ಮಂಗಳೂರು: ನಗರದಲ್ಲಿ ಕಾರಿನ ಗಾಜು ಒಡೆದು ನಗದು, ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡುವ ಉತ್ತರ ಭಾರತದ ತಂಡವೊಂದು ಸಕ್ರಿಯವಾಗಿದ್ದು, ಆರೋಪಿಗಳಿಗೆ ಶೋಧ ಕಾರ್ಯ ನಡೆದಿದೆ. ನಗರದ ಉರ್ವಸ್ಟೋರ್, ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಬಲ್ಮಠದಲ್ಲಿ ತಂಡ...
ಇತ್ತೀಚಿನ ದಿನಗಳಲ್ಲಿ ದ.ಕ ಜಿಲ್ಲೆಯಿಂದ ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಸಂಖ್ಯೆ ಬಹಳ ಕಡಿಮೆಯಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಉದ್ದೇಶದಿಂದ ಒಂದು ತಿಂಗಳ...
ಬೆಂಗಳೂರು: ರಾಜ್ಯ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ವಿ ಪೊನ್ನುರಾಜ್ ಹಾಗೂ ಉಡುಪಿ ಜಿಲ್ಲೆಗೆ ಕ್ಯಾಪ್ಟನ್ ಮಣಿವಣ್ಣನ್.ಪಿ ನೇಮಕವಾಗಿದ್ದಾರೆ. ರಾಜ್ಯ ಸರ್ಕಾರ ಜಿಲ್ಲೆಗಳ ಉಸ್ತುವಾರಿಯ ಹೊಣೆಗಾರಿಕೆಯನ್ನು, ಅಪರ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ವಿವಿಧ...
ಮಂಗಳೂರು: ಪ್ರಮಾಣವಚನ ನಡೆದ 2 ದಿನಗಳ ಬಳಿಕ 29 ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಸುಳ್ಯ ಶಾಸಕ ಎಸ್. ಅಂಗಾರ ಅವರಿಗೆ ಮೀನುಗಾರಿಕೆ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗ, ಮೊದಲ...
ಮಂಗಳೂರು: ನಿನ್ನೆ ರಾತ್ರಿ ಮಂಗಳೂರು ನಗರ ಪೊಲೀಸ್ ಆಯುಕ್ತರು ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ವೀಕ್ಷಣೆಗೆ ತೆರಳಿದ್ದ ವೇಳೆ ಕದ್ರಿ ಠಾಣೆಯ ಎರಡು ಬೀದಿನಾಯಿಗಳು ಪೋಲಿಸ್ ಆಯುಕ್ತರನ್ನು ಕಂಡು ಅವರ ಬಳಿ ಬಂದು ಮೈಮೇಲೆ ಏರಿ ಪ್ರೀತಿ...
ಮಂಗಳೂರು: ಒಂದೆಡೆ ಬೆಳಿಗ್ಗಿನಿಂದಲೇ ಆರಂಭಗೊಂಡಿರುವ ಭಾರೀ ಮಳೆಯಾದರೆ ಇನ್ನೊಂದೆಡೆ ವಾರಾಂತ್ಯಗಳ ಕಾಲ ಘೋಷಣೆಯಾಗಿರುವ ಕರ್ಫ್ಯೂ ಇವೆರಡರ ನಡುವೆ ಸಿಕ್ಕಿ ಜನತೆ ಹೈರಾಣಾಗಿದ್ದಾರೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಕಾಏಕಿ ವಾರಾಂತ್ಯದ ಕರ್ಫ್ಯೂ ಘೋಷಣೆ ಮಾಡಿದ್ದಾರೆ....
ಬೆಂಗಳೂರು: ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿ 8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನಾಳೆ...
ಮುಜಾಫ್ಪರ್ಪುರ: ಜಮೀನು ವಿವಾದ ನೆಪದಲ್ಲಿ ಬಿಹಾರದ ಮುಜಾಫ್ಫರ್ಪುರದಲ್ಲಿ ಅನಾಗರಿಕ ಘಟನೆಯೊಂದು ನಡೆದಿದ್ದು, ಮಹಿಳೆಯೋರ್ವಳನ್ನು ಥಳಿಸಿ ನಂತರ ವಿವಸ್ತ್ರಗೊಳಿಸಿ ಆಕೆಯ ಖಾಸಗಿ ಭಾಗದಲ್ಲಿ ಮೆಣಸಿನಪುಡಿ ಹಾಕಿ ಚಿತ್ರಹಿಂಸೆ ನೀಡಿ, ನಂತರ ಕೈಕಾಲುಗಳನ್ನು ಮುರಿದಿರುವ ಘಟನೆ ನಡೆದಿದೆ. ಮುಸಾಹರಿ...
ಬೆಂಗಳೂರು: ರಾಜ್ಯದಲ್ಲಿ ‘ಇಟಾ’ (ಬಿ.1.525) ಹೆಸರಿನ ಹೊಸ ತಳಿಯ ಕೊರೊನಾ ವೈರಾಣು ನಿನ್ನೆ ಪತ್ತೆಯಾಗಿದೆ. ಈ ವೈರಾಣುವಿನ ತೀವ್ರತೆ ತಿಳಿಯಲು ಹೆಚ್ಚಿನ ಅಧ್ಯಯನಗಳು ನಡೆಯಬೇಕಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಎರಡು ತಿಂಗಳ ಹಿಂದೆ ಕತಾರ್ನಿಂದ ಮಂಗಳೂರಿಗೆ...
ಮಂಗಳೂರು: ಜ್ಯುವೆಲ್ಲರಿ ಶಾಪ್ ಗೋಡೆಯನ್ನು ಕೊರೆದು ಬೆಳ್ಳಿಯ ಆಭರಣ ಕಳ್ಳತನ ಮಾಡಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪುವಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಇಬ್ರಾಹಿಂ ಎಂಬುವವರ ಸಹಮಾಲಿಕತ್ವದ ‘ಗೋಲ್ಡ್ ಕಿಂಗ್’...