ಮಂಗಳೂರು : ಹಲವಾರು ವರ್ಷಗಳಿಂದ ದ.ಕ ಜಿಲ್ಲೆಯ ಜನರ ಬೇಡಿಕೆಯಾಗಿರುವ ಸರಕಾರಿ ಮೆಡಿಕಲ್ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಡೆಸುತ್ತಿರುವ ಜನಾಂದೊಲನದ ಭಾಗವಾಗಿ ಗುರುವಾರ ಬೆಳಿಗ್ಗೆ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು...
ಮಂಗಳೂರು: ಆಂಬ್ಲಮೊಗರು ಗ್ರಾಮ ಪಂಚಾಯತ್ ಗ್ರಾಮ ಸಹಾಯಕ ಕಾರ್ಯನಿರ್ವಹಿಸುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲಿ ನೇಣು ಬಿಗಿದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಂಬ್ಲ ಮೊಗರುವಿನ ಪಡ್ಯಾರ ಮನೆ ಗುತ್ತಿನ ನಿತಿನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ....
ಮಂಗಳೂರು: ಬಹುಭಾಷಾ ನಟಿ ವಿನ್ನಿ ಫೆರ್ನಾಂಡಿಸ್(63) ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರಗಳಲ್ಲಿ ಪೋಷಕ ಪಾತ್ರ ನಟಿಸಿದ್ದ ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ತುಳು ಮತ್ತು ಕನ್ನಡ ನಾಟಕಗಳಲ್ಲೂ...
ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಹಾಡುಹಗಲೇ ಕದ್ದು ಪರಾರಿಯಾದ ಘಟನೆ ನಗರದ ಬಂದರು ಪ್ರದೇಶದಲ್ಲಿ ಜು.26ರಂದು ನಡೆದಿದೆ. ಕಳ್ಳರು ಗಾಡಿ ಜೊತೆ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ನಗರದ ಬಂದರು ಪರಿಸರದ ಬದ್ರಿಯಾ...
ಮಂಗಳೂರು: ಕೇರಳ ಗಡಿ ಪ್ರದೇಶದ ಹೊಸಂಗಡಿಯ ‘ರಾಜಧಾನಿ’ ಜುವೆಲ್ಲರಿಯಿಂದ ಬೆಳ್ಳಿ ಹಾಗೂ ನಗದು ಕಳವು ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಪೊಲೀಸರು ಕೆಲವು ಸಾಕ್ಷ್ಯಾಧಾರ ಹಿನ್ನೆಲೆ ಸುರತ್ಕಲ್ ಹಾಗೂ ಬಂಟ್ವಾಳದ ಮನೆಗೆ ದಾಳಿ ನಡೆಸಿದ್ದಾರೆ. ಈ ವೇಳೆ...
ಮಂಗಳೂರು: ಮ್ಯಾಕ್ಸ್ ಲೈಫ್ ಇನ್ಸುರೆನ್ಸ್ ವತಿಯಿಂದ ಎಕ್ಸ್ಪರ್ಟ್ ಸಮೂಹ ಸಂಸ್ಥೆಯ ಸಹ-ಸಂಸ್ಥಾಪಕಿ ಹಾಗೂ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ಅವರಿಗೆ ‘ಸೇವಾರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ವತಿಯಿಂದ ಶೈಕ್ಷಣಿಕ ವಲಯದ ಮಾನವೀಯ...
ಮಂಗಳೂರು: ಪರಿವರ್ತನಾ ಸಮುದಾಯ ಸಂಘಟನೆ ಮತ್ತು ನವ ಸಹಜ ಸಮದಾಯದ ಮಂಗಳ ಮುಖಿಯರ ನಡುವಿನ ವಿವಾದ ತಾರಕಕ್ಕೇರಿದ್ದು, ಇಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ಹಲವು ಮಂದಿ ಮಂಗಳಮುಖಿಯರು ತಮಗೆ ನ್ಯಾಯ ಕೊಡಿಸಬೇಕೆಂದು...
ಮಂಗಳೂರು: ಮೊಬೈಲ್ ಫೋನ್ ಮೂಲಕ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಹೆಡ್ಕಾನ್ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದೆ....
ಮಂಗಳೂರು : ಮನೆಯಲ್ಲಿಯೇ ಪಾರ್ಟಿ ಮಾಡೋಣ ಅಂತ ಮದ್ಯ ಕುಡಿಸಿ ಮೂರ್ಛೆ ತಪ್ಪಿಸಿ ವಿವಸ್ತ್ರಗೊಳಿಸಿ, ಮನೆಯಿಂದ 2 ಲಕ್ಷ 12 ಸಾವಿರ ಕಳವು ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಇನ್ ಲ್ಯಾಂಡ್ ಇಂಪಲ ಅಪಾರ್ಟ್ಮೆಂಟ್ನಲ್ಲಿ...
ಮಂಗಳೂರು: ಗಂಡನಿಂದ ದೂರವಾಗಿರುವ ಮಹಿಳೆಯೊಬ್ಬರನ್ನು ಕಾರಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ದೂರು ನೀಡಿದ್ದಾಳೆ. ಘಟನೆಯ...