ಒಡಿಶಾ: ತನಗೆ ಕಡಿದ ಹಾವನ್ನು ಕಚ್ಚಿ ಕಚ್ಚಿ ಕೊಂದ ಘಟನೆ ಓಡಿಶಾದ ಗಂಭರೀಪಟಿಯಾ ಹಳ್ಳಿಯ ಸಲಿಜಂಗಾ ಪಂಚಾಯತಿ ವ್ಯಾಪ್ತಿಯ ದಂಗಡಿ ಎಂಬಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಆತ ಬದುಕುಳಿದಿದ್ದಾನೆ. ಕಿಶೋರ್ ಬಾದ್ರಾ ವಿಷಕಾರಿ ಹಾವನ್ನು ಬಾಯಿಯಿಂದಲೇ...
ಮಂಗಳೂರು: ಇಂದಿರಾ ಕ್ಯಾಂಟೀನ್ ಹೆಸರನ್ನು ತೆಗೆದು ಅನ್ನಪೂರ್ಣೇಶ್ವರಿ ಹೆಸರು ಇಡಬೇಕೆಂದು ಸರಕಾರಕ್ಕೆ ಸೂಚನೆ ನೀಡಿದ್ದ ಬಿಜೆಪಿ ಮುಖಂಡ ಸಿಟಿ ರವಿ ಹೇಳಿಕೆಯಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್ ನಾಯಕರು ಇದೀಗ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದಕ್ಕೆ...
ಮಂಗಳೂರು: ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಅವರು ಈಗಾಗಲೇ ಎರಡು...
ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದಲ್ಲಿ ಇಂದು ನಾಗರ ಪಂಚಮಿ ನೆರವೇರಿದೆ. ಕೊರೊನಾದ ಸಂಕಷ್ಟದ ಕಾಲಘಟ್ಟದಲ್ಲಿ ಕೊರೊನಾದ ಎಲ್ಲಾ ಗೈಡ್ಲೈನ್ಗಳನ್ನು ಪಾಲಿಸಿಕೊಂಡು ಈ ಬಾರಿ ನಾಗರ ಪಂಚಮಿ ಉತ್ಸವ ನಡೆಸಲಾಗಿದೆ. ಕ್ಷೇತ್ರದಲ್ಲಿ ಭಕ್ತರು...
ಮಂಗಳೂರು: ಕೇಂದ್ರ ಗೃಹ ಇಲಾಖೆ ನೀಡುವ ತನಿಖಾ ಶ್ರೇಷ್ಠತೆ ಪದಕ ಗೌರವಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟಕ್ಕಾಗಿ ಈ ಪ್ರಶಸ್ತಿ...
ಮಂಗಳೂರು: ನಗರದ ನಂದಿಗುಡ್ಡ ಹಾಗೂ ಕುದ್ರೋಳಿ ಉಪಕೇಂದ್ರಗಳಿಂದ ಹೊರಡುವ ಫೀಡರ್ಗಳಲ್ಲಿ ವಿವಿಧ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.14ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ನಗರದ 33/11 ಕೆವಿ ನಂದಿಗುಡ್ಡ ಉಪಕೇಂದ್ರದಿಂದ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಬಗ್ಗೆ ಮಾಧ್ಯಮಕ್ಕೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಪೊಲೀಸ್ ಎಂಬ ವೆಬ್ಸೈಟ್ ಇದ್ದು, ಅದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಈ ಹಿಂದೆ...
ಬೆಂಗಳೂರು: ಕೇಂದ್ರ ಗೃಹ ಇಲಾಖೆ ನೀಡುವ ತನಿಖಾ ಶ್ರೇಷ್ಠತೆ ಪದಕ ಗೌರವಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. 20121ನೇ ಸಾಲಿನಲ್ಲಿ ಕರ್ನಾಟಕದ ಆರು ಪೊಲೀಸ್ ಅಧಿಕಾರಿಗಳು ಸೇರಿದಂತೆ...
ಮಂಗಳೂರು: ಸುರತ್ಕಲ್ ಸಮೀಪದ ಎಸ್ಇಝಡ್ನಲ್ಲಿರುವ ಸುಗಂಧದ್ರವ್ಯ ತಯಾರಿಕಾ ಘಟಕ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಬೆಂಕಿ ಹೊತ್ತಿಕೊಂಡಿದೆ. ಕಳೆದ ವರ್ಷ ಈ ಕಂಪೆನಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದರ ದುರಸ್ತಿ ಕಾರ್ಯವು ಈಗಲೂ...
ಮಂಗಳೂರು: ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ ರೀತಿ, ನಾನು ಇಲ್ಲೇ ಅದಕ್ಕೆಲ್ಲಾ ಪರಿಹಾರ ಕಂಡುಕೊಂಡೇ ಹೋಗ್ತೀನಿ ಎಂದು ಸಿಎಂ ಹೇಳಿದ್ದಾರೆ. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ಜಿಲ್ಲಾಪಂಚಾಯತ್ನಲ್ಲಿ...