗ್ಯ ಇಲಾಖೆಯು...
ಪುತ್ತೂರು: ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲದ ಸಂದರ್ಭ SDPI,PFI ನಿಷೇಧಿಸಿ ಎಂದಿದ್ದರು. ಇದೀಗ ಅಧಿಕಾರಕ್ಕೆ ಬಂದ ಬಳಿಕ ಈ ವಿಚಾರವನ್ನೇ ಮರೆತಿದ್ದಾರೆ. ಕೇಂದ್ರ ಹಾಗು ರಾಜ್ಯದಲ್ಲಿ ನೀವೇ ಅಧಿಕಾರದಲ್ಲಿ ಇದ್ದೀರಾ. ತಾಕತ್ತಿದ್ದರೆ ಎರಡೂ ಸಂಘಟನೆಗಳನ್ನು ನಿಷೇಧಿಸಿ ಎಂದು...
ಮಂಗಳೂರು: ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ.ಪಿ.ಐ ಕಾರ್ಯರ್ತರು ನಡೆಸಿದ ತಡೆಯನ್ನು ಖಂಡಿಸಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪೊಲೀಸ್ ಠಾಣೆಗಳ ಮುಂಭಾಗದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗಳ ದಳದ ವತಿಯಿಂದ ಇಂದು...
ಮಂಗಳೂರು: ಇಂದು ಬೆಳಿಗ್ಗೆ ಬೈಕಂಪಾಡಿಯ ಚಿತ್ರಾಪುರ ಬಳಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊರೊನಾ ಸೋಂಕಿನ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳಕ್ಕೆ ಭೇಟಿ...
ಮಂಗಳೂರು: ಕೇರಳ-ಮಹಾರಾಷ್ಟ್ರದಿಂದ ನೆಗೆಟಿವ್ ವರದಿಯೊಂದಿಗೆ ಕರ್ನಾಟಕ ಪ್ರವೇಶಿಸಿದ 228 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿ ಜಿಲ್ಲೆಯಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ. ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣ ದಕ್ಷಿಣ ಕನ್ನಡ...
ಮಂಗಳೂರು : ನಗರದ ಮಲ್ಲಿಕಟ್ಟೆಯ ಸರ್ಕಲ್ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಾಹಾನಿಯಾಗಿಲ್ಲ. 15 ರೂಟ್ ನಂಬರಿನ ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ...
ಮಂಗಳೂರು : ಕೋವಿಡ್ ಸೋಂಕಿನ ಭಯದಿಂದ ದಂಪತಿ ಆತ್ಮ ಹತ್ಯೆಗೆ ಶರಣಾದ ದಾರುಣ ಘಟನೆ ಮಂಗಳೂರು ಸುರತ್ಕಲ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸಾವಿಗೆ ಶರಣಾಗುವ ಮುನ್ನ ದಂಪತಿ ಡೆತ್ ನೋಟನ್ನು ಬರೆದಿಟ್ಟಿದ್ದಾರೆ. ಜೊತೆಗೆ ಮಂಗಳೂರು ನಗರ ಪೊಲೀಸ್...
ಮಂಗಳೂರು: ವಿದೇಶದಲ್ಲಿ ಕೆಲಸದ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ ಮಾಡಿದ ಆರೋಪದ ಮೇಲೆ ಮಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ನಗರದ ಬಲ್ಮಠ ನಿವಾಸಿ ಜೆರಿ ಇಥಿಯಲ್ ಶಿಖಾ(32) ಬಂಧಿತ ಆರೋಪಿಯಾಗಿದ್ದಾನೆ. ಕಾವೂರಿನ ಮಹಿಳೆಯೊಬ್ಬರು ವಿದೇಶದಲ್ಲಿ...
ಮಂಗಳೂರು: ಜಿಲ್ಲೆಯಲ್ಲಿ ಪದೇ ಪದೇ ರಾಷ್ಟ್ರದ್ರೋಹಿ ಸಂಘಟನೆಗಳಿಂದ ಶಾಂತಿ, ಸಾಮರಸ್ಯಕ್ಕೆ ಧಕ್ಕೆಯುಂಟಾಗುತ್ತಿದೆ. ಈ ಘಟನೆ ಖಂಡಿಸಲು ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ವಿಎಚ್ಪಿಯ ಮಂಗಳೂರು...